ತೀರ್ಥಹಳ್ಳಿ: ಮಸೀದಿ ಬಳಿ ನಿಲ್ಲಿಸಿದ್ದ ವಾಹನ ಅಪಹರಿಸಿದ ಖದೀಮರು; 30 ಲಕ್ಷ ರೂ. ಕಳ್ಳತನ? ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಶಿವಮೊಗ್ಗದಿಂದ ಮಂಗಳೂರಿಗೆ ಗುಜರಿ ಸಾಮಾನುಗಳನ್ನು ತರಲು ಹೋಗುತ್ತಿದ್ದ ವಾಹನವೊಂದನ್ನು ಅಪಹರಿಸಿ ಬೇರೆಡೆ ನಿಲ್ಲಿಸಿ ಹೋಗಿರುವ ಘಟನೆ ನಡೆದರೆ, ಆ ವಾಹನದಲ್ಲಿದ್ದ ಹಣದ ಮೌಲ್ಯವನ್ನು ಕೇಳಿ ಒಮ್ಮೆಲೇ ಎಲ್ಲರ... ವಿಧಾನ ಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಅಪಘಾತ: ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸ್ಪೀಕರ್ ಯು.ಟಿ. ಖಾದರ್ ಬೆಂಗಳೂರು(reporterkarnataka.com):ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪ ಇಂದು ಸಂಭವಿಸಿದ ಅಪಘಾತದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಸಭಾಧ್ಯಕ್ಷ ಯು. ಟಿ. ಖಾದರ್ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಬೆಂಗಳೂರಿನಿಂ... VV Shutdown | ವಿವಿ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಬಿಜೆಪಿಗೆ ಆತಂಕ ಏಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಬೆಂಗಳೂರು(reporterkarnataka.com): ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ತಿಳಿಸಿದರು. ಈ ಬಗ್ಗೆ ವಿರೋಧ ಪಕ್ಷದ ಸದ... ಮಾತು ಉಳಿಸಿಕೊಂಡ ಸಿದ್ದರಾಮಯ್ಯ ಸರಕಾರ; ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು(reporterkarnataka.com): ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾ... ನಟ ಅನಂತನಾಗ್ ದಂಪತಿಯ ಭೇಟಿಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ; ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಉಪಸ್ಥಿತಿ ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಹಿರಿಯ ನಟ, ಪದ್ಮಭೂಷಣ ಡಾ.ಅನಂತನಾಗ್ ದಂಪತಿಗೆ ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹೋಳಿ ಹಬ್ಬದ ಶುಭಾಶಯ ಕೋರಿ ಸನ್ಮಾನಿಸಿ ಕುಶಲೋಪರಿ ವಿಚಾರಿಸಿದರು. ನಟ ಅನಂತನಾಗ ಅವರ ಬೆಂಗಳೂರಿನ ನಿವಾಸಕ್ಕೆ ಇಂದು ಸೌಹಾರ್ದಯುತ ಭೇಟಿ ನೀಡಿದ... Ex CM | ಸ್ವಾತಿ ಹತ್ಯೆ ಹಿಂದೆ ಲವ್ ಜಿಹಾದ್ ಜಾಲ ಸಕ್ರೀಯ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪ ಹಾವೇರಿ(reporterkarnataka.com): ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ ಮಾಡಿರುವ ಘಟನೆ ಖಂಡನೀಯವಾಗಿದ್ದು, ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ಸಕ್ರೀಯವಾಗಿದ್ದು ಪೊಲೀಸರ ಭಯ ಇಲ್ಲದಿರುವುದೇ ಇಂತ ಪ್ರಕರಣ ಹೆ... ಎಲ್ಲರೂ ಬುದ್ದಿ ಹೇಳೋರೆ ಇರೋದು; ಹೊಸಬರು ಹಿರಿಯ ಮಾತು ಕೇಳಿ ಕಲಿಯಿರಿ: ನೂತನ ಶಾಸಕರಿಗೆ ಸ್ಪೀಕರ್ ಖಾದರ್ ಮತ್ತೆ ಪಾಠ ಬೆಂಗಳೂರು(reporterkarnataka.com): ಕೆಲವು ವ್ಯಕ್ತಿಗಳಿಂದ ಪೀಠಕ್ಕೆ ಹೆಸರು ಬಂದರೆ, ಇನ್ನು ಪೀಠದಿಂದ ಕೆಲವರಿಗೆ ಹೆಸರು ಬರುತ್ತದೆ. ಬಂಟ್ವಾಳದ ವೈಕುಂಠ ಬಾಳಿಗರ ತರಹ ಮಹಾನ್ ವ್ಯಕ್ತಿ ಅಲಂಕರಿಸಿದ ವಿಧಾನಸಭೆ ಸ್ಪೀಕರ್ ಪೀಠವನ್ನು ಮತ್ತೆ ದ.ಕ.ಜಿಲ್ಲೆಯ ಯು.ಟಿ. ಖಾದರ್ ಅವರು ಅಲಂಕರಿಸುವ ಮೂಲಕ ಆ ಪೀಠಕ್... ಮಂಗಳೂರು ಏರ್ ಪೋರ್ಟ್: ಗುಡುಗು ಮಳೆಗೆ ಲ್ಯಾಂಡ್ ಆಗದೆ ವಾಪಸ್ ಹೋದ 3 ವಿಮಾನಗಳ ಪೈಕಿ ಮತ್ತೆ ಹಿಂತಿರುಗಿದ 2 ಫ್ಲೈಟ್ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು. info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಸುರಿದ ಗುಡುಗು ಸಹಿತ ಮಳೆಯ ಪರಿಣಾಮ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ 3 ವಿಮಾನಗಳು ವಾಪಸ್ ಹೋಗಿವೆ. ಅದರಲ್ಲಿ ಎರಡು ವಿಮಾನ... DCM | ತುಂಗಭದ್ರ ಆಣೆಕಟ್ಟಿನ 27 ಟಿಎಂಸಿ ನೀರಿನ ಸದ್ಬಳಕೆಗೆ ಸರಕಾರ ಕ್ರಮ: ವಿಧಾನ ಪರಿಷತ್ತಿನಲ್ಲಿ ಉಪ ಮುಖ್ಯಮಂತ್ರಿ ಭರವಸೆ ಬೆಂಗಳೂರು (reporterkarnataka.com) : ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ಪಂಪ್ ಮಾಡಿ ನೀರು ಬಳಸಿಕೊಳ್ಳುವ ಪರ್ಯಾಯ ಯೋಜನೆ ಬಗ್ಗೆ ಸರ್ಕಾರ ಆಲೋಚಿಸುತ್ತಿದ... Traffic Jam | ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಯೋಜನೆ ಬೆಂಗಳೂರು (reporterkarnataka.com) : ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ... « Previous Page 1 …78 79 80 81 82 … 490 Next Page » ಜಾಹೀರಾತು