ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ - ವಿಶ್ವದ ಕ್ವಾಂಟಮ್ ಭೂಪಟದಲ್ಲಿ ಬೆಂಗಳೂರು ಕೇಂದ್ರಬಿಂದುವಾಗಲು ಇದು ಅಗತ್ಯ:ಸಚಿವ ಬೋಸರಾಜು ಬೆಂಗಳೂರು(reporterkarnataka.com): ಭಾರತದ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ 'ಕ್ವಾಂಟಮ್ ಮೆಟೀರಿಯಲ್ಸ್ ಇನ್ನೋವೇಶನ್ ನೆಟ್ವರ್ಕ್' (Q-MINt) ಸ್ಥಾಪಿಸಲು ರಾಷ್ಟ್ರೀಯ ಕ್ವಾಂಟಮ್ ಮಿಷನ್ ಅಡಿ... ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ(reporterkarnataka.com): ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳನ್ನು ಜಾರಿಗೊಳಿಸುವಾಗ ಇರುವ ಅಡೆತಡೆಗಳನ್ನು ನಿವಾರಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಗಳಿಗೆ ... ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್ ಸ್ಥಿತಿ ಗಂಭೀರ ರಾಯಚೂರು(repprterkarnataka.com): ಜಿಲ್ಲೆಯ ದೇವದುರ್ಗ ಬಳಿ ಕೆಎಸ್ ಆರ್ಟಿಸಿ(ಕಲ್ಯಾಣ ಕರ್ನಾಟಕ) ಬಸ್ ಅತಿವೇಗದಿಂದಾಗಿ ಪಲ್ಟಿಯಾಗಿದ್ದು, 15 ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಸ್ ನಿರ್ವಾಹಕನ ಸ್ಥಿತಿ ಚಿಂತಾಜನಕವಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗ... ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ ಬೆಳಗಾವಿ(reporterkarnataka.com): ಸುವರ್ಣಸೌಧಕ್ಕೆ ಇಂದು ಮುತ್ತಿಗೆ ಹಾಕಲು ಯತ್ನಿಸುವಾಗ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ಒಂದು ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರಿಷತ್ ಸದಸ್ಯ ಸಿ.ಟಿ. ರವಿ ಸಿರಿದಂತೆ ಎಲ್ಲ... ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.con ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ರವರು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆಸ... ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ ಪರಿಷತ್ತಿನಲ್ಲಿ ಸಚಿವ ಬೈರತಿ ಸುರೇಶ್ ಹೇಳಿಕೆ ಬೆಂಗಳೂರು(reporterkarnataka.com): ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಭರವಸೆ ನೀಡಿದ್ದಾರೆ. ವಿಧಾನ... ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿ(reporterkarnataka.com): ಕಾಂಗ್ರೆಸ್ ನಲ್ಲಿ ಜವಾಹರಲಾಲ್ ನೆಹರು ಅವರು ಸ್ವಾತಂತ್ರ್ಯ ಪಡೆಯಲು ಅಷ್ಟೇ ಅಲ್ಲ ಸ್ವಾತಂತ್ರ್ಯದ ಲಾಭ ಪಡೆದು ಪ್ರಧಾನಿಯಾಗಲು ಅವಸರ ಮಾಡಿದ್ದರು. ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ... ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ ಮೂಳೆ ಮಜ್ಜೆ ಕಸಿ ಬೆಂಗಳೂರು(reporterkarnataka.com): ಅಪರೂಪದ ಕಾಯಿಲೆಗಳಿಗೆ ಯಶಸ್ವಿ ಚಿಕಿತ್ಸೆ ನೀಡುವಲ್ಲಿ ಸಾಕಷ್ಟು ಖ್ಯಾತಿ ಪಡೆದಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಈಗ ಮತ್ತೊಂದು ಸಾಧನೆ ಮಾಡಿದೆ. ವಿಲ್ಮ್ಸ್ ಟ್ಯೂಮರ್ ಎಂಬ ಮೂತ್ರಪಿಂಡದ ಕ್ಯಾನ್ಸರ್ಗೆ ತುತ್ತಾಗಿ, ಒಂದೇ ಒಂದು ಮೂತ್ರಪಿಂಡದಿಂದ ಜೀವನ ಸಾಗಿಸ... ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ ಸಂಖ್ಯೆ ಬೆಂಗಳೂರು(reporterkarnataka.com): ಬೆಂಗಳೂರು ನಗರದಲ್ಲಿ ಸುಮಾರು 1.47 ಕೋಟಿ ಜನಸಂಖ್ಯೆಯಿದ್ದರೆ, 1,23,24,919 ನೋಂದಾಯಿತ ಮೋಟರ್ ವಾಹನಗಳಿವೆ. ಅಂದರೆ ಸರಿಸುಮಾರು ಪ್ರತಿ ನಾಗರಿಕರಿಗೆ ಒಂದು ವಾಹನ ಎಂಬಂತಾಗಿದೆ. *ನಿರಂತರ ನೋಂದಣಿ ಹೆಚ್ಚಳ:* ಪ್ರತಿದಿನ ಸರಾಸರಿ 2,563 ಹೊಸ ವಾಹನಗಳು ಬೆಂಗಳೂರ... ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ಬೆಳಗಾವಿ(reporterkarnataka.com): ಬೆಳಗಾವಿಯ ಸುವರ್ಣ ವಿಧಾನ ಸೌಧದದಲ್ಲಿ ಡಿಸೆಂಬರ್ 8 ರಿಂದ 19ರ ವರೆಗೆ ನಡೆಯಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ನಗರಕ್ಕೆ ಆಗಮಿಸಿದರು. ಸು... « Previous Page 1 …69 70 71 72 73 … 557 Next Page » ಜಾಹೀರಾತು