Namma Kudla Charana Sangha : ಚಾರಣಕ್ಕೆ ಹೊರಟ ಯುವಕರು ಕುಮಾರ ಪರ್ವತದಿಂದ ಕಸ ಹೆಕ್ಕಿ ತಂದರು, ನೂರು ಗಿಡಗಳ ನೆಟ್ಟರು..!! ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnataka@gmail.com ತಮ್ಮ ಒತ್ತಡಗಳಿಂದ ಮುಕ್ತರಾಗಲು ಪ್ರವಾಸಕ್ಕೆಂದು ಹೊರಡುವ ಜನರು ದೂರ ದೂರದ ಪ್ರವಾಸಿತಾಣಕ್ಕೆ ಭೇಟಿ ನೀಡುತ್ತಾರೆ. ತಂದ ಪಾರ್ಸೆಲ್ ತಿಂಡಿಗಳನ್ನು ತಿಂದು ತೇಗಿ, ತಮ್ಮ ಸಂತೋಷಕ್ಕಾಗಿ ಕಾನನವು ಕುಂದುವAತೆ ಪ್ಲಾಸ್ಟಿಕ್ಗಳಿಂದ ವಿರೂ... ಕೂಡ್ಲಿಗಿ ರಾಜೀವ ಗಾಂಧಿ ನಗರ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ರಾಜೀವ ಗಾಂಧೀನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಡ ಧ್ವಜಾರೋಹಣ ನೆರವೇರಿಸಿ ಗೌರವ ಸಲ್ಲಿಸಲಾಯಿತು. ಎಸ್ಡಿಎಮ್ಸಿ ಜಿಲ್ಲಾ ಮುಖಂಡ ಹಾಗೂ ಸಿಐಟಿಯು ಮುಖಂಡರಾದ ಗುನ್ನಳ್ಳಿ ರಾಘವ... ಖ್ಯಾತ ನಟ ಪುನೀತ್ ಗೆ ಮಸ್ತಿ ಶಾಸಕ ಬಸನಗೌಡ ತುರ್ವಿಹಾಳ ಶ್ರದ್ಧಾಂಜಲಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕನ್ನಡ ಚಲನ ಚಿತ್ರರಂಗದ ಸಜ್ಜನಿಕೆಯ ಹಾಗೂ ಖ್ಯಾತ ನಟ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಮಸ್ಕಿಯ ದೈವದ ಕಟ್ಟೆ ಬಳಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ... ಕೋಲಾರ ಜಿಲ್ಲಾ ಕಾಂಗ್ರೆಸ್ನಿಂದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ಗೆ ಶ್ರದ್ಧಾಂಜಲಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿ... ಕೂಡ್ಲಿಗಿ ನಗರ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಡಿ.ಉಮಾ ನಾಗರಾಜ ನೇಮಕ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜೆಡಿಎಸ್ ಪಕ್ಷದ ಕೂಡ್ಲಿಗಿ ನಗರ ಘಟಕ ಮಹಿಳಾ ಅಧ್ಯಕ್ಷರಾಗಿ ಡಿ.ಉಮಾ ನಾಗರಾಜ ಅವರನ್ನು ನೇಮಸಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ಎನ್.ಟಿ. ಬೊಮ್ಮಣ್ಣ ಅವರ ನಿರ್ದೇಶನದಂತೆ, ಪಕ್ಷದ ತಾಲೂಕು ಅಧ್ಯಕ್ಷ ಗುಪ್ಪಾಲ ಕಾರಪ... ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಗಾನ ನಮನ: ಶಾಸಕ ಎಂ.ಪಿ. ಕುಮಾರಸ್ವಾಮಿ ಹಾಡಿದ ಹಾಡು ಯಾವುದು ಗೊತ್ತೇ? ಚಿಕ್ಕಮಗಳೂರು(reporterkarnataka.com): ನಟ ಪುನೀತ್ ರಾಜಕುಮಾರ್ ಅವರಿಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು 'ಕಾಣದಂತೆ ಮಾಯವಾದನೂ' ಗೀತೆಯನ್ನು ಹಾಡುವ ಮೂಲಕ ಗಾನ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರನಟ ಡಾ.ರಾಜಕುಮಾರ್ ಅವರ ಅಚ್ಚುಮೆಚ್ಚಿನ ಮಗನಾಗಿ ಕರುನಾಡಿನ ಎಲ್ಲ... ನ್ಯೂಯಾರ್ಕ್ ನಿಂದ ದೆಹಲಿ ತಲುಪಿದ ಪುನೀತ್ ರಾಜ್ ಕುಮಾರ್ ಪುತ್ರಿ: ಏರ್ ಇಂಡಿಯಾದಲ್ಲಿ ಬೆಂಗಳೂರಿನತ್ತ ಪಯಣ ಹೊಸದಿಲ್ಲಿ(reporterkarnataka.com): ಅಗಲಿದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಮಾಡಲು ನ್ಯಾಯಾರ್ಕ್ ನಿಂದ ಆಗಮಿಸುತ್ತಿರುವ ಅವರ ಪುತ್ರಿ ಧೃತಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ. ನ್ಯಾಯಾರ್ಕ್ ನಿಂದ ಸುಮಾರು 11,800 ಕಿಮೀ. ಕ್ರಮಿ... ಖ್ಯಾತ ನಟ ಪುನೀತ್ ರಾಜ್ ಕುಮಾರ್ ಗೆ ಸಂಸದ ನಳಿನ್ ಕುಮಾರ್ ಕಟೀಲ್ ಅಂತಿಮ ನಮನ ಬೆಂಗಳೂರು(reporterkarnataka.com): ಖ್ಯಾತ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಂತಿಮ ನಮನ ಸಲ್ಲಿಸಿದರು. ಅಗಲಿದ ನಟನ ಪಾರ್ಥಿವ ಶರೀರವನ್ನು ಶುಕ್ರವಾರ ಸಂಜೆ ಸಾರ್ವಜನಿಕರ ದ... ಅಥಣಿ: ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಪುನೀತ್ ರಾಜಕುಮಾರ್ ಅಭಿಮಾನಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಎಂದೇ ಖ್ಯಾತರಾದ ನಟ ಪುನೀತ್ ರಾಜಕುಮಾರ್ ನಿಧನದಿಂದ ನೊಂದ ಅವರ ಅಭಿಮಾನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಥಣಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪುನೀತ್ ಅಭಿಮಾನ... ಲಿಂಗಸುಗೂರು: ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಜೆಡಿಎಸ್ ವಕ್ತಾರ ಸಿದ್ದು ಬಂಡಿ ನೇತೃತ್ವದಲ್ಲಿ ಸಂತಾಪ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕನ್ನಡದ ಹೆಸರಾಂತ ನಟ ಪುನೀತ್ ರಾಜಕುಮಾರ್ ರವರು ನಿಧನಕ್ಕೆ ಲಿಂಗಸುಗೂರು ಜೆಡಿಎಸ್ ರಾಜ್ಯ ಮುಖಂಡ ಸಿದ್ದು ಬಂಡಿ ಅವರು ನೇತೃತ್ವದಲ್ಲಿ ಸಂತಾಪ ಸೂಚಿಸಿ ನಂತರ ಮೌನಾಚರಣೆ ಮಾಡಲಾಯಿತು. ಭಗವಂತ ಅವರ ಅತ್... « Previous Page 1 …144 145 146 147 148 … 197 Next Page » ಜಾಹೀರಾತು