ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಜುಲೈ ತಿಂಗಳ ಟಾಪರ್ ಆಗಿ ತ್ರಿಶಾಂಕ್ ಪೂಜಾರಿ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜುಲೈ ತಿಂಗಳ ಟಾಪರ್ ಆಗಿ ತ್ರಿಶಾಂಕ್ ಪೂಜಾರಿ ಆಯ್ಕೆಯಾಗಿದ್ದಾನೆ. ಮಂಗಳೂರಿನ ಸುರತ್ಕಲ್ ಸಮೀಪದ ಹೊಸಬೆಟ್ಟು ನಿವಾಸಿಗಳಾ... ಕೋಸ್ಟಲ್ ವುಡ್ ಗೆ ಸ್ಯಾಂಡಲ್ವುಡ್ ‘ಗೋಲ್ಡನ್ ಸ್ಟಾರ್’ ಕೊಡುಗೆ: ಆಗಸ್ಟ್ 7ರಂದು ‘ಪಿಚ್ಚರ್’ ರಿಲೀಸ್ ಮಂಗಳೂರು(reporterkarnataka.com): ಕನ್ನಡ ಚಿತ್ರರಂಗದ 'ಗೋಲ್ಡನ್ ಸ್ಟಾರ್' ಗಣೇಶ್ ಹಾಗೂ ಅವರ ಪತ್ನಿ ಶಿಲ್ಪಾ ಗಣೇಶ್ ಅವರ ನಿರ್ಮಾಣ ಸಂಸ್ಥೆ ಗೋಲ್ಡನ್ ಮೂವಿಸ್ ನಿಂದ ಕನ್ನಡ ಮತ್ತು ತುಳು ಎರಡು ಭಾಷೆಗಳಲ್ಲಿ ನಿರ್ಮಾಣವಾಗಿರುವ ಬಹುನಿರೀಕ್ಷಿತ ತುಳು ಸಿನಿಮಾ 'ಪಿಚ್ಚರ್' ಆಗಸ್ಟ್ 7ರಂದು ವಿಶ್ವಾದ್ಯಂತ ತ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಜೂನ್ ತಿಂಗಳ ಟಾಪರ್ ಆಗಿ ರಿಧಿ ಪಿ.ಬಂಗೇರ ಹಾಗೂ ಪ್ರತೀಕ್ಷಾ ಅನಿಲ್ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜೂನ್ ತಿಂಗಳ ಟಾಪರ್ ಆಗಿ ರಿಧಿ ಪಿ.ಬಂಗೇರ ಹಾಗೂ ಪ್ರತೀಕ್ಷಾ ಅನಿಲ್ ಆಯ್ಕೆಯಾಗಿದ್ದಾರೆ. ರಿ... ತುಳು ಸಿನಿಮಾರಂಗದಲ್ಲಿ ಮಿಂಚುತ್ತಿರುವ ಕೊಂಕಣಿ ಪ್ರತಿಭೆ ವೆನ್ಸಿಟಾ ಡಾಯಸ್: ಜೂನ್ 11ಕ್ಕೆ ಬಿಡುಗಡೆಯಾಗಲಿದೆ ‘ಕಜ್ಜ’ ಮಂಗಳೂರು(reporterkarnataka.com): ಮಂಗಳೂರಿನ ಪ್ರತಿಭಾವಂತ ಮಗಳು ವೆನ್ಸಿಟಾ ಡಾಯಸ್ ಅವರು, ಜೂನ್ 11ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿರುವ ಬಹುನಿರೀಕ್ಷಿತ ತುಳು ಚಿತ್ರ 'ಕಜ್ಜ'ದ ಮೂಲಕ ತುಳು ಸಿನಿಮಾರಂಗದಲ್ಲಿ ತಮ್ಮ ಹೆಜ್ಜೆಯನ್ನು ಮುಂದುವರಿಸುತ್ತಿದ್ದು, ಯುವ ಕನಸುಗಾರರಿಗೆ ಸ್ಫೂರ್ತಿಯಾಗ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಮೇ ತಿಂಗಳ ಟಾಪರ್ ಆಗಿ ರಿದ್ವಿನ್ ಡಿ. ಅರ್ವ ಹಾಗೂ ಅಮೋಘ್ ಭಟ್ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಮೇ ತಿಂಗಳ ಟಾಪರ್ ಆಗಿ ರಿದ್ವಿನ್ ಡಿ. ಅರ್ವ ಹಾಗೂ ಅಮೋಘ್ ಭಟ್ ಆಯ್ಕೆಯಾಗಿದ್ದಾರೆ. ರಿದ್ವಿನ್ ಡಿ ಆರ್ವ 2020ರಂದು ಚಿ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಏಪ್ರಿಲ್ ತಿಂಗಳ ಟಾಪರ್ ಆಗಿ ಪಂಚಮಿ ಪ್ರಕಾಶ್ ಹಾಗೂ ಭುವಿ ಸಜೀಪ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಏಫ್ರಿಲ್ ತಿಂಗಳ ಟಾಪರ್ ಆಗಿ ಪಂಚಮಿ ಪ್ರಕಾಶ್ ಹಾಗೂ ಭುವಿ ಸಜೀಪ ಆಯ್ಕೆಯಾಗಿದ್ದಾರೆ. ಪಂಚಮಿ ಪ್ರಕಾಶ್ ಅಜೆಕಾರು, ಪ್ರಕಾ... ಮೇ 15ರಂದು ರಾಜ್ಯಾದ್ಯಂತ ಕನ್ನಡ ಚಲನಚಿತ್ರ “ಶಿಖಂಡಿ” ಬಿಡುಗಡೆ ಗಣೇಶ್ ಇನಾಂದಾರ್ ಬಳ್ಳಾರಿ info.reporterkaerk@gmail com ಕನ್ನಡ ಚಲನಚಿತ್ರ ಶಿಖಂಡಿ ಮೇ 15ರಂದು ರಾಜ್ಯಾದ್ಯಂತ ನೂರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಗೊಳ್ಳಲಿದೆ ಎಂದು ಚಿತ್ರದ ನಿರ್ಮಾಪಕರಾದ ಪೊಲಾ ಪ್ರವೀಣ್ ತಿಳಿಸಿದರು. ಬುಧವಾರ ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು, ಈ ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಫೆಬ್ರವರಿ ತಿಂಗಳ ಟಾಪರ್ ಆಗಿ ಮಾನ್ಸಿ ಎಸ್. ಪೂಜಾರಿ ಹಾಗೂ ಮೌರ್ಯ ನಾರ್ಕೋಡು ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಫೆಬ್ರವರಿ ತಿಂಗಳ ಟಾಪರ್ ಆಗಿ ಮಾನ್ಸಿ ಎಸ್. ಪೂಜಾರಿ ಹಾಗೂ ಮೌರ್ಯ ನಾರ್ಕೋಡು ಆಯ್ಕೆಯಾಗಿದ್ದಾರೆ. ಮಂಗಳೂರಿನ ಆಕಾಶಭವನ ... ಚಂದನದಲ್ಲಿ ಕುಂ. ವೀರಭದ್ರಪ್ಪನವರ ‘ಅರಮನೆ’ ಮಹಾಕಾವ್ಯದ ದೃಶ್ಯರೂಪ ಮಾರ್ಚ್ 25ರಿಂದ ಪ್ರಸಾರ ಬೆಂಗಳೂರು(reporterkarnataka.com): ಗುಣಮಟ್ಟದ ಕಾರ್ಯಕ್ರಮಗಳು ಹಾಗೂ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾಗಿರುವ ದೂರದರ್ಶನ ಚಂದನ ವಾಹಿನಿಯು, ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಕೃತಿಗಳನ್ನು ಕಿರುತೆರೆಯ ಮೇಲೆ ತರುವ ತನ್ನ ಸುದೀರ್ಘ ಪರಂಪರೆಯನ್ನು ಮುಂದುವರಿಸುತ್ತಿದೆ. ಈ ನಿಟ್ಟಿನಲ್ಲಿ, ಕೇಂದ್ರ ಸಾಹಿತ್... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಜನವರಿ ತಿಂಗಳ ಟಾಪರ್ ಆಗಿ ಬ್ರಿಶಾ ಇರಾ ಹಾಗೂ ರಿಶಾನಿ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜನವರಿ ತಿಂಗಳ ಟಾಪರ್ ಆಗಿ ಬ್ರಿಶಾ ಬಿ. ಇರಾ ಹಾಗೂ ರಿಷಾನಿ ಆಯ್ಕೆಯಾಗಿದ್ದಾರೆ. 6 ವರ್ಷದ ಬ್ರಿಶಾ ಬಿ.ಇರಾ, ಭಾಸ್ಕರ್ ಎ... 1 2 3 … 24 Next Page » ಜಾಹೀರಾತು