ಶೌರ್ಯ ರಥ ಯಾತ್ರೆ ಹಿನ್ನೆಲೆಯಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ ; ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ ಪರ್ಯಾಯ ಮಾರ್ಗಗಳು ಯಾವುದು ? ಮಂಗಳೂರು(Reporterkarnataka.com: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳದ ವತಿಯಿಂದ ಶೌರ್ಯ ಯಾತ್ರಾ ಮೆರವಣಿಗೆ ಮಧ್ಯಾಹ್ನ ಅ.9ರಂದು ಮಧ್ಯಾಹ್ನ 2.00 ಗಂಟೆಗೆ ಮಂಗಳೂರು ನಗರದ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗಿ ನಗರದ ಕದ್ರಿ ಮೈದಾನದ ವರೆಗೆ ನಡೆಯಲಿದ್ದು, ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟ... ನಿಗದಿತ ಅವಧಿಯೊಳಗೆ ಎಲ್ಲ ಜಿಲ್ಲೆಗಳಲ್ಲಿ ಇಂದಿರಾ ಕ್ಯಾಂಟೀನ್: ಬೆಳಗಾವಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಬೈರತಿ ಸುರೇಶ್ ಬೆಳಗಾವಿ(reporterkarnataka.com): ಸರ್ಕಾರದ ನಿರ್ದೇಶನದಂತೆ ವಿಭಾಗ ಮಟ್ಟದಲ್ಲಿ ಬರುವ ಎಲ್ಲ ಜಿಲ್ಲೆಗಳಲ್ಲಿ ನಿಗದಿತ ಅವಧಿಯೊಳಗೆ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕು. ಕುಡಿಯುವ ನೀರು ಪೂರೈಕೆ, ಬೋರ್ವೆಲ್ ಗಳ ದುರಸ್ಥಿ, ಪೈಪ್ ಲೈನ್ ಅಳವಡಿಕೆ ಸೇರಿದಂತೆ ಸಾರ್ವಜನಿಕರಿಗೆ ಸಮರ್ಪಕ ಸೇವೆ ಒದಗಿಸಬೇಕು ಎ... ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 15ರಂದು ನವದುರ್ಗೆ, ಶಾರದೆ ಪ್ರತಿಷ್ಢಾಪನೆ ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನ ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 34 ನೇ ವರ್ಷದ ನವರಾತ್ರಿ ಮಹೋತ್ಸವ ಇದೇ 15ರಂದು ಗಣೇಶ, ನವದುರ್ಗೆ ಮತ್ತು ಶಾರದಾ ಮಾತೆಯ ಮೂರ್ತಿಯ ಪ್ರತಿಷ್ಠಾಪನೆಗೊಳಿಸುವ ಮೂಲಕ ಪ್ರಾರಂಭವಾಗಲಿದೆ. ದಸರಾ ಮಹೋತ್ಸವಕ್ಕೆ ಈಗಾಗಲೇ ಸಿದ್ಧ... 3 ದಿನಗಳ ಅದ್ಧೂರಿ ಕಿತ್ತೂರು ಉತ್ಸವ; ಕೋಟೆ ಆವರಣದಲ್ಲಿ ಧ್ವನಿ- ಬೆಳಕು ಕಾರ್ಯಕ್ರಮ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ(reporterkarnataka.com): ಕಿತ್ತೂರು ಉತ್ಸವವನ್ನು ಈ ಬಾರಿ ಕೂಡ ಅ.23ರಿಂದ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕನಿಷ್ಠ 3 ಕೋಟಿ ರೂಪಾಯಿ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಲೋಕೋಪಯೋ... ನಕಲಿ ಕಾರ್ಮಿಕ ಕಾರ್ಡ್ ರದ್ದುಪಡಿಸಿ: ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ ಬೆಳಗಾವಿ(reporterkarnataka.com ): ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಟಿಸಿ ಕಾರ್ಮಿಕ ಕಾರ್ಡ್ ಗಳನ್ನು ಪಡೆದು ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನಸಹಾಯಗಳನ್ನು ಪಡೆಯುತ್ತಿರುವದು ಗಮನಕ್ಕೆ ಬಂದಿದ್ದು, ಅಂತಹವರ ನೋಂದಣಿಯನ್ನು ಫ್ರೀಜ್/ರದ್ದುಗೊಳಿಸಬೇಕು. ಮ... ಪಾಲಿಕೆ ಪ್ರತಿಪಕ್ಷ ನಾಯಕನಾಗಿ ಪ್ರವೀಣ್ ಚಂದ್ರ ಆಳ್ವ ಅಧಿಕಾರ ಸ್ವೀಕಾರ: ಜನಪರ ಹೋರಾಟದ ಭರವಸೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕರಾಗಿ ಪ್ರವೀಣ್ ಚಂದ್ರ ಆಳ್ವ ಗುರುವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಪ್ರತಿಪಕ್ಷ ನಾಯಕ ನವೀನ್ ಡಿಸೋಜ ಅವರಿಂದ ಅಧಿಕಾರವನ್ನು ವಹಿಸಿಕೊಂಡ ಪ್ರವೀಣ್ ಚಂದ್ರ ಆಳ್ವ ಅವರನ... ರಾಯಚೂರಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಶರಣು ಗೋರೆಬಾಳ ಸಿಂಧನೂರು ರಾಯಚೂರು info.reporterkarnataka@gmail.com ರಾಜ್ಯ ಸರಕಾರ ನೀಡುವ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರವನ್ನು ಲಿಂಗಸನೂರು ತಾಲೂಕಿನ ಚಿತ್ತಾಪುರ ಗ್ರಾಮ ಪಂಚಾಯಿತಿಗೆ ಪ್ರದಾನ ಮಾಡಲಾಯಿತು. ಗ್ರಾಮ ಪಂಚಾಯತ ಗಳ ಪ್ರಗತಿಯನ್ನು ಆಧರಿಸಿ ಸಾಂಸ್ಥಿಕ ಮತ್ತು ಪ್ರಗತಿ ಸೂ... ಶಿವಮೊಗ್ಗ ಗಲಭೆ: 24 ಪ್ರಕರಣ ದಾಖಲು; 60 ಮಂದಿ ಬಂಧನ; ಪರಿಸ್ಥಿತಿ ಶಾಂತ ಚಂದ್ರಲೇಖಾ ಪಾಟೀಲ್ ಸೊರಬ ಶಿವಮೊಗ್ಗ info.reporterkarnataka@gmail.com ಈದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡ ಬಡಾವಣೆಯಲ್ಲಿ ನಡೆದ ಕಲ್ಲು ತೂರಾಟ, ಗಲಭೆಗೆ ಸಂಬಂಧಿಸಿದಂತೆ 24 ಪ್ರಕರಣ ದಾಖಲಾಗಿದ್ದು, ಇದುವರೆಗೆ 60 ಜನರನ್ನು ಬಂಧಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕ... ಮತದಾರರ ಖಾಸಗಿ ವಿಷಯ ಸಂಗ್ರಹ ಆರೋಪ: ಚಿಲುವೆ ಸಂಸ್ಥೆ ವಿರುದ್ಧ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಬೆಂಗಳೂರು(reporterkarnataka.com): ಮತದಾರರ ಖಾಸಗಿ ವಿಷಯ ಸಂಗ್ರಹ ಆರೋಪ ಹೊತ್ತಿರುವ ಚಿಲುಮೆ ಸಂಸ್ಥೆ ಇದೀಗ ಸಂಕಷ್ಟಕ್ಕೀಡಾಗಿದೆ. ಪ್ರಕರಣದ ಲೋಪದ ಬಗ್ಗೆ ಪೂರ್ಣ ಪ್ರಮಾಣದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಲುಮೆ ಎಂಬ ಸಂಸ್ಥೆಯು ಮ... ಅನಧಿಕೃತ ಕೃಷಿ ಕೀಟ ನಾಶಕ ಮಾರಾಟ: ಕೆಮಿಕಲ್ ಮಳಿಗೆಗೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ; 1.19 ಲಕ್ಷ ಮೌಲ್ಯದ ಕೀಟನಾಶಕ ವಶ ಮಂಗಳೂರು(reporterkarnataka.com): ಅನಧಿಕೃತ ಕೃಷಿ ಕೀಟ ನಾಶಕಗಳನ್ನು ಮಾರಾಟ ಮಾಡುತ್ತಿದ್ದ ಮುಲ್ಕಿ ಹೋಬಳಿಯ ಕಾರ್ನಾಡು ಗ್ರಾಮ ಸನ್ ಕೆಮಿಕಲ್ ಕಂಪನಿಯ ಮಳಿಗೆ ಮೇಲೆ ಕೃಷಿ ಜಾರಿದಳ ದಾಳಿ ನಡೆಸಿ, ಸುಮಾರು 1.19 ಲಕ್ಷ ರೂ. ಮೌಲ್ಯದ ಕೀಟನಾಶಕ ವಶಪಡಿಸಿಕೊಂಡಿದೆ. ಕೃಷಿ ಜಾರಿದಳದ ಮೈಸೂರು ವಿಭಾಗದ ಉಪ ಕೃ... « Previous Page 1 …87 88 89 90 91 … 390 Next Page » ಜಾಹೀರಾತು