ಬೆಂಗಳೂರು ಸಮೀಪದ ಕುಣಿಗಲ್ ಬಳಿ ಫ್ಲೈ ಓವರ್ ನಿಂದ ಕೆಳಗೆ ಹಾರಿದ ಬೈಕ್: ಸವಾರ ಮಸ್ಕಿ ನಿವಾಸಿ ದಾರುಣ ಸಾವು ಬೆಂಗಳೂರು/ರಾಯಚೂರು(reporterkarnataka.com): ಇಲ್ಲಿಗೆ ಸಮೀಪದ ಕುಣಿಗಲ್ ಫ್ಲೈ ಓವರ್ ನಿಂದ ಬೈಕೊಂದು ಕೆಳಗುರುಳಿದ ಪರಿಣಾಮ ರಾಯಚೂರು ಜಿಲ್ಲೆಯ ಮಸ್ಕಿಯ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಸ್ಕಿ ಪಟ್ಟಣದ ಅಂತರಗಂಗೆ ಗ್ರಾಮದ ವೀರೇಂದ್ರ ಪಾಟೀಲ್(26) ಎಂದು ಗುರುತಿಸಲಾಗ... ಅತ್ತಿಗೆರೆ, ಕೊಟ್ಟಿಗೆಹಾರ ಸುತ್ತಮುತ್ತ ಕಾಡುಕೋಣಗಳ ಹಾವಳಿ, ಅರಣ್ಯ ಅಧಿಕಾರಿಗಳಿಂದ ಕೂಂಬಿಂಗ್ ಕಾರ್ಯಾಚರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದ ದೇವನಗೂಲ್, ಅತ್ತಿಗೆರೆ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ನಿತ್ಯ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು, ಹಾವಳಿ ನಿಯಂತ್ರಿಸುವಂತೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು. ... ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗ... ರಾಜ್ಯದ ಎಲ್ಲ ಸರಕಾರಿ ಶಾಲೆಗಳಿಗೆ ಉಚಿತ ನೀರು, ವಿದ್ಯುತ್: ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡ ರಾಜ್ಯೋತ್ಸವ ಕೊಡುಗೆ ಘೋಷಣೆ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ರಾಜ್ಯದ ಎಲ್ಲ ಸರಕಾರಿ ಶಾಲೆಗಳಿಗೆ ಇಂದಿನಿಂದ ಉಚಿತ ನೀರು ಮತ್ತು ವಿದ್ಯುತ್ ಸಿಗಲಿದೆ. ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೊಡುಗೆಯನ್ನು ಘೋಷಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡ... ಬಸ್ ನಿಲ್ದಾಣದಲ್ಲಿ ಕಳ್ಳರ ಕೈ ಚಳಕ: ಸರಕಾರಿ ಬಸ್ಸಿಗೆ ಹತ್ತುವಾಗ್ಲೇ 1 ಲಕ್ಷ ರೂ. ಮೌಲ್ಯದ ಮಾಂಗಲ್ಯ ಕಿತ್ತು ಪರಾರಿಯಾದ ಖದೀಮರು! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಕೆ ಎಸ್ ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಬರುತ್ತಿದ್ದ ಮಹಿಳೆ ಯಶೋಧಮ್ಮ ಎಂಬುವರು ಬಸ್ಸಿಗೆ ಹತ್ತುವಾಗ ಕುತ್ತಿಗೆಯಲ್ಲಿ ಹಾಕಿದ್ದ 37 ಗ್ರಾಮ್ ಮಾಂಗಲ್ಯ ಸರ ಕಿತ್ತ ಖದೀಮರು ... ಕನ್ನಡ ರಾಜ್ಯೋತ್ಸವ: ಕಡಲನಗರಿಯಲ್ಲಿ ಭರದ ಸಿದ್ಧತೆ, ಪೊಲೀಸ್ ತಂಡ, ಹೋಮ್ ಗಾರ್ಡ್, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನಿಂದ ರಿಹರ್ಸಲ್ ಚಿತ್ರ : ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪೂರ್ವ ಸಿದ್ಧತೆ ಹಾಗೂ ರಂಗ ತಾಲೀಮು ನಗರದ ನೆಹರೂ ಮೈದಾನದಲ್ಲಿ ನಡೆಯಿತು. ಮಂಗಳೂರು ಕಮಿಷನರೇಟ್ ಕಾನೂನು ಸುವ್ಯವಸ್ಥೆ ಉಪ ಆಯುಕ್ತ ಸಿದಾರ್ಥ್ ಗೊಯಲ್, ಮಂಗಳೂರು ಸಿಎಆರ್ ಉಪ ಆಯುಕ್ತ ಉಮೇಶ್ ಪಿ... ನೆಮ್ಮದಿಯ ಬದುಕಿಗೆ ಊಟ ಸಿಗದಿದ್ದರೂ ಪರವಾಗಿಲ್ಲ, ನ್ಯಾಯ ಮಾತ್ರ ಸಿಗಲೇ ಬೇಕು: ಸ್ಪೀಕರ್ ಯು.ಟಿ. ಖಾದರ್ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಒಬ್ಬ ವ್ಯಕ್ತಿಗೆ ಊಟ ಇಲ್ಲದಿದ್ದರೂ ಪರವಾಗಿಲ್ಲ ಆದರೆ ಆತನಿಗೆ ನ್ಯಾಯ ಸಿಗುವುದು ಅತ್ಯಂತ ಅಗತ್ಯವಾಗಿರುತ್ತದೆ. ಆತನಿಗೆ ನ್ಯಾಯ ಸಿಕ್ಕಲ್ಲಿ ಆತ ನೆಮ್ಮದಿಯಿಂದ ಇರುತ್ತಾನೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ... ಸೈಬರ್ ಕ್ರೈಂ ತಡೆಗೆ ಪೊಲೀಸ್ ಇಲಾಖೆಯಲ್ಲಿರುವ ಸಿಬ್ಬಂದಿಗಳಿಗೆ ತರಬೇತಿ: ಗೃಹ ಸಚಿವ ಡಾ. ಪರಮೇಶ್ವರ್ ಮಂಗಳೂರು(reporterkarnataka.com): ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಇರುವವರಿಗೆಲ್ಲ ಸೈಬರ್ ಕ್ರೈಂ ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಅವರು ಭಾನುವಾರ ನಗರದ ಶಸ್ತ್ರಸ್ತ್ರ ಪೊಲೀಸ್ ಠಾಣೆಯನ್ನು ಉದ್... ಚಾಲಕನ ನಿಯಂತ್ರಣ ತಪ್ಪಿ 2 ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾವೇರಿ ಬಸ್: ಕೆಲವರಿಗೆ ಸಣ್ಣ ಪುಟ್ಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಮೂಡಿಗೆರೆಯ ಬಿಳಗುಳ ಸಮೀಪ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಿದ್ಯುತ್ ಕಂಬ ತುಂಡಾಗಿ, ಬಸ್ ಜಖಂ ಆಗಿದೆ. ... ಕಾಡಾನೆ, ಹುಲಿ, ಮಂಗ ಸರದಿ ಆಯ್ತು, ಇದೀಗ ಕಾಡುಕೋಣ ಕಾಟ: ಭಯಭೀತರಾದ ಅತ್ತಿಗೆರೆ ಸುತ್ತಮುತ್ತ ಕಾಫಿ ತೋಟ ಕಾರ್ಮಿಕರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಾಫಿನಾಡು ಭಾಗದಲ್ಲಿ ಕಾಡಾನೆ, ಹುಲಿ, ಮಂಗಗಳ ಕಾಟ ಹೆಚ್ಚಾಗಿದ್ದು ತೋಟ ಕಾರ್ಮಿಕರು ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಕಳೆದ ಬಾರಿ ಬಣಕಲ್ ಸಮೀಪದ ಕಾ... « Previous Page 1 …82 83 84 85 86 … 390 Next Page » ಜಾಹೀರಾತು