ಬೆಳೆ ನಷ್ಟ: ರೈತರನ್ನು ಕಚೇರಿಗೆ ಅಲೆದಾಡಿಸದೆ ತಂತ್ರಾಂಶದಲ್ಲಿ ವರದಿ ಅಳವಡಿಸುವಂತೆ ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚನೆ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ರೈತರನ್ನು ಕಚೇರಿಗೆ ಅಲೆದಾಡಿಸದೆ ಹಾಗೂ ಬೆಳೆ ನಷ್ಟ ಪರಿಹಾರ ಅರ್ಜಿಗಳನ್ನು ಸ್ವೀಕರಿಸದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವರದಿಯನ್ನು ಡಿ. 29ರ ಒಳಗೆ ತಂತ್ರಾಂಶದಲ್ಲಿ ಅಳವಡಿಸುವಂತೆ ತಹಶಿಲ್ದಾರ್ ಎನ್.ರ... ಮಸ್ಕಿ: ಸತ್ಯಧ್ವನಿ ಪತ್ರಿಕೆ 4ನೇ ವರ್ಷದ ವಿಶೇಷಾಂಕ ಅನಾವರಣ; ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಶುಭ ಹಾರೈಕೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ ರಾಯಚೂರು info.reporterkarnataka@gmail.com ಪ್ರಜಾಪ್ರಭುತ್ವದ ನಾಲ್ಕನೆಯ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೆಯಾದ ಇತಿಹಾಸವಿದೆ. ಸಮಾಜದಲ್ಲಿ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಪತ್ರಿಕೆಗಳು ಮಾಡುತ್ತಿವೆ. ಸಮಾಜದಲ್ಲಿ ಪತ್ರಿಕಾರಂಗಕ್ಕೆ ದ... ಒಮಿಕ್ರಾನ್ ಭೀತಿ: ರಾಜ್ಯಕ್ಕೆ ಕೇರಳದಿಂದ RTPCR ನೆಗೆಟಿವ್ ರಿಪೋರ್ಟ್ ಕಡ್ಡಾಯ; ದ.ಕ.ದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಕೊರೊನ ಏರಿಕೆ ಹಿನ್ನೆಲೆ ಹಾಗೂ ಕೇರಳದಲ್ಲಿ ಕೊರೋನಾತಂಕ ವಾತಾವರಣವಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಲರ್ಟ್ ಆಗಿರುವಂತೆ ಸರ್ಕಾರ ಸೂಚನೆ ನೀಡಿದೆ. ಜಿಲ್ಲೆಗೆ ಕೋವಿಡ್ ಭೀತಿ ಎದುರಾಗದಂತೆ ತಡೆಯುವಲ್ಲಿ ಮೂರನೇ ಅಲೆ ನಿಯಂತ್ರಿಸ... ಸಂಸತ್, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಪ್ರಾತಿನಿಧ್ಯಕ್ಕೆ ಸಂವಿಧಾನದ ತಿದ್ದುಪಡಿ ಬೇಕು: ನಿವೃ... ಬೆಂಗಳೂರು(reporterkarnataka.com): ಸಂಸತ್, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಪ್ರತಿನಿಧಿಸುವಂತಹ ಅವಕಾಶ ನೀಡಲು ಸಂವಿಧಾನದಲ್ಲಿ ತಿದ್ದುಪಡಿ ತರಬೇಕು' ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಹೇಳಿದರು. ... ವಿಧಾನ ಪರಿಷತ್ ಚುನಾವಣೆ: ಚಿತ್ರದುರ್ಗ, ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ರಘುಮೂರ್ತಿ ಪ್ರಚಾರ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಚಿತ್ರದುರ್ಗ, ದಾವಣಗೆರೆ ನಗರದ ಸ್ಥಳೀಯ ಸಂಸ್ಥೆ ಚುನಾವಣೆ ಸಲುವಾಗಿ ಮೊಳಕಾಲ್ಮೂರು ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು, ವಿಧಾನ ಪರಿಷತ್... ಚಳ್ಳಕೆರೆ: ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡದೆ ತಾಲೂಕು ಆಡಳಿತ ನಿರ್ಲಕ್ಷ್ಯ: ದಲಿತ ಮುಖಂಡರ ಟೀಕೆ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸರ್ವರಿಗೂ ಸಮಾನತೆ ಒದಗಿಸಿ ಮೂಲಭೂತ ಹಕ್ಕುಗಳನ್ನು ನೀಡಿದ ಸಂವಿಧಾನ ರಚಿಸಿದ ಅಂಬೇಡ್ಕರ್ ಪ್ರತಿಮೆಗೆ ತಾಲೂಕು ಆಡಳಿತ ಮಾಲಾರ್ಪಣೆ ಮಾಡದೆ ನಿರ್ಲವಹಿಸಿದೆ ಎಂದು ದಲಿತ ಮುಖಂಡರು ತಹಶೀಲ್ದಾರ್ ವಿರುದ್ದ ಕಿಡಿ ಕಾರ... ವಿಧಾನ ಪರಿಷತ್ ಚುನಾವಣೆ: ಕೋಲಾರದಲ್ಲಿ ಅಂತಿಮ ಕಣದಲ್ಲಿ 4 ಮಂದಿ ಅಭ್ಯರ್ಥಿಗಳು ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕರ್ನಾಟಕ ವಿಧಾನ ಪರಿಷತ್ತಿಗೆ ಕೋಲಾರ ನಂ -18 ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ದೈವಾರ್ಷಿಕ ಚುನಾವಣೆಯ ನಾಮಪತ್ರಗಳನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು, ಯಾವುದೇ ಅಭ್ಯರ್ಥಿಯು ನಾಮಪತ್ರಗಳನ್ನು ಹಿಂಪಡೆದಿ... ಯರಬಳ್ಳಿ ಗ್ರಾಮದ ಮಾರಮ್ಮದೇವಸ್ಥಾನಕ್ಕೆ ಭೂಮಿ ನೀಡಲು ಸಿಎಂಗೆ ಮನವಿ: ಜಾಗ ಮಂಜೂರಾತಿಗೆ ಜಿಲ್ಲಾಧಿಕಾರಿಗೆ ಆದೇಶ ಬೆಂಗಳೂರು(reporterkarnataka.com) : ರಾಷ್ಟ್ರೀಯ ಹೆದ್ದಾರಿ 150 ಎ ವಿಸ್ತರಣೆಯಿಂದ ಯರಬಳ್ಳಿ ಗ್ರಾಮದ ಮಾರಮ್ಮ ದೇವಸ್ಥಾನ ಸ್ಥಳಾಂತರಗೊಳ್ಳುತ್ತಿದ್ದು, ದೇವಸ್ಥಾನಕ್ಕೆ ಪರ್ಯಾಯ ಭೂಮಿ ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೋಮವಾರ ಭೇಟಿ ಮಾಡಿ ಒತ್ತಾಯಿಸಿದರು.... ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ ಭಕ್ತೆಯಾದ ಆಕೆ ಹೇಳಿದ್ದೇನು ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆ ಭಿಕ್ಷುಕಿ ದೇವಸ್ಥಾನದ ಬಳಿ ಬಂದು ಆಡಳಿತ ಮಂಡಳಿಯ ಅಧ್ಯಕ್ಷರನ್ನು ಹುಡುಕುತ್ತಿದ್ದಳು. ಹಣ ಕೇಳಲು ಬಂದಿದ್ದಾಳೆಂದು ಭಾವಿಸಿ ಎಲ್ಲರೂ ಭಿಕ್ಷುಕಿಯನ್ನ ಓಡಿಸಲು ಪ್ರಯತ್ನಿಸುತ್ತಿದ್ದರು. ಆದರೆ ಭಿಕ್ಷುಕಿ ಸೀದಾ ದೇವ... ಮನೆ ಕುಸಿದು ಮೃತಪಟ್ಟ ಕುಟುಂಬಕ್ಕೆ ವಸತಿ ಯೊಂದಿಗೆ 10 ಲಕ್ಷ ಪರಿಹಾರ ನೀಡಿ: ಗುನ್ನಳ್ಳಿ ರಾಘವೇಂದ್ರ ಆಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಬಡೇಲಡಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಪ್ಪಕ್ಕನಹಳ್ಳಿ ಗ್ರಾಮದಲ್ಲಿ, ಇತ್ತೀಚೆಗೆ ಮನೆ ಬಿದ್ದು ವೃದ್ಧೆ ಎಂ.ಬಿ.ಕೊಟ್ರಮ್ಮ ಮೃತಪಟ್ಟಿರುವ ಕುಟುಂಬವನ್ನು ಭೇಟಿಯಾದ ಸಿಐಟಿಯು ಕಾರ್ಯದರ್... « Previous Page 1 …117 118 119 120 121 … 176 Next Page » ಜಾಹೀರಾತು