KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು, ನಮ್ಮ ಸರ್ಕಾರ ಶೇ.15ರಷ್ಟು ಮಾತ್ರ ಮಾಡಿದೆ: ಮುಖ್ಯಮಂತ್ರಿ ಬೆಂಗಳೂರು(reporterkarnataka.com): ನಮ್ಮ ಕಾಲದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ರಾಜ್ಯ ಮಾದಕ ವಸ್ತು ಮುಕ್ತವಾಗಬೇಕು. ನಿನ್ನೆಯಷ್ಟೇ 75 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ . ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆಗಳು ಹೆಚ್ಚಾಗಿದೆ. ಇತ್ತೀಚೆಗೆ ನಡೆದ ಘಟನೆಗ... Education Department | ಕನ್ನಡ ಬೋಧಿಸದ ಕೇಂದ್ರ ಪಠ್ಯಕ್ರಮ ವಿರುದ್ಧ ಕ್ರಮಕ್ಕೆ ಮುಂದಾಗಿ: ಶಿಕ್ಷಣ ಇಲಾಖೆಗೆ ಡಾ. ಬಿಳಿಮಲೆ ಆಗ್ರಹ ಬೆಂಗಳೂರು(reporterkarnataka.com): ಬೆಂಗಳೂರು ನಗರದಲ್ಲಿಯೇ ಹೆಚ್ಚು ಖಾಸಗಿ ಕೇಂದ್ರ ಪಠ್ಯಕ್ರಮದ ಶಾಲೆಗಳು ಕನ್ನಡ ಭಾಷಾ ಬೋಧನೆಯನ್ನು ಕೈಗೊಳ್ಳದಿದ್ದರೂ ಶಿಕ್ಷಣ ಇಲಾಖೆ ಈ ಶಾಲೆಗಳ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ವಿಷಾದನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷ... ಬಿಜೆಪಿ ತರಹ ಕೇವಲ 10% ಜನರ ಕೈಹಿಡಿದು ಶೇ. 90% ಜನರನ್ನು ಕೈಬಿಟ್ಟಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): 2024-25 ಕ್ಕೆ 52,0009 ಕೋಟಿ ಇಟ್ಟು, 41509 ಕೋಟಿ ರೂಪಾಯಿ ವೆಚ್ಚ ಮಾಡಿದ್ದೇವೆ. ಖಜಾನೆ ಖಾಲಿ ಯಾಗಿದೆ ಎಂಬ ಮಾತು ಸತ್ಯಕ್ಕೆ ದೂರ ತಾನೇ ಎಂದು ಅಂಕಿ ಅಂಶಗಳನ್ನು ಮುಂದಿಟ್ಟು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. 1.26 ಕೋಟಿ ಕುಟುಂಬಗಳಿಗೆ ಯೋಜನೆಗಳು ತಲುಪ... ಕೇಂದ್ರ ಸರಕಾರ ಕೊಟ್ಟಿರುವುದು ಸಾಲ, ನಮ್ಮ ಪಾಲಿನ ಅನುದಾನವಲ್ಲ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು(reporterkarnataka.com): ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು ನಮ್ಮ ಪಾಲಿನ ಅನುದಾನವಲ್ಲ, ಬದಲಿಗೆ ಅವರು ಕೊಟ್ಟಿರುವುದು ಬಡ್ಡಿ ರಹಿತ ಸಾಲ ಮಾತ್ರ. ವಿರೋಧಪಕ್ಷದವರಿಗೆ ಮಾತನಾಡಲು ಏನೂ ಸಿಗದೆ ಸುಳ್ಳು ಮಾಹಿತಿಯನ್ನು ಸದನಕ್ಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ... ಲೋಕಸಭೆ ಚುನಾವಣೆ ನಂತ್ರ ಗ್ಯಾರಂಟಿ ಯೋಜನೆ ನಿಂತೋಗುತ್ತೆ ಎಂದು ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತೇನ್ರೀ: ಬಿಜೆಪಿಗೆ ಸಿಎಂ ಪ್ರಶ್ನೆ ಬೆಂಗಳೂರು(reporterkarnataka.com): ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದಿರಿ. ಜನರಿಗೆ ಈ ಕಾರ್ಯಕ್ರಮಗಳ ಸತ್ಯಾಸತ್ಯತೆ ಗೊತ್ತಿದೆ. ಫಲಾನುಭವಿಗಳಿಗೆ ಇದರಿಂದ ಪ್ರಯೋಜನವಾಗಿದೆ. ಜೂನ್ 11, 2023 ರಿಂದ 410 ಕೋಟಿ ಜನ ಶಕ್ತಿ... Ex CM | ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನು ಸಮೀಕ್ಷೆ ಮಾಡಿ: ಕೇಂದ್ರ ಸಚಿವರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ಹಾವೇರಿ(reporterkarnataka.com): ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿಯನ್ನಾಗಿ ಮಾಡಲು ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನಿನ ಸರ್ವೆನಂಬರ್ ಆಧಾರದಲ್ಲಿ ಸಟಲೈಟ್ ಮೂಲಕ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬವರಾಜ ಬೊಮ್ಮಾಯಿ ಕೇಂದ್ರ ಕೃಷಿ ಮತ್ತು ರೈತ ಕಲ್... ಮಳವಳ್ಳಿಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಸಾವು: ಅಧಿಕಾರಿಗಳಿಂದ ಮಾಹಿತಿ ಪಡೆದ ಕೇಂದ್ರ ಸಚಿವ ಕುಮಾರಸ್ವಾಮಿ ನವದೆಹಲಿ(reporterkarnataka.com): ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂಡ್ಯ ಸಂಸದರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಅಸ್ವಸ... ಬಂಟ್ವಾಳದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶ ಶಂಖನಾದದೊಂದಿಗೆ ಆರಂಭ ಬಂಟ್ವಾಳ(reporterkarnataka.com): ಪರಿಶುದ್ಧ ಗಂಗೆ ಸ್ವರೂಪ ಹಿಂದೂ ಧರ್ಮ, ಈ ಹಿಂದೂ ಧರ್ಮದ ಮೇಲೆ ನಿರಂತರ ಆಘಾತ ನಡೆಯುತ್ತಿದೆ. ಹೋಳಿ ಇರಲಿ, ದೀಪಾವಳಿ ಇರಲಿ ಹಿಂದೂಗಳಲ್ಲಿ ಸಾಂಸ್ಕೃತಿಕ ಆಘಾತ ನಡೆಯುತ್ತಿದೆ. ಹಿಂದೂಗಳ ಆಚರಣೆಯ ಬಗ್ಗೆ ಪ್ರಸಾರ ಮಾಧ್ಯಮಗಳ ಮುಖಾಂತರ ಅಪಹಾಸ್ಯ ಮಾಡಲಾಗುತ್ತಿದೆ. ಹಿಂದೂ... ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ನಟ ರಮೇಶ್ ಅರವಿಂದ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ ಸಲ್ಲಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnata@gmail.com ಪ್ರಸಿದ್ಧ ಕನ್ನಡ ಚಿತ್ರನಟ ರಮೇಶ್ ಅರವಿಂದ್ ಅವರು ಕುಟುಂಬ ಸಮೇತರಾಗಿ ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತಾಧಿಕಾರಿ ಸುನೀ... Govt Land Encroachment | ಬೆಂಗಳೂರು ನಗರದ ವಿವಿಧೆಡೆ 59.63 ಕೋಟಿ ಮೌಲ್ಯದ 19 ಎಕರೆ ಅಕ್ರಮ ಒತ್ತುವರಿ ತೆರವು: ಸ್ಮಶಾನ, ಗೋಮಾಳ ಕೂಡ ಕಬ... ಬೆಂಗಳೂರು(reporterkarnataka.com): ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.59.63 ಕೋಟಿ ಅಂದಾಜು ಮೌಲ್ಯದ ಒಟ್ಟು 19 ಎಕರೆ 7 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು. ಇಂದು ಬೆಂಗ... « Previous Page 1 …7 8 9 10 11 … 420 Next Page » ಜಾಹೀರಾತು