ಕೋಲಾರ ಜಿಲ್ಲಾ ಕಾಂಗ್ರೆಸ್ನಿಂದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ಗೆ ಶ್ರದ್ಧಾಂಜಲಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿ... ಕೂಡ್ಲಿಗಿ ನಗರ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಡಿ.ಉಮಾ ನಾಗರಾಜ ನೇಮಕ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜೆಡಿಎಸ್ ಪಕ್ಷದ ಕೂಡ್ಲಿಗಿ ನಗರ ಘಟಕ ಮಹಿಳಾ ಅಧ್ಯಕ್ಷರಾಗಿ ಡಿ.ಉಮಾ ನಾಗರಾಜ ಅವರನ್ನು ನೇಮಸಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ಎನ್.ಟಿ. ಬೊಮ್ಮಣ್ಣ ಅವರ ನಿರ್ದೇಶನದಂತೆ, ಪಕ್ಷದ ತಾಲೂಕು ಅಧ್ಯಕ್ಷ ಗುಪ್ಪಾಲ ಕಾರಪ... ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಗಾನ ನಮನ: ಶಾಸಕ ಎಂ.ಪಿ. ಕುಮಾರಸ್ವಾಮಿ ಹಾಡಿದ ಹಾಡು ಯಾವುದು ಗೊತ್ತೇ? ಚಿಕ್ಕಮಗಳೂರು(reporterkarnataka.com): ನಟ ಪುನೀತ್ ರಾಜಕುಮಾರ್ ಅವರಿಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು 'ಕಾಣದಂತೆ ಮಾಯವಾದನೂ' ಗೀತೆಯನ್ನು ಹಾಡುವ ಮೂಲಕ ಗಾನ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರನಟ ಡಾ.ರಾಜಕುಮಾರ್ ಅವರ ಅಚ್ಚುಮೆಚ್ಚಿನ ಮಗನಾಗಿ ಕರುನಾಡಿನ ಎಲ್ಲ... ನ್ಯೂಯಾರ್ಕ್ ನಿಂದ ದೆಹಲಿ ತಲುಪಿದ ಪುನೀತ್ ರಾಜ್ ಕುಮಾರ್ ಪುತ್ರಿ: ಏರ್ ಇಂಡಿಯಾದಲ್ಲಿ ಬೆಂಗಳೂರಿನತ್ತ ಪಯಣ ಹೊಸದಿಲ್ಲಿ(reporterkarnataka.com): ಅಗಲಿದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಮಾಡಲು ನ್ಯಾಯಾರ್ಕ್ ನಿಂದ ಆಗಮಿಸುತ್ತಿರುವ ಅವರ ಪುತ್ರಿ ಧೃತಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ. ನ್ಯಾಯಾರ್ಕ್ ನಿಂದ ಸುಮಾರು 11,800 ಕಿಮೀ. ಕ್ರಮಿ... ಖ್ಯಾತ ನಟ ಪುನೀತ್ ರಾಜ್ ಕುಮಾರ್ ಗೆ ಸಂಸದ ನಳಿನ್ ಕುಮಾರ್ ಕಟೀಲ್ ಅಂತಿಮ ನಮನ ಬೆಂಗಳೂರು(reporterkarnataka.com): ಖ್ಯಾತ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಂತಿಮ ನಮನ ಸಲ್ಲಿಸಿದರು. ಅಗಲಿದ ನಟನ ಪಾರ್ಥಿವ ಶರೀರವನ್ನು ಶುಕ್ರವಾರ ಸಂಜೆ ಸಾರ್ವಜನಿಕರ ದ... ಅಥಣಿ: ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಪುನೀತ್ ರಾಜಕುಮಾರ್ ಅಭಿಮಾನಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಎಂದೇ ಖ್ಯಾತರಾದ ನಟ ಪುನೀತ್ ರಾಜಕುಮಾರ್ ನಿಧನದಿಂದ ನೊಂದ ಅವರ ಅಭಿಮಾನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಥಣಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪುನೀತ್ ಅಭಿಮಾನ... ಲಿಂಗಸುಗೂರು: ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಜೆಡಿಎಸ್ ವಕ್ತಾರ ಸಿದ್ದು ಬಂಡಿ ನೇತೃತ್ವದಲ್ಲಿ ಸಂತಾಪ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕನ್ನಡದ ಹೆಸರಾಂತ ನಟ ಪುನೀತ್ ರಾಜಕುಮಾರ್ ರವರು ನಿಧನಕ್ಕೆ ಲಿಂಗಸುಗೂರು ಜೆಡಿಎಸ್ ರಾಜ್ಯ ಮುಖಂಡ ಸಿದ್ದು ಬಂಡಿ ಅವರು ನೇತೃತ್ವದಲ್ಲಿ ಸಂತಾಪ ಸೂಚಿಸಿ ನಂತರ ಮೌನಾಚರಣೆ ಮಾಡಲಾಯಿತು. ಭಗವಂತ ಅವರ ಅತ್... ನಟ ಪುನೀತ್ ರಾಜ್ ಕುಮಾರ್ ನಿಧನ: ರಾಜ್ಯಾದ್ಯಂತ ನಾಳೆ(ಅ.30) ಖಾಸಗಿ ಶಾಲೆಗಳಿಗೆ ರಜೆ ಬೆಂಗಳೂರು(reporterkarnataka.com): ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ನಾಳೆ ಅ.30ರಂದು ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣ... ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಸಹಿತ ಹಲವು ಗಣ್ಯರ ಸಂತಾಪ ಬೆಂಗಳೂರು(reporterkarnataka.com): ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸಾವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಮಂದಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಮಧ್ಯೆ ಪುನೀತ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಕಂಠೀರವ ಸ್ಟುಡಿಯೋದಲ್ಲಿ ಸ... ಕನ್ನಡ ಚಿತ್ರರಂಗವನ್ನು ಅಗಲಿದ ಪವರ್ ಸ್ಟಾರ್ ಪುನೀತ್ ; ಅಪ್ಪುವಿನ ಅಗಲಿಕೆಗೆ ಸ್ತಬ್ಧವಾದ ಚಿತ್ರರಂಗ ; ಅತಿಯಾದ ಫಿಟ್ನೆಸ್ ಕಾಳಜಿಯೇ ಜೀವಕ್ಕ... Reporterkarnataka.com 'ಅಪ್ಪು' ಖ್ಯಾತಿಯ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇನ್ನು ನೆನಪು ಮಾತ್ರ. ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಶುಕ್ರವಾರ ಬೆಳಗ್ಗೆ ತೀವ್ರ ಹೃದಯಘಾತಕ್ಕೀಡಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಶುಕ್ರವಾರ ಬೆಳಗ್ಗೆ... « Previous Page 1 …123 124 125 126 127 … 176 Next Page » ಜಾಹೀರಾತು