Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಣೆ ಬೆಂಗಳೂರು(reporterkarnataka.com): ನಾಯಿ ಕಚ್ಚಿ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದ ಜನರಿಗೆ ಪರಿಹಾರ ಮಾರ್ಗಸೂಚಿಗಳನ್ನು (Bengaluru dog attack compensation) ಪರಿಷ್ಕ... ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ. ಸಿದ್ದಲಿಂಗಯ್ಯ ಸಮಾಧಿ ನಿರ್ಮಿಸಿ: ಛಲವಾದಿ ನಾರಾಯಣಸ್... ಬೆಂಗಳೂರು(reporterkarnataka.com): ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ ಹಾಗೂ ಕವಿ ಡಾ. ಸಿದ್ದಲಿಂಗಯ್ಯ ಅವರ ಸಮಾಧಿ ನಿರ್ಮಿಸಲಿ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಸಾಲುಮರದ ತಿಮ್ಮಕ್ಕ ತೀರಿಕೊಂಡ್ರು. ಅವರನ್ನ ವೃ... ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com):ಡಾ.ಬಿ.ಆರ್.ಅಂಬೇಡ್ಕರ್ಗೆ ಕಾಂಗ್ರೆಸ್ ಮಾಡಿದ ಅನ್ಯಾಯಗಳ ಬಗ್ಗೆ ತಿಳಿಸಲು ಭೀಮ ಸ್ಮರಣೆ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು. ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವ... ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾ... ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಬೆಂಗಳೂರು(reporterkarnataka.com): ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸ... ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಚಾಲಕನ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳು ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ವೊಂದು ಪಲ್ಟಿಯಾದ ಘಟನೆ ಹಾಸನ-ಕೊಡಗು ಗಡಿಯ ರಾಮನಾಥಾಪುರ ಬಳಿ ನಡೆದಿದೆ. ಅತಿಯಾಗಿ ಡಿಜೆ ಸದ್ದಿನೊಂದಿಗೆ ತೆರಳುತ್ತಿದ್ದ ಬಸ್ ಚಿಕ್ಕಮಗಳೂರು ಪ... ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಆಚರಣೆ ಮಡಿಕೇರಿ(reporterkarnataka.com): ಡಿಸೆಂಬರ್ 4ರಂದು ರೋಹಿಣಿ ನಕ್ಷತ್ರದಲ್ಲಿ ಪುತ್ತರಿ(ಹುತ್ತರಿ) ಆಚರಣೆ ಸಮಯ ನಿಗದಿಯಾಗಿದೆ. ಮಡಿಕೇರಿ ತಾಲ್ಲೂಕಿನ ಕಕ್ಕಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಇಂದು ಮುಹೂರ್ತ ನಿಗದಿ ಪಡಿಸಲಾಗಿದೆ. ಸಾವ೯ಜನಿಕರಿಗೆ ಅಂದು ರಾತ್ರಿ 8.40 ಗಂಟೆಗೆ ನೆರೆ ಕಟ್ಟುವುದು,... ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ ಒಂದೂವರೆ ಎಕ್ರೆ ಜಾಗ ಮೀಸಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತಕ್ಕೆ ತುತ್ತಾಗುವವರ ಸಂಖ್ಯೆ ಅಧಿಕವಾಗಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ವಹಿಸು... Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ ಗಿರಿಧರ್ ಕೊಂಪುಳಿರ ಮಂಡ್ಯ info.reporterkarnataka@gmail.com ಕಳೆದ ನಾಲ್ಕು ದಿನಗಳಿಂದ ಮಂಡ್ಯದ ಶಿವನಸಮುದ್ರ ವಿದ್ಯುತ್ ತಯಾರಿಕಾ ಘಟಕದ ನಾಲೆಯೊಳಗೆ ಬಿದ್ದಿದ್ದ ಕಾಡಾನೆ ಮರಿಯನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಅರವಳಿಕೆ ಮದ್ದು ನೀಡಿ ಹೈಡ್ರಾಲಿಕ್ ಕ್ರೇನ್ನ ಮೂಲಕ ಆನೆ ಮರಿಯನ್ನು ಮ... Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಕಾಲುವೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಕೊಣನೂರು ಗ್ರಾಮದಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತ... « Previous Page 1 …76 77 78 79 80 … 557 Next Page » ಜಾಹೀರಾತು