ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರು(reporterkarnataka.com): "ರಾಜ್ಯ ಕಾಂಗ್ರೆಸ್ ಸರ್ಕಾರ, ರಾಜ್ಯದ ಜನತೆಗೆ ಬೆಲೆ ಏರಿಕೆ ಹೇರಿ GST ಕಡಿತದ ಲಾಭ ಲಭಿಸದಂತೆ ನೋಡಿಕೊಳ್ಳುತ್ತಿದೆ" ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು. ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿ, ಮುಖ್... Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ: ಪರಿಶೀಲನೆ ಬೆಂಗಳೂರು(reporterkarnataka.com): ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಪ್ರಯಾಣಿಕರು ಸಾರಿಗೆ ಸಚಿವರ ಗಮನಕ್ಕೆ ತಂದಿದ್ದರು. ಈ ಬಗ್ಗೆ ಸಚಿ... ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್ ಗೆ 500 ರೂ. ಸಹಾಯಧನ ನೀಡಲಿ: ಪ್ರತಿಪಕ್ಷದ ನ... *ಕಬ್ಬು ಬೆಳೆಗಾರರ ಬದುಕಿನ ಜತೆ ಚೆಲ್ಲಾಟ ಆಡಿದರೆ ಹೋರಾಟದ ಕಿಚ್ಚು ಸರ್ಕಾರವನ್ನು ಆಹುತಿ ತೆಗೆದುಕೊಳ್ಳಲಿದೆ* *ಸಂಕಷ್ಟದಲ್ಲಿರುವ ಬೆಳೆಗಾರರಿಗೆ ರಾಜ್ಯ ಸರ್ಕಾರ ನೆರವಿನ ಹಸ್ತ ಚಾಚಿದ್ದರೆ ರೈತರು ಬೀದಿಯಲ್ಲಿ ದಿನ ಕಳೆಯುವ ದುಸ್ಥಿತಿ ಬರುತ್ತಿರಲಿಲ್ಲ* *ಪ್ರತಿ ವಿಷಯದಲ್ಲೂ ಕೇಂದ್... ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಿ ಅಂಡ್ ಡಿ ಜಾಗದ ಸಮಸ್ಯೆ ಬಗ್ಗೆ ರೈತರು ನಡೆಸುತ್ತಿರುವ ಹೋರಾಟದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಅಧ್ಯಕ್ಷ... Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ಸ್ಪರ್ಶದಿಂದ ಮೂರು ಹಸುಗಳು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಕೆಳಮಲ್ಲಂದೂರು ಗ್ರಾಮದಲ್ಲಿ ಭಾನುವಾರ ನಡೆದಿದೆ. ಕೆಳಮಲ್ಲಂದೂರು ಗ್ರಾಮದ ಕೃಷಿಕ ಸಿ.ಎಸ್. ಗೋಪಾಲಗೌಡ ಎಂಬುವವರಿಗೆ ಸೇರಿ... ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಮಂಗಳೂರು(reporterkarnataka.com): ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು. ಇವರ ಜೀನ್ಗಳಲ್ಲಿ ಅಡಕವಾಗಿರುವ ಅಂಶವು ಭಾರತದ ಪುರಾತನ ಇತಿಹಾಸದಲ್ಲಿ ನಾಪತ್ತೆಯಾದ ಒಂದು ಪ್ರಮುಖ ಕೊಂಡಿಯಾಗಿದೆ ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ. ದೇಶದ ೭೫ ಪ್ರಿಮಿಟಿವ್ ಟ್ರೈಬ್ಸ್ಗಳಲ... ಸ್ಪರ್ಶ್ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್ ಕುಮಾರ್ ಚಾಲನೆ ಬೆಂಗಳೂರು(reporterkarnataka.com): ದೇಶದಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್ ಪ್ರಕರಣಗಳ ಹಿನ್ನೆಲೆಯಲ್ಲಿ ಸುಧಾರಿತ, ಸಮಗ್ರ ಕ್ಯಾನ್ಸರ್ ಚಿಕಿತ್ಸಾ ಸೇವೆಗಳನ್ನು ದಕ್ಷಿಣ ಭಾರತದಲ್ಲಿ ಒದಗಿಸುವ ನಿಟ್ಟಿನಲ್ಲಿ ಸ್ಪರ್ಶ್ ಆಸ್ಪತ್ರೆ ಸಮೂಹವು ತನ್ನ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ ಆವರಣದಲ್ಲಿ ಸ್ಪರ್ಶ್... Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ: ಪ್ರಯಾಣಿಕರು ಅಪಾಯದಿಂದ ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ - ಮಂಗಳೂರು ರಸ್ತೆಯ ತಾಳತ್ ಮನೆ ಬಳಿ ಡಸ್ಟರ್ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗಲಿರುವ ಘಟನೆ ನಡೆದಿದೆ. ಇದೇ ಮಾರ್ಗದಲ್ಲಿ ಇದು ಮೂರನೇ ಘಟನೆಯಾಗಿದೆ ಎಂದು ಹೇಳಲಾಗಿದೆ. ಡಸ್ಟರ್ ಕಾರು ಯಾರದೆಂಬುದು ಇನ್ನಷ್ಟೇ ತಿ... ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್ ಪ್ರತಿಕ್ರಿಯೆ ಬೆಂಗಳೂರು(reporterkarnataka.com): ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ ಆಗಬಾರದು, ಕಾರ್ಖಾನೆ ಮಾಲೀಕರಿಗೂ ಅನ್ಯಾಯ ಆಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ... 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ ಬಲೆಗೆ ಚಿಕ್ಕಮಗಳೂರು(reporterkarnataka.com):ಚಿಕ್ಕಮಗಳೂರು ಮೆಸ್ಕಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಗುತ್ತಿಗೆದಾರನಿಂದ 40,000 ರೂ ಲಂಚ ಪಡೆಯುವಾಗ ಲೋಕಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಯುಕ್ತ ಡಿ,ವೈ,ಎಸ್,ಪಿ ತಿರುಮಲೇಶ್ ಮತ್ತು ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ್ ,ಬಾಲು ಹೆಚ್.ಎನ್ ಮತ್ತು... « Previous Page 1 …80 81 82 83 84 … 558 Next Page » ಜಾಹೀರಾತು