ಚುರುಕುಗೊಂಡ ಮುಂಗಾರು; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು(reporterkarnataka.com): ಕರಾವಳಿ ಜಿಲ್ಲೆಗಳಲ್ಲಿ ಜೂನ್ 23 ಹಾಗೂ 24ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ದಿನ 11.5 ಸೆಂ.ಮೀ.ನಿಂದ 20.4 ಸೆಂ.ಮೀವರೆಗೂ ಬಿರುಗಾಳಿ ಸಹಿತ ಬಿರುಸಿನ ಮಳೆ ಸುರಿಯಬಹುದು. ಜೂನ್ 21,22 ಹಾಗೂ 25ರಂದು 11.5 ಸೆಂ.ಮೀ.... ಜೂನ್ 27 ರಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ವೇಳಾಪಟ್ಟಿ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ ಬೆಂಗಳೂರು(reporterkarnataka.com): ಜೂನ್ 27 ರಿಂದ ಜು. 4 ರವರೆಗೆ ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು ವೇಳಾಪಟ್ಟಿ ಪ್ರಕಟವಾಗಿವೆ. ಜೂನ್ 27-ವಿಜ್ಞಾನ, ರಾಜ್ಯಶಾಸ್ತ್ರ ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ ಜೂನ್ 28-ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ... ಕನ್ನಡ ಸಮ್ಮೇಳನಗಳ ಸಂಘಟಕ ಮಹೇಶ್ ಬಾಬು ಸುರ್ವೆಗೆ ಗಡಿನಾಡ ಶಿರೋಮಣಿ ಪ್ರಶಸ್ತಿ ಪ್ರದಾನ ಬೆಳಗಾವಿ(reporterkarnataka.com):ಕನ್ನಡ ಎಂದರೆ ಕೇವಲ ವರ್ಣಮಾಲೆಯಲ್ಲ, ಅದು ಕರುನಾಡ ನೆಲ, ಜಲ, ಜನ, ಬದುಕು, ಸಾಹಿತ್ಯ, ಸಂಸ್ಕೃತಿ, ಕಲೆ, ಸಂಗೀತ ಎಲ್ಲವನ್ನೂ ಒಳಗೊಂಡಿದೆ ಎಂದು ಶ್ರೀಮದ್ ರಂಭಾಪುರಿ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದರು ಬಾಳೆಹೊನ್ನೂರು ಹೇಳ... ಐಗಳ ಮಲ್ಲಾಪುರ; ಸಮರ್ಪಕವಾಗಿ ನೀರು ಪೂರೈಸದಿದ್ದಲ್ಲಿ ಗ್ರಾಪಂ ಗೆ ಬೀಗ: ಎಐಕೆಎಸ್ ಎಚ್ಚರಿಕೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು, ಚೌಡಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗಳ ಮಲ್ಲಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ಸಮರ್ಪಕವಾಗಿ ಕುಡಿಯಲು ನೀರು ಪೂರೈಸಬೇಕೆಂದು ಅಖಿಲ ಭಾರತ ಕಿಸಾನ್ ಸಭಾ ನೇತೃತ್ವದಲ್ಲಿ ಗ್... ಬಿಹಾರದ ಕಿಶನ್ ಗಂಜ್ನಲ್ಲಿ ಕಾಫಿನಾಡು ಚಿಕ್ಕಮಗಳೂರಿನ ಯೋಧನ ಮೃತದೇಹ ಪತ್ತೆ ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು info.reporterkarnataka@gmail.com ರಜೆಗೆ ಮನೆಗೆ ಬಂದಿದ್ದ ತಾಲೂಕಿನ ಖಾಂಡ್ಯ ಸಮೀಪದ ಮಸಿಗದ್ದೆ ಗ್ರಾಮದ ಯೋಧ ಗಣೇಶ್ ಮೃತದೇಹ ಬಿಹಾರದ ಕಿಶನ್ ಗಂಜ್ನಲ್ಲಿ ಪತ್ತೆಯಾಗಿದೆ. ಮೃತ ಯೋಧ ಗಣೇಶ್ 15 ದಿನದ ಹಿಂದೆ ರಜೆ ಹಾಕಿ ಊರಿಗೆ ಬಂದಿದ್ದರು. 12ನೇ ತಾರೀಖು ... ಯಾವುದೇ ಕಾರಣಕ್ಕೂ ವಿಳಂಬ ಇಲ್ಲ, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ಮೈಸೂರು(reporterkarnataka.com): ಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ಲೋಕಾಯುಕ್ತ ಸಂಸ್ಥೆಗೆ ಲೋಕಾಯುಕ್ತರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಬುಧವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದ... ಚಡ್ಡಿ ಸುಡೋದ್ರಿಂದ ನಮ್ಮ ವಿಚಾರಧಾರೆಯನ್ನ ಸುಡಲು ಆಗಲ್ಲ: ಕಾಂಗ್ರೆಸ್ ಗೆ ಕುಡಚಿ ಶಾಸಕ ಪಿ.ರಾಜೀವ್ ತಿರುಗೇಟು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ಈ ನೆಲದ ವಿಚಾರಧಾರೆಗೆ ಬೆಂಕಿ ಹಚ್ಚುವ ಪ್ರಯತ್ನ ಮಾಡುತ್ತಿದೆ. ಚಡ್ಡಿ ಸುಡೋದ್ರಿಂದ ನಮ್ಮ ವಿಚಾರಧಾರೆಯನ್ನ ಸುಡಲು ಆಗಲ್ಲ ಎಂದು ಕುಡಚಿ ಶಾಸಕ ಪಿ.ರಾಜೀವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನಲ್... ರಾಜ್ಯಕ್ಕೆ ಮುಂಗಾರು ಪ್ರವೇಶ: ಮುಂದಿನ 3-4 ದಿನಗಳಲ್ಲಿ ಕರಾವಳಿ ಸಹಿತ ರಾಜ್ಯದ ಹಲವೆಡೆ ಭಾರೀ ಮಳೆ ನಿರೀಕ್ಷೆ ಬೆಂಗಳೂರು(reporterkarnataka.com):.ರಾಜ್ಯಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್... ಶಿಕ್ಷಣ ಸಚಿವ ನಾಗೇಶ್ ಮನೆಗೆ ಮುತ್ತಿಗೆ:ಗೃಹ ಸಚಿವ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು? ತುಮಕೂರು(reporterkarnataka.com):-ಪಠ್ಯಪುಸ್ತಕ ಪರಿಷ್ಕರಣೆ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ನಾಗೇಶ್ ಅವರ ತಿಪಟೂರಿನ ನಿವಾಸಕ್ಕೆ ನುಗ್ಗಿದ ಕಾಂಗ್ರೆಸ್ ಹಾಗೂ ಎನ್ ಎಸ್ ಯುಐ ಕಾರ್ಯಕರ್ತರು ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ತುಮಕೂರಿನ ಜಿಲ್ಲಾ ... ಬಣಕಲ್ : ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ; ರೈತರ ಮನೆ ಬಾಗಿಲಿಗೆ ಕೃಷಿ ಸೌಲಭ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್ ಹೋಬಳಿಯ ಬಣಕಲ್ ಗ್ರಾಮ ಪಂಚಾಯಿತಿ ಆವರಣದಲ್ಲಿ ಕೃಷಿ ಹಾಗೂ ಸಂಬಂಧಿತ ಇಲಾಖೆಗಳು, ಕೃಷಿಕ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಅಶೋಕ್ ಕುಮ... « Previous Page 1 …106 107 108 109 110 … 197 Next Page » ಜಾಹೀರಾತು