ಗೋಪೂಜೆಯ ಶುಭ ದಿನದಂದು ಅಶಕ್ತ ಕುಟುಂಬಗಳಿಗೆ ರವೀಂದ್ರ ಶೆಟ್ಟಿ ಬಜಗೋಳಿ ಅವರಿಂದ ‘ಗೋ ದಾನ’ ಕಾರ್ಕಳ(reporterkarnataka.com): ಅಶಕ್ತ ಹಿಂದೂ ಕುಟುಂಬಗಳನ್ನು ಸಶಕ್ತ ಮಾಡುವಲ್ಲಿ ಇತರ ಹಿಂದೂ ಮುಖಂಡರಿಗೆ ಮಾದರಿಯಾಗುವಂತಹ ಕಾರ್ಯಕ್ರಮ ಬಜಗೋಳಿಯಲ್ಲಿ ನಡೆಯಿತು. ಸಂಘದ ಹಿರಿಯ ಮುಖಂಡರಾದ ಗುಣವಂತೇಶ್ ಭಟ್, ಊರಿನ ಗಣ್ಯರ ಮತ್ತು ಸಂಘ ಪರಿವಾರದ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮ... ಕಾರವಾರ ಸಮುದ್ರದಲ್ಲಿ ಮಲ್ಪೆಯ ಬೋಟ್ ಗೆ ಬೆಂಕಿ ಅವಘಡ: ಎಲ್ಲ 7ಮಂದಿ ಮೀನುಗಾರರ ರಕ್ಷಣೆ ಕಾರವಾರ(reporterkarnataka.com): ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಅದರಲ್ಲಿದ್ದ ಎಲ್ಲ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಬೆಂಕಿ ಅನಾಹುತದಿಂದ ಬೋಟ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ದುರ್ಘಟನೆ ನಡೆಯುತ್ತ... ಸತ್ತವರಿಗೆ ಸಾಲ ನೀಡಿದ್ದರೆ ಶೀಘ್ರ ತನಿಖೆ ನಡೆಸಿ ಎಫ್ಐಆರ್ ಹಾಕಿಸಿ: ಸಚಿವ ಮುನಿರತ್ನಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಸವಾಲು ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮೃತಪಟ್ಟವರ ಹೆಸರಿನಲ್ಲಿ ಕೋಲಾರ - ಚಿಕ್ಕಬಳ್ಳಾಪುರ ಡಿಸಿaaಸಿ ಬ್ಯಾಂಕ್ ಮೂಲಕ ಸಾಲ ಮಂಜೂರಾಗಿದ್ದರೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿ ಎಂದು ಉಸ್ತುವಾರಿ ಸಚಿವ ಮುನಿರತ್ನ ಅವರಿಗೆ ಡಿಸಿಸಿ ... ಡೈಮಂಡ್ ಕ್ಲಬ್ ಆರ್ಟ್ ಕಲ್ಚರಲ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಎಲ್ಲೆಡೆ ಹೆಸರುವಾಸಿಯಾಗಲಿ: ಶಿವಕುಮಾರ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಗ್ರಾಮೀಣ ಭಾಗದ ಯುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಲೆದರ್ ಬಾಲ್ ಕ್ರಿಕೆಟ್ ಕೋಚಿಂಗ್ ನೂತನ ಹೆಜ್ಜೆ ಇಟ್ಟಿದೆ. ಕ್ರಿಕೆಟ್ ಪಟುಗಳಿಗೆ ನುರಿತ ಆಟಗಾರರಿಂದ ತರಬೇತಿ ನೀಡಲು ಅಥಣಿಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಡ... ಕನ್ನಡಿಗಾಸ್ ಫೆಡರೇಷನ್ ವತಿಯಿಂದ ಅಪ್ಪು ‘ನುಡಿನಮನ’ : ದ್ವಾರಕೀಶ್, ಎಂ.ಬಿ ಪಾಟೀಲ್ ಭಾಗಿ ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಯುವರತ್ನ, ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ 'ಪುನೀತ ನೆನಪು' ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಆಯೋಜಿಸಿತ್ತು. ವಿಶ್ವದ 14ಕ್ಕೂ ಹೆಚ್ಚಿನ ದೇಶಗಳಲ... ವಿಡಿಯೋ ಕಾನ್ಫರೆನ್ಸ್ ಮೂಲಕ ಕೃಷ್ಣ ಸಕ್ಕರೆ ಕಾರ್ಖಾನೆಯ ನಿಗಮ ನಿಯಮಿತ ವಾರ್ಷಿಕ ಸಭೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೊರೊನಾ ಮಹಾಮಾರಿ ದಿನದಿಂದ ದಿನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರದ ಕೋರೋಣ ನಿಯಮದಂತೆ ಸರ್ವಸಾಧಾರಣ ಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಯಿತು . ಕಾರ್ಖಾನೆಯ ಈ ಸಭೆಗೆ ಕಾರ್... ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ: ಯಾವೆಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ? ಬೆಂಗಳೂರು(reporterkarnataka.com): ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗ... Namma Kudla Charana Sangha : ಚಾರಣಕ್ಕೆ ಹೊರಟ ಯುವಕರು ಕುಮಾರ ಪರ್ವತದಿಂದ ಕಸ ಹೆಕ್ಕಿ ತಂದರು, ನೂರು ಗಿಡಗಳ ನೆಟ್ಟರು..!! ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnataka@gmail.com ತಮ್ಮ ಒತ್ತಡಗಳಿಂದ ಮುಕ್ತರಾಗಲು ಪ್ರವಾಸಕ್ಕೆಂದು ಹೊರಡುವ ಜನರು ದೂರ ದೂರದ ಪ್ರವಾಸಿತಾಣಕ್ಕೆ ಭೇಟಿ ನೀಡುತ್ತಾರೆ. ತಂದ ಪಾರ್ಸೆಲ್ ತಿಂಡಿಗಳನ್ನು ತಿಂದು ತೇಗಿ, ತಮ್ಮ ಸಂತೋಷಕ್ಕಾಗಿ ಕಾನನವು ಕುಂದುವAತೆ ಪ್ಲಾಸ್ಟಿಕ್ಗಳಿಂದ ವಿರೂ... ಕೂಡ್ಲಿಗಿ ರಾಜೀವ ಗಾಂಧಿ ನಗರ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ರಾಜೀವ ಗಾಂಧೀನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಡ ಧ್ವಜಾರೋಹಣ ನೆರವೇರಿಸಿ ಗೌರವ ಸಲ್ಲಿಸಲಾಯಿತು. ಎಸ್ಡಿಎಮ್ಸಿ ಜಿಲ್ಲಾ ಮುಖಂಡ ಹಾಗೂ ಸಿಐಟಿಯು ಮುಖಂಡರಾದ ಗುನ್ನಳ್ಳಿ ರಾಘವ... ಖ್ಯಾತ ನಟ ಪುನೀತ್ ಗೆ ಮಸ್ತಿ ಶಾಸಕ ಬಸನಗೌಡ ತುರ್ವಿಹಾಳ ಶ್ರದ್ಧಾಂಜಲಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕನ್ನಡ ಚಲನ ಚಿತ್ರರಂಗದ ಸಜ್ಜನಿಕೆಯ ಹಾಗೂ ಖ್ಯಾತ ನಟ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಮಸ್ಕಿಯ ದೈವದ ಕಟ್ಟೆ ಬಳಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ... « Previous Page 1 …122 123 124 125 126 … 176 Next Page » ಜಾಹೀರಾತು