ಕೇರಳದ ಪಾನೂರಿನಲ್ಲಿ ಕೊರೊನಾ ಹೊಸ ಉಪ ತಳಿ ಪತ್ತೆ: ರಾಜ್ಯದಲ್ಲೂ ಮುಂಜಾಗ್ರತೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ತಿರುವನಂತಪುರ(reporterarnataka.com):ಕೊರೊನಾ ಹೊಸ ಉಪ ತಳಿ ಪತ್ತೆಯಾಗುವ ಮೂಲಕ ಮತ್ತೆ ದೇಶದ ಜನತೆಗೆ ಶಾಕ್ ಕೊಟ್ಟಿದೆ. ಕೊರೊನಾ ಉಪತಳಿ ಜೆಎನ್ 1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದು, 80ರ ಹರೆಯ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಹೈ ಅಲರ್ಟ್ ವಹಿಸಲಾಗಿದೆ. ಕ... 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ) ದಾವಣಗೆರೆಯಲ್ಲಿ 2024 ಪೆಬ್ರವರಿ 3 ಮತ್ತು 4 ರಂದು ಆಯೋಜಿಸಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಬ್ರೋಚರ್ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಡುಗಡೆ ಮಾಡಿದರು. ಸಮ್ಮೇಳನದ ಉದ್... ನಂಜನಗೂಡು ನಗರಸಭೆ ಕಚೇರಿಯಲ್ಲಿ ಕಡತ ನಾಪತ್ತೆ ಪ್ರಕರಣ: ದ್ವಿತೀಯ ದರ್ಜೆ ಸಹಾಯಕರ ವಿರುದ್ದ ದೂರು ದಾಖಲಿಸಿದ ಕಂದಾಯ ಅಧಿಕಾರಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಅಕ್ರಮವಾಗಿ ನಿವೇಶನಗಳಿಗೆ ಖಾತೆ ಮಾಡಿಕೊಟ್ಟ ಕಡತ ನಾಪತ್ತೆಯಾದ ಹಿನ್ನಲೆ ನಂಜನಗೂಡು ನಗರಸಭೆ ಕಂದಾಯ ಅಧಿಕಾರಿಯೊಬ್ಬರು ದ್ವಿತೀಯ ದರ್ಜೆ ಸಹಾಯಕರ ವಿರುದ್ದ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಡತದ ಸಂರಕ... ಸದನಕ್ಕೆ ತಡವಾಗಿ ಬಂದ ಶಾಸಕರ ಗದರಿಸಿದ ಸ್ಪೀಕರ್: ವೈಕುಂಠ ಬಾಳಿಗರ ಘನತೆಯನ್ನು ಮರಳಿ ತರ್ತಾರಾ ಯು.ಟಿ. ಖಾದರ್ ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಒಂದು ರೀತಿಯಲ್ಲಿ ರಾಜ್ಯದ ಇತಿಹಾಸದಲ್ಲೇ ಇದು ಮೊದಲ ಬಾರಿಗೆ ಚುನಾಯಿತ ಜನಪ್ರತಿನಿಧಿಗಳಿಗೆ ಸಮಯ ಪ್ರಜ್ಞೆ, ಬದ್ಧತೆಯ ಪಾಠ ಮಾಡಲಾಗಿದೆ. ತಡವಾಗಿ ಬಂದ ನೂತನ ಶಾಸಕರಿಗೆ ಸ್ಫೀಕರ್ ಯು.ಟಿ. ಖಾದರ್ ಅವರು ಕ್... ದಿಲ್ಲಿಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರಿಂದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಭೇಟಿ: ರಾಜಕೀಯ ವಲಯದಲ್ಲಿ ಮತ್ತೆ ತೀವ್ರ ಸಂಚಲನ ಹೊಸದಿಲ್ಲಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ನಡುವೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ... ಕಡೂರು ಸಮೀಪ ಕುರಿ ಮಂದೆ ಮೇಲೆ ಚಿರತೆ ದಾಳಿ: ಸುಮಾರು 4 ಲಕ್ಷ ರೂ. ಮೌಲ್ಯದ 31 ಕುರಿ- ಮೇಕೆ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಲ್ಲೇಶ್ವರ ಗ್ರಾಮದಲ್ಲಿ ಕುರಿ ಮಂದೆ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ 31 ಕುರಿಗಳ ಸಾವನ್ನಪ್ಪಿವೆ. ಚಿರತೆ ದಾಳಿಗೆ 17 ಕುರಿ, 14 ಮೇಕೆಗಳು ಸ್ಥಳದಲ್ಲೇ ಸಾವು ಕಂಡಿವೆ. ತ... ಸ್ಮಾರ್ಟ್ ಸಿಟಿ: ಗಟ್ಟಿ ಮುಟ್ಟಾದ ರಸ್ತೆ ಅಗೆದು ಕಾಂಕ್ರೀಟ್ ಹಾಕಿದರೂ ಮೂಲ ಸಮಸ್ಯೆ ಜನಪ್ರತಿನಿಧಿಗಳಿಗೆ ಕಾಣಿಸ್ಲೇ ಇಲ್ಲ! ಮಂಗಳೂರು(reporterkarnataka.com): ನೀವು ನೋಡುತ್ತಿರುವ ಈ ಚಿತ್ರಗಳು ನೀವು ಅಂದುಕೊಂಡಂತೆ ಸ್ಮಾರ್ಟ್ ಸಿಟಿ ಮಂಗಳೂರಿನದ್ದೇ ಆಗಿದೆ. ಅದಲ್ಲದೆ ನೀವು ತಿಳ್ಕೊಂಡಂತೆ ಹಂಪನಕಟ್ಟೆಯ ಪಿರೇರಾ ಹೊಟೇಲ್ ಸಮೀಪದ ಚಿತ್ರಣವಾಗಿದೆ. ಸರಿ, ಹಾಗಾದರೆ ಇದರಲ್ಲೇನು ವಿಶೇಷ ಅಂದು ಕೊಳ್ಳ... ಮಕ್ಕಳು ಶಾಲೆಗೆ ಹೋಗಿದ್ದಾರಾ.!?_ ಚಕ್ಕರ್ ಹೊಡಿದಿದ್ದಾರಾ.!? ಖಚಿತ ಪಡಿಸಿಕೊಳ್ಳಿ ಪೋಷಕರೇ ವಿ.ಜಿ.ವೃಷಭೆಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಮಕ್ಕಳು ಶಾಲೆಗೆಂದು ಮನೆಯಿಂದ ಹೆಗಲಿಗೆ ಬ್ಯಾಗ್ ಹಾಕಿಕೊಂಡು ಹೊರಟಿದ್ದಾರೆಂದರೆ, ಪೋಷಕರಿಗೆ ಅದೇನೆೋ ಖುಷಿ ಅದೆಂತಹದ್ದೋ ಕನಸಿನ ಮನೆಯ ಕದ ತೆರೆದು ಬಿಡುತ್ತದೆ. ಆದ್ರೆ ಮೊಬೈಲ್ ಗೀಳು ಅವರ ವಿದ್ಯಾರ್ಥಿ ಜೀವನವನ್ನೇ ... ಕುಮಾರಸ್ವಾಮಿ ಮನ ಪರಿವರ್ತನೆಯಾಗಿದೆ, ಜೆಡಿಎಸ್ ಶೀಘ್ರದಲ್ಲೇ ಬಿಜೆಪಿ ಜತೆ ವಿಲೀನವಾಗಲಿದೆ: ಮಾಜಿ ಸಿಎಂ ಶೆಟ್ಟರ್ ಭವಿಷ್ಯ ಹುಬ್ಬಳ್ಳಿ (reporterkarnataka.com):ಮಾಜಿ ಮುಖ್ಯಮಂತ್ರಿ, ಜಾತ್ಯತೀತ ಜನತಾ ದಳದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಮನ ಪರಿವರ್ತನೆಯಾಗಿದೆ. ಜೆಡಿಎಸ್ ಶೀಘ್ರದಲ್ಲೇ ಬಿಜೆಪಿ ಜತೆ ವಿಲೀನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಜಗದೀಶ ಶೆಟ್ಟರ್ ಹೇಳಿದ್ದಾರೆ. ಆರೆಸ್ಸೆಸ್ ನಾಯಕ ಡಾ. ಕ... Scanning Center | ಪಿಸಿ & ಪಿಎನ್ ಡಿಟಿ ಕಾಯ್ದೆ ಉಲ್ಲಂಘನೆ: ಕೋಲಾರ ಹೋಪ್ ಆಸ್ಪತ್ರೆಯ ಸ್ಕ್ಯಾನಿಂಗ್ ಕೇಂದ್ರ ಸೀಸ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕರ್ನಾಟಕ ರಾಜ್ಯಾದ್ಯಂತ ಆವರಿಸಿರುವ ಭ್ರೂಣಹತ್ಯೆ ಹಾಗೂ ಪಿಸಿ & ಪಿಎನ್ ಡಿಟಿ ಕಾಯ್ದೆ ಉಲ್ಲಂಘನೆಯ ಈ ಸಮಯದಲ್ಲಿ, ಉಲ್ಲಂಘನೆಯಾಗಿರುವ ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಆರಂಭಿಸಲಾಗಿದೆ. ಕೋಲಾರ... « Previous Page 1 …75 76 77 78 79 … 390 Next Page » ಜಾಹೀರಾತು