APMC | ಯಶವಂತಪುರದಿಂದ 4 ಕೃಷಿ ಉತ್ಪನ್ನ ಶಿಫ್ಟ್: ದಾಸನಪುರ ಉಪ ಮಾರುಕಟ್ಟೆಗೆ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ಶುಂಠಿ ಸ್ಥಳಾಂತರ ಬೆಂಗಳೂರು(reporterkarnataka.com): ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ವಿಧಾನ ಪರಿಷತ್ತಿಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು... ತೊಗರಿ ಖರೀದಿ ನೊಂದಣಿ ಮಾರ್ಚ್ ತಿಂಗಳಾಂತ್ಯದವರೆಗೆ ವಿಸ್ತರಣೆ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಬೆಂಗಳೂರು(reporterkarnataka.com): ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಇದುವರೆಗೆ ನೋಂದಣಿ ಮಾಡಿಕೊಳ್ಳದ ರೈತರು ತಕ್ಷಣ ಸಮೀಪದ ಪ್ರಾಥಮಿಕ ಪತ್ತಿನ ... Farmers Loan | ಅರ್ಹತೆ ಇರುವ ರೈತ ಫಲಾನುಭಗಳಿಗೆ ಸಾಲ ಸೌಲಭ್ಯ: ವಿಧಾನ ಪರಿಷತ್ ನಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಬೆಂಗಳೂರು (reporterkarnataka.com) : ಅರ್ಹತೆ ಇರುವ ರೈತ ಫಲಾನುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ... ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕ ವಿಧಾನ ಸಭೆಯಲ್ಲಿ ಅಂಗೀಕಾರ ಬೆಂಗಳೂರು (reporterkarnataka.com): ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕವನ್ನು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಅಂಗೀಕರಿಸಲು ಕೋರಿದರು. ಸಚಿ... Water Dispute | ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ ಭೇಟಿ ನೀಡಿವೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರು(reporterkarnataka.com): ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬ... ಯುವನಿಧಿ ಯೋಜನೆ; ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಚಾರಕ್ಕೆ ಕ್ರಮ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಬೆಂಗಳೂರು (reporterkarnataka.com): ಯುವನಿಧಿ ಯೋಜನೆಯ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಹೇಳಿದರು. ವಿಧಾನ ... Education | ದೈಹಿಕ ಶಿಕ್ಷಕರ ಸಹ ಶಿಕ್ಷಕರೆಂದು ಪರಿಗಣಿಸುವ ಕುರಿತು ಪರಿಶೀಲನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರು (reporterkarnataka.com): ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲ... Solar power & Wind power | ಸೌರ ಶಕ್ತಿ ಮತ್ತು ಪವನ ಶಕ್ತಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಸರಕಾರ ಕ್ರಮ ಬೆಂಗಳೂರು(reporterkarnataka.com): ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸೌರ ಶಕ್ತಿ ಮತ್ತು ಪವನ ಶಕ್ತಿ ಉತ್ಪಾದನಾ ಘಟಕಗಳನ್ನು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಬಸವನಗೌಡ ಬಾದರ್ಲಿ ... Legislative Council | ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು (reporterkarnataka.com): ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಇಂದು ವಿಧಾನ ಪರಿಷತ್ತಿನ ಪ್ರಶ್... KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು, ನಮ್ಮ ಸರ್ಕಾರ ಶೇ.15ರಷ್ಟು ಮಾತ್ರ ಮಾಡಿದೆ: ಮುಖ್ಯಮಂತ್ರಿ ಬೆಂಗಳೂರು(reporterkarnataka.com): ನಮ್ಮ ಕಾಲದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ರಾಜ್ಯ ಮಾದಕ ವಸ್ತು ಮುಕ್ತವಾಗಬೇಕು. ನಿನ್ನೆಯಷ್ಟೇ 75 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ . ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆಗಳು ಹೆಚ್ಚಾಗಿದೆ. ಇತ್ತೀಚೆಗೆ ನಡೆದ ಘಟನೆಗ... « Previous Page 1 …6 7 8 9 10 … 420 Next Page » ಜಾಹೀರಾತು