ಶಿವಾಜಿ ಪ್ರತಿಮೆಗೆ ಕಪ್ಪು ಮಸಿ ಬಳಿದ ಪ್ರಕರಣ: 6 ಮಂದಿ ಆರೋಪಿಗಳ ಬಂಧನ ಬೆಂಗಳೂರು(reporterkarnataka.com): ಸದಾಶಿವನಗರ ಬಳಿ ಬಾಷ್ಯಂ ಸರ್ಕಲ್ ಹತ್ತಿರದ ಸ್ಯಾಂಕಿ ಕೆರೆಯಲ್ಲಿ ಛತ್ರಪತಿ ಶಿವಾಜಿ ಅವರ ಪ್ರತಿಮೆಗೆ ಕಪ್ಪು ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಮರಾಠ ಅಸೋಸಿಯೇಷನ್ ನೀಡಿದ್ದ ದೂರಿನ ಆಧಾರ... ಶನಿವಾರಸಂತೆ: ವಿಜಯ ದಿವಸ್ ಆಚರಣೆ; ಬೈಕ್ ಮತ್ತು ವಾಹನ ಜಾಥಾ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆ ಹಿಂದು ಜಾಗರಣ ವೇದಿಕೆ ಹಾಗೂ ಸೋಮವಾರಪೇಟೆ ತಾಲೂಕು ಯುವ ವಾಹಿನಿ ನೇತೃತ್ವದಲ್ಲಿ ಶನಿವಾರ ಸಂತೆಯಲ್ಲಿ ವಿಜಯ ದಿವಸ (ಬಾಂಗ್ಲಾ ವಿಮೋಚನಾ ದಿನ) ಪ್ರಯುಕ್ತ ಬೈಕ್ ಮತ್ತು ವಾಹನ ಜಾಥಾ ನಡೆಸಲಾಯಿತು. ಶನಿವಾರ ಸಂತೆಯ ಗೋಪಾಲಪುರದಿಂದ ಬೈಕ್ ಜಾಥಾ ಹೊರಟು... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 19.12.2021 *ಅನಿಕೇತ ರಾವ್ ಕುರಾಯ ಶ್ರೀ ಸದಾಶಿವ ದೇವಸ್ಥಾನದ ಬಳಿ ಬಂದಾರು ಬೆಳ್ತಂಗಡಿ. *ಕಾತ್ಯಾಯಿನಿ ಶೆಟ್ಟಿ ಮತ್ತು ಮಕ್ಕಳು ಮೇಗಿನ ಕುದ್ರಾಡಿಗುತ್ತು ಕೊಟ್ಟಾರ ಚೌಕಿ ಮಂಗಳೂರು. *ಭವಾನಿ ಶಂಕರ ರಾವ್ ಕೇದಗೆ 'ಪ್ರಭಾನಿಧಿ' ಬಿ ಸಿ ರೋಡ್ ಅಲ್ಲಿಪಾದೆ ಶ್ರೀ ರಾಮ ಭಜನಾ ಮಂದಿರದ ವಠಾರದ... ಕೋಲಾರ: ರಮೇಶ್ ಕುಮಾರ್ ಪ್ರತಿಕೃತಿ ದಹನ; ಶಾಸಕ ಸ್ಥಾನದಿಂದ ವಜಾಕ್ಕೆ ಒತ್ತಾಯಿಸಿ ಮೆರವಣಿಗೆ ಕೋಲಾರ(reporterkarnataka.com) : ನಾಗರೀಕ ಸಮಾಜವು ತಲೆತಗ್ಗಿಸುವಂತಹ ಮಹಿಳೆಯರ ಸ್ವಾಭಿಮಾನಕ್ಕೆ ಆತ್ಮಗೌರವಕ್ಕೆ ಧಕ್ಕೆ ಉಂಟು ಮಾಡುವ, ಸದನ ಗೌರವಕ್ಕೆ ಚ್ಯುತಿ ತರುವಂತಹ “ ಅತ್ಯಾಚಾರವನ್ನು ತಡೆಯಲು ಸಾಧ್ಯವಾಗದೇ ಇದ್ದಾಗ ಸುಮ್ಮನ ಮಲಗಿ ಆನಂದಿಸಬೇಕು " ಎಂಬ ಬಾಲಿಶ ಹೇಳಿಕೆಯನ್ನು ನೀಡಿದ ಶ್ರೀನಿವಾಸಪುರ... ಬೆಳಗಾವಿಯಲ್ಲಿ ಅರಾಜಕತೆ ಸೃಷ್ಟಿಗೆ ಯತ್ನ: ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರು ಪುಂಡಾಟ ನಡೆಸುತ್ತಿದ್ದಾರೆ. ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ ಆರೋಪಿಸಿದರು.ಕೊಲ್ಲಾಪುರದಲ... ಕಾಗವಾಡ: ಮಹಾರಾಷ್ಟ ಸಿಎಂ ಉದ್ದವ್ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ; ವಾಹನ ಸಂಚಾರ ರದ್ದು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಹಾರಾಷ್ಟ್ರದ ಗಡಿಯಲ್ಲಿರವ ಕಾಗವಾಡ ಪಟ್ಟಣದಲ್ಲಿ ಕನ್ನಡ ಪರ ಸಂಘಟನೆಗಳಿಂದ ಮರಾಠಿಗರ ಪುಂಡಾಟಿಕೆ ವಿರುದ್ದ ಪ್ರತಿಭಟನೆ ನಡೆಯಿತು. ರಸ್ತೆ ಮಧ್ಯದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭ... ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆ ಕೇಂದ್ರ ಸರಕಾರ ಕೈಬಿಡಲಿ: ಮಾಜಿ ಸಚಿವ ರಮಾನಾಥ ರೈ ಒತ್ತಾಯ ಮಂಗಳೂರು(reporterkarnataka.com): ಪಶ್ಚಿಮಘಟ್ಟ ಪ್ರದೇಶದ ತಪ್ಪಲಿನಲ್ಲಿ ವಾಸಿಸುವ ಜನತೆಯ ಅನುಕೂಲಕ್ಕಾಗಿ ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆ ಜಾರಿಯನ್ನು ಕೇಂದ್ರ ಸರಕಾರ ಕೈಬಿಡಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಒತ್ತಾಯಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮ... ಮಂಗಳೂರು-ಮುಂಬೈಗೆ ಮಲ್ಟಿ ಆಕ್ಸೆಲ್ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭ: ಪ್ರಯಾಣ ದರ ಎಷ್ಟು ಗೊತ್ತೇ? ಮಂಗಳೂರು (reporterkarnataka.com): ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಮುಂಬೈ (ಮಂಗಳೂರಿನಿಂದ ವಯಾ ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ,... ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣ: 4 ಮಂದಿ ವಿರುದ್ಧ ಎಫ್ ಐಆರ್ ದಾಖಲು ಮೈಸೂರು(reporterkarnataka.com): ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣಕ್ಕೆ ಸಂಬoಧಿಸಿದoತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಮುಲ್ ಅಧ್ಯಕ್ಷ ಪ್ರಸನ್ನ ಅವರು ಮೈಮುಲ್ ಕಚೇರಿಯಲ್ಲಿ ನಡೆದ ಸ... ಕೂಡ್ಲಿಗಿ ಶ್ರೀಸೊಲ್ಲಮ್ಮಗುಡಿ ಸರಕಾರಿ ಶಾಲೆ ಮುಖ್ಯ ಶಿಕ್ಷಕಿಯ ಅನುಚಿತ ವರ್ತನೆ: ಪೋಷಕರಿಂದ ಆರೋಪ, ಪ್ರತಿಭಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಸೊಲ್ಲಮ್ಮಗುಡಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕಿ ಜಿನಾಬಿ ಅವರು ಮಕ್ಕಳನ್ನು ಶಾಲಾ ಸಮವಸ್ತ್ರ ಧರಿಸಿಲ್ಲ ಎಂಬ ಒಂದೇ ಕಾರಣಕ್ಕೆ ಶಾಲೆಯಿಂದ ಹೊರನಿಲ್... « Previous Page 1 …133 134 135 136 137 … 197 Next Page » ಜಾಹೀರಾತು