ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ ಘೋಷಣೆ ಬೆಂಗಳೂರು(reporterkarnataka.com): ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕ... ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಎಚ್ಚರಿಕೆ •ನಾಲ್ಕು ಮಹಾನಗರ ಪಾಲಿಕೆಗಳಿಗೆ ಒಂದು ದಿನದ ಗಡುವು ನೀಡಿದ ಸಚಿವರು •ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚನೆ ಬೆಂಗಳೂರು(reporterkarnataka.com): ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಎರಡನೇ ಹಂತದಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗಿದ್ದರೂ ವೆಚ್ಚ ಮಾಡದ ಮಹಾನಗರ ಪಾಲಿಕೆಗಳ ಮುಖ... Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ *ಮೈಸೂರನ್ನು ಯೋಗ ಜಿಲ್ಲೆಯನ್ನಾಗಿ ರೂಪಿಸಲು ಕೇಂದ್ರಕ್ಕೆ ಪ್ರಸ್ತಾವನೆ* *ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ* ಬೆಂಗಳೂರು( reporterkarnataka.com):ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರಾಜ್ಯದಲ್ಲಿ 'ಯೋಗ ಸಂಗಮ' ವಿಶೇಷ ಕಾರ... Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಲ್ಲಿ ಭಾರೀ ಗಾಳಿ-ಮಳೆ ಮುಂದುವರಿದಿದ್ದು, ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ಮರವೊಂದು ಬಿದ್ದು ಮನೆ ಸಂಪೂರ್ಣ ಹಾನಿಗೀಡಾಗಿದೆ. ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಮನೆಯಲ್ಲಿದ್ದ ಗೃಹಪಯೋಗಿ ವಸ್ತು... ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ ಭಾರೀ ಅನಾಹುತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಲ್ಲಿ ಗಾಳಿ-ಮಳೆ ಮುಂದುವರಿದಿದ್ದು, ತರೀಕೆರೆ ತಾಲೂಕಿನ ಕಲ್ಲತ್ತಿಗರಿ ಬಳಿ ಬೃಹತ್ ಮರವೊಂದು ಬಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ಕಲ್ಲತ್ತಿಗರಿ ಫಾಲ್ಸ್ ಗೆ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರ ಕಾರು ಜಖಂಗೊಂ... Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ಬೆಂಗಳೂರು(reporterkarnataka.com): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮ... Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ ಬೆಂಗಳೂರು (reporterkarnataka.com): ಭೂಮಿಯ ಫಲವತೆ ಹಾಗೂ ಹವಾಮಾನ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ರಾಸಾಯನಿಕ ಮುಕ್ತ, ಕೃಷಿಯತ್ತ ಗಮನಹರಿಸಬೇಕಾಗಿದ್ದು. ರಾಜ್ಯ ಸರ್ಕಾರವು ನೈಸರ್ಗಿಕ ಹಾಗೂ ಸಾವಯವ ಕೃಷಿಯ ಜಾಗೃತಿ ಹಾಗೂ ಪ್ರೋತ್ಸಾಹಕ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಎನ್. ... Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ *ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲ- ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿ.ಎಂ ಸಿದ್ದರಾಮಯ್ಯ *56 ಇಂಚಿನ ಎದೆ useless ಆಗಿದೆ. ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇಲ್ಲ: ಪ್ರಧಾನಿಯನ್ನು ಅಣಕಿಸಿ ಬಿಜೆಪಿ ಸುಳ್ಳು ಟೀಕಿಸಿದ ಸಿಎಂ* ದಾವಣಗ... Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ ದೇವೇಗೌಡ ಬೆಂಗಳೂರು(reporterkarnataka.com): ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಗು... ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ ಶಿವು ರಾಠೋಡ ಯಾದಗಿರಿ info.reporterkarnataka@gmail.com ನಾರಾಯಣಪುರದ ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆ... « Previous Page 1 …73 74 75 76 77 … 513 Next Page » ಜಾಹೀರಾತು