ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯಿಂದ ‘ಕದಂಬ ವೃಕ್ಷೋತ್ಸವ’ : ಪ್ಲಾಸ್ಟಿಕ್ ಮುಕ್ತ ನಂದಿಬೆಟ್ಟ ಚಿಕ್ಕಬಳ್ಳಾಪುರ(reporterkarnataka.com): ಅಶ್ವತ್ಥ ವೃಕ್ಷ, ಕದಂಬ ಸೇರಿದಂತೆ ನಾಡಿನ ಸಾಂಸ್ಕೃತಿಕ ಪರಂಪರೆಯ ಪವಿತ್ರ ವೃಕ್ಷಗಳನ್ನು ರಕ್ಷಿಸುವ ಮತ್ತು ಹೆಚ್ಚಿಸುವ ಕಾರ್ಯವನ್ನು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಕೈಗೆತ್ತಿಕೊಂಡಿದ್ದು, ಆ ಮೂಲಕ ಪರಿಸರ ಪ್ರವಾಸೋದ್ಯಮವನ್ನು ಅಭಿವೃದ್ಧಿ... 4ನೇ ದಿನವೂ ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯೇರಿಕೆ; ಎಷ್ಟು ಹೆಚ್ಚಳವಾಗಿದೆ? ಮುಂದಕ್ಕೆ ಓದಿ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಸತತ ನಾಲ್ಕನೇ ದಿನವೂ ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 25 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 30 ಪೈಸೆ ಹೆಚ್ಚಳವಾಗಿದೆ. ಮುಂಬೈಯಲ್ಲಿ ಲೀಟರ್ ಪೆಟ್ರೋಲ್ ದರ 108.43 ರೂ. ಆಗಿದ್ದು,... ಅನಾಥ, ಬಡ ಮಕ್ಕಳಿಗೆ ನಿತ್ಯ ಅನ್ನದಾನ: ಮಹಾನ್ ಸಾಧಕ ಮಸ್ಕಿಯ ಡಾ. ಶಿವಶರಣಪ್ಪ ಇತ್ಲಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಸಿಂಧನೂರಿನ ಪಿಡಬ್ಲ್ಯೂಡಿ ಕ್ಯಾಂಪ್ ನಲ್ಲಿರುವ ಆಶಾಕಿರಣ ಅನಾಥ ಮತ್ತು ಬಡಮಕ್ಕಳ ಆಶ್ರಮದಲ್ಲಿ ನಿತ್ಯ ಅನ್ನದಾನ ಜತೆಗೆ ಶಿಕ್ಷಣಕ್ಕೆ ಸಾಥ್ ನೀಡುತ್ತಿರುವ ಡಾ. ಶಿವಶರಣಪ್ಪ ಕುಟುಂಬವು ಇದೀಗ ಮಸ್ಕಿ ಭಾಗದಲ... ಜೋಪಡಿಯಲ್ಲೇ ಇವರ ಬದುಕು!: ವಂಶಗಳ ಸಾರ ತಿಳಿಸುವ ಸಾಂಸ್ಕೃತಿಕ ಸರದಾರರು ಹೆಳವರು!! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಹೇಳಿಕೊಳ್ಳಾಕ ಒಂದೂರು.. ತಲೆಮ್ಯಾಗೆ ಒಂದೂಸೂರು... ಮಲಗಾಕೆ ಭೂಮ್ತಾಯಿ ಮಂಚಾ.....ಎಂಬಂತೆ,ಪಟ್ಟಣದ ಹೊರವಲಯದಲ್ಲಿ ಅಥವಾ ಗ್ರಾಮದ ಅಂಚಿನಲ್ಲಿ ಜೋಪಡಿ ಹಾಕಿಕೊಂಡಿರೋರೆ ಹೆಳವರು. ಒತ್ತಾರೆದ್ದು ಬೀರಪ್ಪನ ನೆನೆದು ಹ... ಹಸಿರು ಶಾಲು ಬಗ್ಗೆ ಸಂಸದ ಮುನಿಸ್ವಾಮಿ ಅವಹೇಳನ: ಬಹಿರಂಗ ಕ್ಷಮೆಗೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಕೃತಿ ದಹನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಸಂಸದ ಮುನಿಸ್ವಾಮಿ ಅವರು ರೈತರ ಹಸಿರು ಶಾಲು ಬಗ್ಗೆ ಹಾಗೂ ಹಸಿರು ಶಾಲು ಹಾಕುವವರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ನಗರದ ಗಾಂಧಿವನದ ಮುಂಭಾಗ ಅನ್ನದಾತರ ಪರ ರೈತ ಸಂಘಟನೆಗಳ ಮುಖಂಡರುಗಳು ಸಂಸದ... ವಿಜಯಪುರ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದಲ್ಲಿ ತಲೆ ಎತ್ತಲಿದೆ 108 ಅಡಿ ಎತ್ತರದ ಭವ್ಶ ಶಿವಲಿಂಗ!! ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ info.reporterkarnataka@gmail.com ವಿಜಯಪುರ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದ ಸ್ವಾಮಿಗಳ ಸೇವಾ ಸಮಿತಿ ಸಹಯೋಗದಲ್ಲಿ 4 ಎಕರೆ ಜಾಗದಲ್ಲಿ 108 ಅಡಿ ಎತ್ತರದ ಶಿವಲಿಂಗ ನಿರ್ಮಾಣದ ಸಂಕಲ್ಪ ಕೈಗೊಳ್ಳಲಾಗಿದೆ. ಇದರ ಜತೆ ವೃದ್ದಾಶ್ರಮವೂ ತಲೆ ಎತ್ತಲಿದೆ. ... ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಜತೆ ಚರ್ಚೆ: ಸಚಿವ ಸುನಿಲ್ ಕುಮಾರ್ ಬೆಂಗಳೂರು(reporterkarnataka.com): ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 'ಬದಲಾದ ಉದ್ಯೋಗ ಪರ್ವ' ವಿಚಾರ ಸಂಕಿರಣಕ್ಕೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, 198... Shocking | ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು (Reporterkarnataka.com) ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿಯಾಗಿದ್ದ ಸೌಜನ್ಯ ( 25 ) ಹಲವು ವರ್ಷಗಳಿಂದಲೂ ದೊಡ್ಡಬೆಲೆಯಲ್ಲಿರುವ ಅಪಾರ್ಟ್... ಅಥಣಿ ತಾಲೂಕು ಸರಕಾರಿ ಆಸ್ಪತ್ರೆಗೆ ಹೈಟೆಕ್ 108 ಆ್ಯಂಬುಲೆನ್ಸ್ ಹಸ್ತಾಂತರಿಸಿದ ಶಾಸಕ ಮಹೇಶ್ ಕುಮಟಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೋವಿಡ್ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಅವಶ್ಯವಾಗಿ ಆ್ಯಂಬುಲೆನ್ಸ್ ಬೇಕು ಎಂಬ ಮನವಿ ಹಿನ್ನೆಲೆಯಲ್ಲಿ ಗುರುವಾರ ಆ್ಯಂಬುಲೆನ್ಸ್ ವಿತರಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾ... ಆತ್ಮ ನಿರ್ಭರ ಯೋಜನೆಯಡಿ ಕೃಷಿಕ ಪ್ರಶಸ್ತಿ: ತಾಲೂಕು, ಜಿಲ್ಲಾಮಟ್ಟದ ಸಾಧಕರು ಕೂಡ ಆರ್ಹರು; ವಿವರ ಕಳುಹಿಸಿ ಮಂಗಳೂರು (reporterkarnataka.com.):- 2021-22ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ನಿರ್ಭರ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. ಒಬ್ಬ ಅರ್ಜಿದಾರರು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿ ಮಾತ್ರ ... « Previous Page 1 …130 131 132 133 134 … 177 Next Page » ಜಾಹೀರಾತು