ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಭೇಟಿ: ಕಡತಗಳ ಪರಿಶೀಲನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಆರೋಗ್ಯ ಇಲಾಖಾ ಜಂಟಿ ನಿರ್ಧೇಶಕರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಜಂಟಿ ನಿರ್ದೇಶಕರಾದ ಡಾ. ಶಂಕ್ರಪ್ಪ ಅವರು, ತಾಲೂಕು ವೈದ್ಯಾಧಿಕಾರಿಗಳ ... ಕಮಲಾಪುರ: ಜನತಾ ದರ್ಶನ, ಜನರ ಅಹವಾಲು ಆಲಿಸಿದ ಸಚಿವ ಜಮೀರ್ ಅಹಮದ್ ಖಾನ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲ್ ಬಳಿ, ಜನತಾ ದರ್ಶನ ಕಾರ್ಯಕ್ರಮ ಜರುಗಿತು. ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು, ಜನತಾ ದರ್ಶನಕ್ಕೆ ತಾವು ತಡವಾಗಿ ಆಗಮಿಸಿದ್ದ... ಕೋಲಾರ ಜಿಲ್ಲೆ: ಈ ಬಾರಿ 10ನೇ ತರಗತಿಯಲ್ಲಿ ಗುಣ ಮಟ್ಟದ ಫಲಿತಾಂಶಕ್ಕಾಗಿ 68 ಸರ್ಕಾರಿ ಶಾಲೆಗಳಿಗೆ 4500 ಪುಸ್ತಕಗಳ ವಿತರಣೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಗುಣಮಟ್ಟದ ಫಲಿತಾಂಶ ಹೊಂದಲು ಜಿಲ್ಲಾಡಳಿತದಿಂದ ಹಿಂದುಳಿದ 68 ಸರ್ಕಾರಿ ಪ್ರೌಢಶಾಲೆಯ ಮತ್ತು ವಸತಿ ಶಾಲೆಗಳಿಗೆ ಆರು ವಿಷಯಗಳ ಕುರಿತು ಆಂಗ್ಲ ಮಾಧ್ಯಮದ ಸುಮಾರು 4500 ಪುಸ್ತಕಗ... ಅಯೋಧ್ಯೆ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ: ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್; 9 ಸಿಎಆರ್ ಮತ್ತು 3 ಕೆಎಸ್ ಆರ್ ಪಿ ತುಕಡಿಗಳ ನಿಯೋಜನೆ ಮಂಗಳೂರು(reporterkarnataka.com): ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ನಾಳೆ (ಜ. 22) ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮತ್... ಮುಲ್ಕಿ: ಇಸ್ಪೀಟ್ ಅಡ್ಡೆಗೆ ಸಿಸಿಬಿ ಪೊಲೀಸರ ದಾಳಿ: 29 ಮಂದಿ ಬಂಧನ, 1.75 ಲಕ್ಷ ರೂ. ನಗದು, ಸೊತ್ತು ವಶ ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ಮುಲ್ಕಿ ಸಮೀಪ ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್(ಉಲಾಯಿ-ಪಿದಾಯಿ) ಜೂಜಾಟವಾಡುತ್ತಿದ್ದ 29 ಜನರ ಬಂಧಿಸಿದ್ದಾರೆ. ಮೂಲ್ಕಿ ಪೊಲೀಸ್ ಠಾಣಾ ಸರಹದ್ದಿನ ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಬಂಡಸಾಲೆ ಎ... ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ: ಮಂಗಳೂರಿನಲ್ಲಿ ಭಾರೀ ಬಂದೋಬಸ್ತ್; ಬಾರ್, ಮದ್ಯದಂಗಡಿ ಬಂದ್ ಸಾಂದರ್ಭಿಕ ಚಿತ್ರ ಮಂಗಳೂರು(reporterkarnataka.com): ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರಂದು ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕ ... ಶಿಷ್ಟಾಚಾರ ಬದಿಗೊತ್ತಿ ಗೇಟಿನಡಿ ನುಸುಳಿದ ಸ್ಫೀಕರ್ ಖಾದರ್!!: ಜನರ ಬವಣೆ ಸ್ವಂತ ಅನುಭವಕ್ಕೆ! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯದ ಎರಡನೇ ಅತ್ಯುನ್ನತ ಸ್ಥಾನವಾದ ವಿಧಾನ ಸಭೆ ಸ್ಫೀಕರ್ ಸ್ಥಾನವನ್ನು ಅಲಂಕರಿಸಿರುವ ಯು.ಟಿ. ಖಾದರ್ ಅವರು ತನ್ನೆಲ್ಲ ಶಿಷ್ಟಾಚಾರವನ್ನು ಬದಿಗೊತ್ತಿ ಜನಸಾಮಾನ್ಯರ ಕಷ್ಟವನ್ನು ಸ್ವತಃ ತಾನೇ ಅನುಭವಿಸಿದ ಪ್ರಸಂಗ ಅವರ ಸ್ವಕ್ಷೇತ್... ಅಯ್ಯಪ್ಪ ಮಾಲಾಧಾರಿಗಳ ಸಾವು: ಮಾನವೀಯತೆ ಮೆರೆದ ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್ *ಸುಳಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಮೂವರ ಮಾಲಧಾರಿಗಳ ಶವ ಪತ್ತೆ* *ಕಪಿಲಾ ನದಿಯಲ್ಲಿ ಪ್ರಾಣ ಕಳೆದುಕೊಂಡ ಮೂವರು ಮಾಲಧಾರಿಗಳ ಕುಟುಂಬಕ್ಕೆ ಸ್ಥಳದಲ್ಲಿಯೇ ವೈಯಕ್ತಿಕ ಪರಿಹಾರ ನೀಡಿದ ಶಾಸಕ ದರ್ಶನ್ ಧ್ರುವನಾರಾಯಣ* *ಮಾಲಾಧಾರಿಗಳ ಸ್ವಗ್ರಾಮಕ್ಕೆ ಶವ ತಲುಪಿಸಲು ಉಚಿತ ವಾಹನ ವ್ಯವಸ್ಥೆ ಕಲ್ಪಿಸಿದ ... ಮರಳು ಮಾಫಿಯಾಕ್ಕೆ ಸಾಥ್, ಮೇಲಾಧಿಕಾರಿ ಜತೆ ಕಿರಿಕ್ ಆರೋಪ: ಕಂಕನಾಡಿ ನಗರ ಠಾಣೆ ಇನ್ಸ್ಪೆಕ್ಟರ್ ಭಜಂತ್ರಿ ಅಮಾನತು ಮಂಗಳೂರು(reporterkarnataka.com): ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರನ್ನು ಅಮಾನತುಗೊಳಿಸಲಾಗಿದೆ. ಮರಳು ಮಾಫಿಯಾದೊಂದಿಗೆ ಶಾಮೀಲಾಗಿದ್ದಾರೆ ಮತ್ತು ಮೇಲಧಿಕಾರಿಗಳ ಜೊತೆಗೆ ಉಡಾಫೆಯಾಗಿ ವರ್ತಿಸಿದ್ದಾರೆಂದು ಆರೋಪದ ಮೇಲೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅಮಾನತು ಆದೇ... ಜನವರಿ 19ರಿಂದ 3 ದಿನಗಳ ಕಾಲ ಮಂಗಳೂರು ಲಿಟ್ ಫೆಸ್ಟ್: 60ಕ್ಕೂ ಅಧಿಕ ಸಾಹಿತಿಗಳು, ವಾಗ್ಮಿಗಳು ಭಾಗಿ ಮಂಗಳೂರು(reporterkarnataka.com): ಮಂಗಳೂರು ಲಿಟ್ ಫೆಸ್ಟ್ನ 6ನೇ ಆವೃತ್ತಿಯು ಜನವರಿ 19, 20 ಮತ್ತು 21 ರಂದು 3 ದಿನಗಳ ಕಾಲ ನಗರದ ಟಿಎಂಎ ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಜರುಗಲಿದೆ. ಒಟ್ಟು 29 ಅವಧಿಗಳನ್ನು ಪ್ರಸ್ತುತ ಉತ್ಸವವು ಹೊಂದಿದೆ. ಎರಡು ವೇದಿಕೆಗಳು ಮತ್ತು ಹರಟೆ ... « Previous Page 1 …69 70 71 72 73 … 389 Next Page » ಜಾಹೀರಾತು