ಬೆಡ್ ಬ್ಲಾಕಿಂಗ್ ಪ್ರಕರಣ: ಸಿಸಿಬಿ ಪೊಲೀಸರ ಕಾರ್ಯಾಚರಣೆ; ಬಿಜೆಪಿ ಶಾಸಕರ ಆಪ್ತನ ಬಂಧನ ಬೆಂಗಳೂರು(reporterkarnataka news): ರಾಜ್ಯದಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಬಿಜೆಪಿ ಶಾಸಕರೊಬ್ಬರ ಆಪ್ತನನ್ನು ಮಂಗಳವಾರ ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತ ಬಂಧಿತ ಆರೋ... ಶ್ರೀನಿವಾಸಪುರ: ಕೊರೊನಾ ಸೋಂಕಿತ ಮನೆಗೆ ಪೋಸ್ಟರ್ ಅಂಟಿಸುವುದು ಕಡ್ಡಾಯ, ಹೊರಗಡೆ ತಿರುಗಾಡಿದರೆ ಎಫ್ ಐಆರ್ ಶ್ರೀನಿವಾಸಪುರ(reporterkarnataka news): ಕೊರೊನಾ ವೈರಸ್ನ ಎರಡನೇ ಅಲೆ ಎಲ್ಲೆಡೆ ಹರಡುತ್ತಿದೆ ಇಂತಹ ಕಠಿಣ ಪರಿಸ್ಥಿತಿಯಲ್ಲಿ. ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ ಸೋಂಕಿತ ಮನೆಗಳಿಗೆ ಪೋಸ್ಟರ್ ಕಡ್ಡಾಯವಾಗಿ ಅಂಟಿಸಲಾಗುವುದು ... ಕೊರೊನಾ: ಬಾಗಲಕೋಟೆ ಜಿಲ್ಲೆಯಲ್ಲಿ 826 ಜನ ಗುಣಮುಖ, 283 ಹೊಸ ಪ್ರಕರಣ ದೃಢ ಬಾಗಲಕೋಟೆ(reporterkarnataka news) : ಜಿಲ್ಲೆಯಲ್ಲಿ ಕೋವಿಡ್ನಿಂದ 826 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 283 ಕೊರೊನಾ ಪ್ರಕರಣಗಳು ಹಾಗೂ 7 ಮೃತ ಪ್ರಕರಣಗಳು ಸೋಮವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ... ರಾಜ್ಯ ಸರಕಾರದಿಂದ ಮತ್ತೊಂದು ವಿಶೇಷ ಪ್ಯಾಕೇಜ್ ; ಖಾತೆಗೆ ನೇರ ಹಣ ಜಮಾವಣೆ: ಸಿಎಂ ಯಡಿಯೂರಪ್ಪ ಸುಳಿವು ಬೆಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡದವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ರಾಜ್ಯ ಸರಕಾರ, ಅದರ ಸೌಲಭ್ಯದಿಂದ ವಂಚಿತರಾದ ವಿವಿಧ ವರ್ಗದವರಿಗೆ ಮತ್ತೊಂದು ಪ್ಯಾಕೇಜ್ ಘೋಷಿಸುವ ಸಾಧ್ಯತೆಗಳಿವೆ. ಯಡಿಯೂರಪ್ಪ ಅವರ ಮೊದಲ ಪ್ಯಾಕೇಜ್ ಬಗ್ಗೆ ... ಮಸ್ಕಿ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೊರೊನಾ ಟಾಸ್ಕ್ ಫೋರ್ಸ್ ಸಭೆ: ಗ್ರಾಮಸ್ಥರಿಗೆ ಮಾಹಿತಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತ ಆದೇಶದಂತೆ ಮಸ್ಕಿ ತಾಲೂಕಿನ ಮೆದಿಕಿನಾಳ, ತಲೆಕಾನ್, ಮಾರಲದಿನ್ನಿ, ಅಡವಿಭಾವಿ, ಮಸ್ಕಿ, ಹಾಲಾಪುರ, ಸಂತೆಕೆಲ್ಲೂರು, ಗುಡದೂರು, ಉದ್ಬಾಳ, ಗೌಡನಬಾವಿ, ತೋರಣದಿನ್ನಿ, ಹಿರೆದಿನ... ಸಿಬಿಎಸ್ ಇ ಪಿಯುಸಿ ಪರೀಕ್ಷೆ ನಡೆಸಲು ಕೇಂದ್ರ ಸರಕಾರ ನಿರ್ಧಾರ: ಜೂನ್ 1ರಂದು ದಿನಾಂಕ ಪ್ರಕಟ ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಸಿಬಿಎಸ್ ಇಯ 12ನೇ ತರಗತಿ ಪರೀಕ್ಷೆಯನ್ನು ನಡೆಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಜೂನ್ 1ರಂದು ದಿನಾಂಕ ನಿಗದಿಪಡಿಸಲಾಗುವುದು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಗ್ರೂಪ್ ಆಫ್... ಬಂಗಾಳ ಕೊಲ್ಲಿಯಲ್ಲಿ ‘ಯಾಸ್ ‘ ಚಂಡಮಾರುತ ಅಬ್ಬರ : ರಾಜ್ಯದಲ್ಲಿ 5 ದಿನ ಭಾರಿ ಮಳೆ ಸಾಧ್ಯತೆ ಬೆಂಗಳೂರು(reporterkarnataka news): 'ತೌಕ್ತೆ' ಚಂಡಮಾರುತದ ಬೆನ್ನಲ್ಲಿಯೇ 'ಯಾಸ್' ಚಂಡಮಾರುತದ ಅಬ್ಬರ ಶುರುವಾಗಿದ್ದು, ರಾಜ್ಯದಲ್ಲಿ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದ ಚಂಡಮಾರುತ ಮೇ 26 ರಂದು ಓಡಿಶಾ ಮತ್ತು ಪಶ್ಚಿಮ ಬಂಗಾಳ ಕರ... ಖ್ಯಾತ ಸ್ಯಾಕ್ಸೋಫೋನ್ ವಾದಕ ಮಚೇಂದ್ರನಾಥ್ ಕೊರೊನಾ ಸೋಂಕಿನಿಂದ ನಿಧನ ಮಂಗಳೂರು (Reporter Karnataka News) ಖ್ಯಾತ ಸ್ಯಾಕ್ಸೋಫೋನ್ ವಾದಕ ಮಚೇಂದ್ರನಾಥ್ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಅವರು ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್... ಕೊರೊನಾ: ಅಗತ್ಯ ವಸ್ತು, ಔಷಧೋಪಚಾರಕ್ಕೆ ಶಿರಸಿ ಗ್ರಾಮೀಣ ಠಾಣೆಯಿಂದ ಹಲವು ಕ್ರಮ ಶಿರಸಿ(reporterkarnataka news): ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಠಾಣಾ ವ್ಯಾಪ್ತಿಯ ಸಾರ್ವಜನಿಕರು ಯಾವುದೇ ಅಗತ್ಯ ವಸ್ತುಗಳಾಗಲಿ, ಔಷದೋಪಚಾರ ಸಹಾಯಕ್ಕಾಗಿ ಅಥವಾ ಇನ್ಯಾವುದೇ ರೀತಿಯ ಸಹಾಯಕ... ಕಷ್ಟದಲ್ಲಿರುವ ಮಂಗಳಮುಖಿಯರಿಗೆ ಆಸರೆಯಾದ ಶ್ರೀದೇವಿ ನಾಯಕ್: ಆಹಾರ ಕಿಟ್ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರಿನಲ್ಲಿ ಸಂಕಷ್ಟದಲ್ಲಿರುವ ಮಂಗಳಮುಖಿಯರನ್ನು ಕರೆದು ಅವರಿಗೆ ಅನ್ನಸಂತರ್ಪಣೆ ಆಹಾರ ಕಿಟ್ ಕೊಡುವುದರ ಮೂಲಕ ಶ್ರೀದೇವಿ ನಾಯಕ್ ಮತ್ತೆ ಕಣ್ಣೀರು ಒರೆಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ವೇದಿಕೆಯುದ್ದೇಶಿಸ... « Previous Page 1 …142 143 144 145 146 … 150 Next Page » ಜಾಹೀರಾತು