ವಿಧಾಸೌಧ ಮುಂಭಾಗದಲ್ಲಿ ನೆಹರೂ ಪ್ರತಿಮೆ ಮರುಸ್ಥಾಪನೆ: ಪ್ರಥಮ ಪ್ರಧಾನಿಯ ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ ಬೆಂಗಳೂರು (reporterkarnataka.com): ದೇಶದ ಪ್ರಥಮ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರು ದೇಶದ ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಅಭಿವೃದ್ದಿಗೊಳಿಸಿ ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು. ಅವರು ಹಾಕಿಕೊಟ್ಟ ಆದರ್ಶವನ್ನು ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ... ಅಥಣಿ: ಕೃಷ್ಣಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ, ಪರಿಶೀಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಕೃಷ್ಣಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮ ಜತೆ ಮಾತನಾಡಿದ ಅವರು, ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಅಥಣಿ ... ಮಸ್ಕಿ ಜಲಾಶಯಕ್ಕೆ ನೂತನ ಶಾಸಕ ತುರ್ವಿಹಾಳ ಬಾಗಿನ ಸಮರ್ಪಣೆ; ರಸ್ತೆ ಕಾಮಗಾರಿಗೆ ಚಾಲನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಮಾರಲದಿನ್ನಿ ಡ್ಯಾಂ ಜಲಾಶಯಕ್ಕೆ ನೂತನ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಬಾಗಿನ ಸಮರ್ಪಿಸಿದರು. ರೈತರ ಹಿತಕ್ಕಾಗಿ, ರೈತರಿಗೆ ಅನುಕೂಲವಾಗುವ ಯಾವುದೇ ಕೆಲಸ ಮಾಡಿಕೊಡಲು ಸದಾ ಸಿದ್ದ. ನನ್ನ ಅ... ಗೋವಾ ರಾಜ್ಯಪಾಲರಿಂದ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ ಪಣಜಿ(reporterkarnataka.com): ಗೌಡ ಸಾರಸ್ವತ ಸಮಾಜದ ಕೊಚ್ಚಿಯಲ್ಲಿರುವ ಕೊಚ್ಚಿನ್ ತಿರುಮಲ ದೇವಳದಲ್ಲಿ ಚಾತುರ್ಮಾಸ ವ್ರತ ಆಚರಿಸುತ್ತಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರನ್ನು ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೆ ಭೇಟಿಯಾಗಿ ಆಶೀರ್ವಾದ ಪಡೆದರು. ಕಾಲುಬಾಯಿ ರೋಗ: ಜಾನುವಾರುಗಳ ರಕ್ಷಣೆ ಮಾಡುವಂತೆ ಗೌಳಿಪುರ ಜನ ಆಗ್ರಹ..!; ಪಶು ವೈದ್ಯಾಧಿಕಾರಿಗಳ ನಿರ್ಲಕ್ಷ್ಯ ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka@gmail.com ಕೊರೊನಾ ಮಹಾಮಾರಿಯ ನಡುವೆ ಜನರಿಗೆ ಮತ್ತೊಂದು ಏಟು ಬಿದ್ದಿದೆ. ಅದೇನೆಂದರೆ ಜಾನುವಾರುಗಳಿಗೆ ಕಾಲುಬಾಯಿ ರೋಗ . ಲಿಂಗಸುಗೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಗೂಳಿಪೂರದಲ್ಲಿ ಎಮ್ಮೆ ಹಸುಗಳಿಗೆ ಕಾಲುಬಾಯಿ ರೋಗ ಬಂದಿದೆ. ಜಾನುವ... ಮೊದಲ ಬಾರಿ ಸಚಿವರಾದರಿಗೆ ಜಾಕ್ಪಾಟ್ : ಸುನಿಲ್ ಕುಮಾರ್ಗೆ ಇಂಧನ, ಅರಗ ಜ್ಞಾನೇಂದ್ರಗೆ ಗೃಹ ಖಾತೆ ಬೆಂಗಳೂರು (ReporterKarnataka.com) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಆದೇಶ ನೀಡಿದ್ದಾರೆ. 29 ಸಚಿವರಲ್ಲಿ 15 ಮಂತ್ರಿಗಳು ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ನಿರ್ವಹಸಿದ್ದ ಖಾತೆಯನ್ನೇ ಕೊಡಲಾಗಿದೆ, 7 ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಉಳಿದಂತ... ವಿದ್ಯಾರ್ಥಿಗಳು ಜೀವನದಲ್ಲಿ ಆದರ್ಶಗಳನ್ನು ಪಾಲಿಸಿದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ: ವಿನಯ್ ಕುಮಾರ್ ಹಿರೇಮಠ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ವಿದ್ಯಾನಿಕೇತನ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಾಲೇಜು ಬ್ಯಾಗ್, ನೋಟ್ಬುಕ್, ಗ್ರಂಥಾಲಯ ಪುಸ್ತಕ, ಹಾಗೂ ಅಧ್ಯಯನ ಸಾಮಗ್ರಿಯನ್ನು... ಕರಕುಶಲ ಕರ್ಮಿಗಳಿಗೆ ಪ್ರೊತ್ಸಾಹ: 10 ದಿನಗಳ ಬೆಂಗಳೂರು ಉತ್ಸವಕ್ಕೆ ಚಾಲನೆ; ಬನ್ನಿ, ನೋಡಲು ನೀವೂ ಬನ್ನಿ! ಬೆಂಗಳೂರು(reporterkarnataka.com); ಕೊರೊನಾ ಲಾಕ್ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವವರಲ್ಲಿ ಕರಕುಶಲ ಕರ್ಮಿಗಳೂ ಒಬ್ಬರು. ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೆ ಸಿಲುಕಿರುವ ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಶುಕ್... ಮಸ್ಕಿ: ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಭವನಕ್ಕೆ ಭೂಮಿಪೂಜೆ; ನೂತನ ಶಾಸಕರಿಂದ ಶಿಲಾನ್ಯಾಸ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ನಗರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘ ದ ವತಿಯಿಂದ ಜೋಗಿನ ರಾಮಣ್ಣ ಶಾಲೆ ಆವರಣದಲ್ಲಿ ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಭವನದ ಭೂಮಿ ಪೂಜೆಯನ್ನು ಮಸ್ಕಿ ಶಾಸಕ ಆರ... ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!! ಬೆಂಗಳೂರು(reporterkarnataka.com) ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರ... « Previous Page 1 …120 121 122 123 124 … 150 Next Page » ಜಾಹೀರಾತು