ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರ ರಾಯಣ್ಣನ 191ನೇ ಹುತಾತ್ಮ ದಿನಾಚರಣೆ ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ info.reporterkarnataka@gmail.com ಹಾಲುಮತ ಹಿರಿಯರ ಸಲಹಾ ಸಮಿತಿ, ಜಿಲ್ಲಾ ಕುರುಬರ ಸಂಘ, ರಾಯಣ್ಣ ಯುವ ಸೇನೆ ವತಿಯಿಂದ ವಿಜಯಪುರ ಸೋಲಾಪುರ ಬೈಪಾಸ್ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 191ನೇ ರಾಯಣ್ಣನ ಹುತಾತ್ಮ ದಿನಾಚರಣೆ ಆಚರಿಸಲಾಯಿತು. ... ವಿಜಯಪುರದಲ್ಲಿ ಸಂಭ್ರಮದ ಗಣರಾಜ್ಯೋತ್ಸವ: ರಾಷ್ಟ್ರಧ್ವಜ ಅರಳಿಸಿದ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ info.reporterkarnataka@gmail.com ವಿಜಯಪುರದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಅವರು ರಾಷ್ಟ್ರಧ್ವಜಾರೋಹಣ ಮಾಡಿ ಪರೇಡ್ ವೀಕ್ಷಿಸಿದರು. ಜಿಲ್ಲಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡ ಅವರು ತ್ರ... ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಸುನಿಲ್ – ದ.ಕ., ಅಂಗಾರ- ಉಡುಪಿ, ಕೋಟಾ- ಉತ್ತರ ಕನ್ನಡ ಬೆಂಗಳೂರು(reporterkarnataka.com): ರಾಜ್ಯದ 28 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ವಿ. ಸುನಿಲ್ ಕುಮಾರ್ ಹಾಗೂ ಉಡುಪಿಗೆ ಎಸ್. ಅಂಗಾರವನ್ನು ನೇಮಿಸಲಾಗಿದೆ. ದ.ಕ. ಉಸ್ತುವಾರಿ ಸಚಿವರಾಗಿದ್ದ ... ದೂಪದಹಳ್ಳಿ ರೂಪಾಬಾಯಿಗೆ ಪಿಎಸ್ ಐ ಆಗಿ ಬಡ್ತಿ: ಸಂಭ್ರಮಿಸಿ ಅಭಿನಂದಿಸಿದ ತಾಂಡದ ಜನತೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ತಾಂಡದ ಬಡ ವಿದ್ಯಾರ್ಥಿನಿ, ಈ ವರೆಗೆ ರೂಪ ಬಾಯಿ ಪೇದೆಯಾಗಿದ್ದವರು ಈಗ ಪಿಎಸ್ಐ ಹುದ್ದೆ ಅಲಂಕರಿಸಿದ್ದಾರೆ. ಅವರಿಗೆ ತಾಂಡಾದ ಗ್ರಾಮಸ್ಥರು ಹಾಗೂ ಹಿರಿಯರು, ಮಹಿಳೆಯರು, ವಿವ... ಟೈಲರ್ ಕ್ಷೇಮ ನಿಧಿ ಮಂಡಳಿ ರಚನೆ: ಮುಖ್ಯಮಂತ್ರಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಬೆಂಗಳೂರು(reporterkarnataka.com) : ಕರ್ನಾಟಕ ರಾಜ್ಯದಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಸ್ತ್ರೀ - ಪುರುಷ ಕಾರ್ಮಿಕರಿಗೆ ಜೀವನ ಭದ್ರತೆ ಒದಗಿಸಲು ಟೈಲರ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಶಾಸಕ ಕಾಮತ್ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ... ಎಸ್ಸೆಸ್ಸೆಲ್ಸಿ ಪರೀಕ್ಷೆ; ಕಳೆದ ವರ್ಷದಂತೆ ಈ ಬಾರಿ ‘ಕೊರೊನಾ ಪಾಸ್’ ಇಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬೆಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಕಳೆದ ವರ್ಷ ಕೋವಿಡ್ ಸಾಂಕ್ರಾ... ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಿಕ್ಷಕ ಹುದ್ದೆಗೆ ಪದವಿ ಕಡ್ಡಾಯ: ಸರಕಾರದ ಕರಡು ನಿಯಮ ಪ್ರಕಟ ಬೆಂಗಳೂರು(reporterkarnataka.com): ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 6ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯ ಸೇರಿದಂತೆ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಅನೇಕ ಬದಲಾವಣೆಗಳನ್ನು ಮಾಡಿ ರಾಜ್ಯ ಸರ್ಕಾರ ಕರಡು ನಿಯಮಾವಳಿ ಪ್ರಕಟಿಸಿದೆ. ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶ... ಅಥಣಿ ಪುರಸಭೆ ಅಧಿಕಾರಿಗಳ ಭಾರಿ ಎಡವಟ್ಟು: ಅತ್ತ ರಸ್ತೆಯೂ ಇಲ್ಲ, ಇತ್ತ ರೈತರಿಗೆ ಜಾಗವೂ ಇಲ್ಲ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಪಟ್ಟಣದ ಜಡ್ಡಿ ವರೆಗೆ ಬೈಪಾಸ್ ರಸ್ತೆ ನಿರ್ಮಿಸಲು ಅವಶ್ಯಕವಾದ ಜಮೀನನ್ನು ರೈತರಿಂದ ಸ್ವಾಧೀನಪಡಿಸಿಕೊಂಡಿದ್ದು, ಇತ್ತ ರಸ್ತೆಯು ನಿರ್ಮಿಸದೆ ಅತ್ತ ರೈತರಿಗೆ ಪರ್ಯಾಯ ಜಾಗವನ್ನೂ ಒದಗಿಸದೆ ಜಿಲ್ಲಾಡಳಿತ ಮೀನಮೇಷ ಎಣಿಸುತ್ತಿರುವ ... ಇಂದು ಮಧ್ಯಾಹ್ನ ಸಿಎಂ ಸಭೆ ; ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಬಗ್ಗೆ ಮಹತ್ವದ ನಿರ್ಧಾರ ಸಾಧ್ಯತೆ ಬೆಂಗಳೂರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ... ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ ; ಉಲ್ಲಂಘಿಸಿದರೆ ಸೂಕ್ತ ಕ್ರಮ ಮಂಗಳೂರು (Reporterkarnataka.com) ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19ರ ಕ್ಲಸ್ಟರ್ಗಳು ಪತ್ತೆಯಾಗುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಇತರೆ ಕಾರ್ಯಕ್ರಮಗಳನ್ನ... « Previous Page 1 …105 106 107 108 109 … 176 Next Page » ಜಾಹೀರಾತು