ಲಿಂಗಸಗೂರು: ಚಿತ್ತಾಪೂರ ಗ್ರಾಮಕ್ಕೆ ಕೃಷ್ಣಾ ನದಿ ನೀರು ಕುಡಿಯಲು ಒದಗಿಸಲು ಅಂಬೇಡ್ಕರ್ ಸೇನೆ ಒತ್ತಾಯ ಶಿವು ರಾಠೋಡ ಲಿಂಗಸಗೂರು ರಾಯಚೂರು info.reporterkarnataka@gmail.com ಲಿಂಗಸಗೂರು ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು. ಎಂದು ಸಹಾಯಕ ಆಯುಕ್ತರಿಗೆ ಅಂಬೇಡ್ಕರ ಸೇನೆಯ ಕಾರ್ಯಕರ್... Chikkamagaluru | ಕೊಟ್ಟಿಗೆಹಾರ ಚೆಕ್ಪೋಸ್ಟ್ನಲ್ಲಿ ಪೊಲೀಸ್ ಬಿಗಿ ಭದ್ರತೆ: ಕಟ್ಟುನಿಟ್ಟಿನ ವಾಹನ ತಪಾಸಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ(reporterkarnataka.com): ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮರ್ಡರ್ನ ನಂತರ ರಾಜ್ಯದಲ್ಲಿ ಭದ್ರತಾ ಕ್ರಮಗಳು ತೀವ್ರಗೊಂಡಿದ್ದು, ಚಿಕ್ಕಮಗಳೂರು ಗಡಿಭಾಗವಾದ ಕೊಟ್ಟಿಗೆಹಾರ ಚೆಕ್ಪೋಸ್ಟ್ನಲ್ಲಿ ಕಟ್ಟು... ಮಂಡ್ಯ ಕೃಷ್ಣರಾಜ ಜಲಾಶಯದ ಆವರಣದಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣ: ಕಾವೇರಿ ಆರತಿ ಬೆಂಗಳೂರು(reporterkarnataka.com): ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜ ಜಲಾಶಯದ ಆವರಣದಲ್ಲಿರುವ ಬೃಂದಾವನ ಉದ್ಯಾನವನದಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣ ಹಾಗೂ ಕಾವೇರಿ ಆರತಿ ಕಾರ್ಯಕ್ರಮ ನಡೆಸುವ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧ್ಯಕ್ಷತೆಯಲ್... Madikeri | ಮುಳಿಯ ಸಿಲ್ವರಿಯ ಉದ್ಘಾಟನೆ; ಮಾನವನ ಸೌಂದಯ೯ಕ್ಕೆ ಮೆರುಗು ನೀಡಿದ್ದೇ ಆಭರಣಗಳು: ಖ್ಯಾತ ನಟ ರಮೇಶ್ ಅರವಿಂದ್ ಮಡಿಕೇರಿ(reporterkarnataka.com): ಮಡಿಕೇರಿಯ ಮುಳಿಯ ಗೋಲ್ಡನ್ ಅಂಡ್ ಡೈಮಂಡ್ ಇದರ ನೂತನ ಚಿನ್ನ ಮತ್ತು ಬೆಳ್ಳಿ ಆಭರಣಗಳ ವಿಸ್ಕೖತ ಮಳಿಗೆಯಾದ ಸಿಲ್ವರಿಯಾವನ್ನು ಖ್ಯಾತ ಚಲನಚಿತ್ರ ನಟ ರವೇಶ್ ಅರವಿಂದ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಅರವಿಂದ್, ತಾನಿಂದು ಬ್ರಹ್ಮಗಿರಿ ತಪ್ಪಲಿನ... Mangaluru | ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ; ಇನ್ನಿಬ್ಬರಿಗಾಗಿ ಶೋಧ ಮಂಗಳೂರು(reporterkarnataka.com): ಬಜಪೆ ಸಮೀಪ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ಸಫ್ವಾನ್, ನಿಯಾಜ್, ಮಹಮ್ಮದ್ ಮುಸಮ್ಮೀರ್, ಕಲಂದರ್ ಶಾಫಿ, ಅದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್... ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಪುಸ್ತಕಗಳನ್ನು ದೇಶದ ಮೂಲೆ ಮೂಲೆಗೆ ತಲುಪಿಸುವ ಜ್ಞಾನ ಅಂಚೆ ಸೇವೆಗೆ ಚಾಲನೆ ಬೆಂಗಳೂರು (reporterkarnataka.com): ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಪುಸ್ತಕಗಳನ್ನು ದೇಶದ ಮೂಲೆ ಮೂಲೆಗಳ ಪ್ರದೇಶಗಳಿಗೂ ಕೈಗೆಟುಕುವಂತೆ ಮಾಡುವ ಗುರಿಯೊಂದಿಗೆ ಭಾರತೀಯ ಅಂಚೆ ಇಲಾಖೆಯ ಪ್ರಾರಂಭಿಸಿರುವ ಹೊಸ ಸೇವೆ 'ಜ್ಞಾನ ಅಂಚೆ ' ಗೆ ಇಂದು ಬೆಂಗಳೂರಿನ ರಾಜಾಜಿನಗರ ಪ್ರಧಾನ ಅಂ... ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಗೆ 2ನೇ ಸ್ಥಾನ: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶ್ಲಾಘನೆ ಬೆಂಗಳೂರು(reporterkarnataka.com): ಉಡುಪಿ ಜಿಲ್ಲೆ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುವ ಮೂಲಕ ಎಂದಿನಂತೆ ಉತ್ತಮ ಸಾಧನೆ ಮಾಡಿದ್ದು, ಜಿಲ್ಲೆಯ ಮಕ್ಕಳ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ... Shrigeri | ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಮೃತಪಟ್ಟವರ ಕುಟುಂಬಗಳಿಗೆ ಶೃಂಗೇರಿ ಸ್ವಾಮೀಜಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಶ್ಮೀರದ ಪೆಹಲ್ಗಾವ್ ನಲ್ಲಿ ಉಗ್ರರ ದಾಳಿ ಘಟನೆಯನ್ನು ಶೃಂಗೇರಿ ಶ್ರೀಗಳ ಖಂಡಿಸಿದ್ದು, ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಪೆಹಲ್ಗಾವ್ ನಲ್ಲಿ ಉಗ್ರರ ದಾಳಿಯಿಂದ ಮೃತರ ಕುಟುಂಬಗಳಿಗೆ ... Kerala Samajam| ಐಎಎಸ್ ಅಧಿಕಾರಿಯಾಗಲು ಬಯಸುವಿರಾ?: ಬೆಂಗಳೂರಿನ ಕೇರಳ ಸಮಾಜಂ ಐಎಎಸ್ ಅಕಾಡೆಮಿಗೆ ಬನ್ನಿ.. ಬೆಂಗಳೂರು(reporterkarnataka.com): ಬೆಂಗಳೂರಿನ ಕೇರಳ ಸಮಾಜಂ ಐಎಎಸ್ ಅಕಾಡೆಮಿ ವತಿಯಿಂದ ಸಿವಿಲ್ ಸರ್ವಿಸ್ ಎಕ್ಸಾಮ್ 2026 ಸಿದ್ದತೆಗಾಗಿ 15 ತಿಂಗಳ ಸಂಯೋಜಿತ ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ. ಐಎಎಸ್ ಅಧಿಕಾರಿಯಾಗಲು ಬಯಸುವವರಿಗೆ ಕಡಿಮೆ ಖರ್ಚಿನಲ್ಲಿ ಉತ್ತಮ ಮಾರ್ಗದರ್ಶನ ಇಲ್ಲಿ ಸಿಗಲಿ... ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಆಯ್ಕೆ: ಮೇ 22ಕ್ಕೆ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಶೈಕ್ಷಣಿಕ ಸೇವಾಸಕ್ತ, ಸಮಾಜ ಸೇವಕ ಮತ್ತು ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಸುವರ್ಣ ಸಂಭ್ರಮದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ 2024 - 25ನ... « Previous Page 1 …12 13 14 15 16 … 188 Next Page » ಜಾಹೀರಾತು