ಕೃಷ್ಣಾ ನದಿ ಸೇರಿದ 3 ಲಕ್ಷ ಕ್ಯೂಸೆಕ್ ನೀರು: ಅಥಣಿ ತಾಲೂಕಿನಲ್ಲಿ ಭಾರಿ ಪ್ರವಾಹ, ಗುಳೆ ಹೊರಟ ಸಾವಿರಾರು ಗ್ರಾಮಸ್ಥರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೃಷ್ಣಾ ಸೇರಿದಂತೆ ಬೆಳಗಾವಿಯ ಎಲ್ಲ ಪ್ರಮುಖ ನದಿಗಳು ತುಂಬಿ ಹರಿಯುತ್ತಿರುವ ಪರಿಣಾಮ ಅಥಣಿ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿ ತೀರದ ಗ್ರಾಮಗಳಿಗೆ ನೀರು ನುಗ್ಗಿದೆ. ಸಾವಿರಾರು ಮಂದಿ ಗ್ರಾಮಸ್ಥರು ಗುಳೆ ಹೋಗಿದ್ದಾರೆ... ಮಸ್ಕಿ ಕ್ಷೇತ್ರದ ರಾಜಕೀಯ ದಿಕ್ಸೂಚಿಯನ್ನೇ ಮತದಾರರು ಬದಲಾಯಿಸಿದ್ದಾರೆ: ಬಾದರ್ಲಿ ಶ್ಲಾಘನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಸರ್ವರ ಶ್ರಮದಿಂದ ಮಸ್ಕಿ ಕ್ಷೇತ್ರದ ಫಲಿತಾಂಶ ರಾಜಕೀಯ ದಿಕ್ಸೂಚಿಯನ್ನೇ ಬದಲಾಯಿಸಿದೆ. ಮುಂಬರುವ ದಿನಗಳಲ್ಲಿ ಸಿಂಧನೂರು ಮತ್ತು ಮಸ್ಕಿ ಕ್ಷೇತ್ರ ಮತದಾರರು ಮತ್ತೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್... ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ; ಪರ್ಯಾಯ ವ್ಯವಸ್ಥೆಗೆ ಕ್ರಮದ ಭರವಸೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಳೆದು ಒಂದು ವಾರದಿಂದ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ಪ್ರವಾಹ ಪೀಡಿತವಾದ ಬೆಳಗಾವಿ ಜಿಲ್ಲೆಯ ಹಿರಣ್ಯಕೇಶಿ ನದಿಪಾತ್ರದ ವಿವಿಧ ಪ್ರದೇಶಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ... ಪ್ರವಾಹದ ನಡುವೆ ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡ ಮಹಿಳೆ: ಮಾನವೀಯತೆ ಮೆರೆದ ಅಥಣಿ ಪೊಲೀಸರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಖಾಕಿ ಅಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಭಯ. ಅಪನಂಬಿಕೆ. ಆದ್ರೆ ಅಂತಹ ಖಾಕಿ ತೊಟ್ಟ ಪೊಲೀಸರು ಕೂಡ ಮಾನವೀಯತೆ ಮೆರೆದ, ತಾಯಿ ಹೃದಯ ಪ್ರದರ್ಶಿಸಿದ ಹಲವು ಘಟನೆಗಳಿವೆ. ಅಂಥದೊಂದು ನೈಜ ಘಟನೆಗೆ ಇಂದು ಅಥಣಿ ಸಾಕ್ಷಿಯಾಯಿತು. ಅಥಣಿ ತಾಲ... ಕೃಷ್ಣಾ ನದಿ ತೀರದ ಸಮಾಜ ಸೇವಕಿಗೆ ಒಲಿದು ಬಂದ ಗೌರವ ಡಾಕ್ಟರೇಟ್: ಶ್ರೀದೇವಿ ನಾಯಕ್ ಮುಡಿಗೆ ಮತ್ತೊಂದು ಗರಿ! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ದೇವದುರ್ಗದ ಅಮ್ಮ ಎಂದೇ ಖ್ಯಾತಿ ಪಡೆದಿರುವ ಶ್ರೀದೇವಿ ರಾಜಶೇಖರ ನಾಯಕ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಬೆಂಗಳೂರಿನಲ್ಲಿ ಅತಿಥಿ ಗೌರವಗಳೊಂದಿಗೆ ಗೌರವಿಸಲಾಯಿತು. ದಿ.ಎ. ... ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ. ವೀರೇಂದ್ರ ಹೆಗ್ಗಡೆ ಮಂಗಳೂರು(reporterkarnataka news): ನಗರದ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಶನಿವಾರ ಆಗಮಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮಂಜುನಾಥ ಸ್ವಾಮಿಯ ಪ್ರಸ... ಮೊದಲ ಬಾರಿ ಸದನಕ್ಕೆ ಹಾಜರಾದ ಮಸ್ಕಿ ನೂತನ ಶಾಸಕ ಬಸನಗೌಡ ತುರುವಿಹಾಳ: ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ವಿಧಾನಸಭೆ ಸದನ ಪ್ರವೇಶಿಸಿದ ಮಸ್ಕಿ ಕಾಂಗ್ರೆಸ್ ಶಾಸಕ ಬಸನಗೌಡ ತುರುವಿಹಾಳ ಅವರಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕು... ಪ್ರವಾಹ ಪರಿಸ್ಥಿತಿ: ಜಮಖಂಡಿ- ಮೀರಜ್ ಅಂತರ್ ರಾಜ್ಯ ಹೆದ್ದಾರಿ ಜಲಾವೃತ; ಕೃಷ್ಣಾ ಸೇರಿದ 1 ಲಕ್ಷ ಕ್ಯೂಸೆಕ್ಸ್ ನೀರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಇದರಿಂದ ಬೆಳಗಾವಿ ಜಿಲ್ಲೆಯಲ್ಲಿ... ಹಲ್ಯಾಳ ವಿರಕ್ತ ಮಠದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಾಲನೆ: 10 ದಿನಗಳ ಕಾಲ ನಡೆಯಲಿದೆ ಪ್ರವಚನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ವಿರಕ್ತ ಮಠದ ವತಿಯಿಂದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಅಥಣಿಯ ಶ್ರೀ ಶಿವಬಸವ ಮಹಾಸ್ವಾಮಿ ಗಚ್ಚಿನಮಠ ಅವರ ಭಾಗಿತ್ವದಲ್ಲಿ ಚಾಲನೆ ನೀಡಲಾಯಿತು ಶ್ರೀ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಅವರ... ಮಳೆ ಬಂದ್ರೆ ನರಕಯಾತನೆ ಅನುಭವಿಸುವ ಜನರು !: ಕ್ಯಾರೆ ಎನ್ನದ ಅಧಿಕಾರಿಗಳು; ಜನರ ಗೋಳು ಕೇಳುವವರ್ಯಾರು? ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಬಳಗನೂರು ಸಮೀಪದ ಬೆಳಗಿ ನೋರು ಗ್ರಾಮದಲ್ಲಿ ಮಳೆ ಬಂದ್ರೆ ಇಡೀ ವಾರ್ಡಿನ ಜನರಿಗೆ ನದಿ ದಾಟುವಂತ ಪರಿಸ್ಥಿತಿ ಎದುರಾಗುತ್ತದೆ. ಗ್ರಾಮಗಳ ಸುರಕ್ಷತೆಗಾಗಿ ಸರಕಾರದಿಂದ ಸಾಕಷ್ಟು ಯೋಜನೆಗ... « Previous Page 1 …125 126 127 128 129 … 150 Next Page » ಜಾಹೀರಾತು