‘ಮನೆಗೊಂದು ಗ್ರಂಥಾಲಯ’: ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ; ಕುಮಾರ ವ್ಯಾಸಭಾರತ ಸಂಪುಟಗಳ ಲೋಕಾರ್ಪಣೆ ಬೆಂಗಳೂರು(reporterkarnataka.com):'ಮನೆಗೊಂದು ಗ್ರಂಥಾಲಯ'ದ ಮೊದಲ ಗ್ರಂಥಾಲಯವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಯೇ ಸ್ಥಾಪಿಸುತ್ತಿದ್ದು, ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ನಾಡೋಜ ಡಾ. ಹಂ.ಪ. ನಾಗರಾಜಯ್ಯ ಚಾಲನೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್... ಚಳ್ಳಕೆರೆ ಗೊಲ್ಲರಹಟ್ಟಿಯಲ್ಲಿ 1 ವರ್ಷದಿಂದ ಸ್ಥಗಿತಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka.com ಚಳ್ಳಕೆರೆ ತಾಲೂಕಿನ ಎಲಗಟ್ಟೆ ಗೊಲ್ಲರಹಟ್ಟಿ ಗ್ರಾಮದ ಊರಿನಲ್ಲಿ ಕಳೆದ ಒಂದು ವರ್ಷದಿಂದ ನಿಂತು ಹೋಗಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭಗೊಂಡಿದೆ. ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ಸುನಿಲ್ ಅವರ ಪ... ಎಚ್ ಎಂಪಿವಿ ವೈರಸ್ ಬಗ್ಗೆ ಭಯ ಬೇಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ಬೆಂಗಳೂರು(reporterkarnataka.com): ಎಚ್ ಎಂ.ಪಿ. ವೈರಾಣು ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಗ... ರಾಯಚೂರು ನಗರದ ಆಯ್ದ 10 ಪಾರ್ಕುಗಳಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಲು ಚಿಂತನೆ ಬಳ್ಳಾರಿ(reporterkarnataka.com): ನಗರದ ಆಯ್ದ 10 ಪಾರ್ಕ್'ಗಳಲ್ಲಿ ಧ್ಯಾನ ಕೇಂದ್ರಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಬಳ್ಳಾರಿಯ ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪಿರಮಿಡ್ ಸ್ಪಿರಿಚುವಲ್ ಸೊಸೈಟಿ ಮೂವಮೆಂಟ್ ಸಂಸ್ಥೆಯ ವತಿಯ... ಮಂಡ್ಯ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ 2 ಗಂಟೆ ವಿದ್ಯುತ್: ಪ್ರಸ್ತಾವನೆ ಸಲ್ಲಿಸಲು ಸಚಿವ ಕೆ.ಜೆ. ಜಾರ್ಜ್ ಸೂಚನೆ - *ಇಂಧನ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ* - - *ಕುಸುಮ್-ಸಿ ಯೋಜನೆಗೆ ಅಗತ್ಯ ಭೂಮಿ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸಚಿವರ ಸೂಚನೆ* ಮಂಡ್ಯ,(reporterkarnataka.com): ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ ಏಳ... ರಾಯಣ್ಣ ಬ್ರಿಗೇಡ್ ಹೋಯ್ತು, ಕ್ರಾಂತಿ ವೀರ ಬ್ರಿಗೇಡ್ ಬಂತು!: ಹಿಂದುತ್ವ, ಹಿಂದುಳಿದವರ ಪರ ಧ್ವನಿ ಎತ್ತಲು ಕೆ.ಎಸ್. ಈಶ್ವರಪ್ಪ ಹೊಸ ಅಸ್ತ್ರ ಬೆಂಗಳೂರು(reporterkarnataka.com); ಬಿಜೆಪಿಯಲ್ಲಿದ್ದುಕೊಂಡು ರಾಯಣ್ಣ ಬ್ರಿಗೇಡ್ ಆರಂಭಿಸಿ ಸಡ್ಡು ಹೊಡೆದಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಇದೀಗ ಕ್ರಾಂತಿ ವೀರ ಬ್ರಿಗೇಡ್ ಎಂಬ ಸಂಘಟನೆಯೊಂದಿಗೆ ಸಡ್ಡು ಹೊಡೆಯಲು ಮುಂದಾಗಿದ್ದಾರೆ. ಎಲ್ಲಾ ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಹೊಸ ಬ್ರಿಗೇಡ್ ... ಬಳ್ಳಾರಿ: ವೈದ್ಯಕೀಯ ಪದವಿ ಇಲ್ಲದೇ ವೈದ್ಯ ವೃತ್ತಿ; 6 ಮಂದಿ ನಕಲಿ ವೈದ್ಯರಿಗೆ 1 ಲಕ್ಷ ರೂ. ದಂಡ ಬಳ್ಳಾರಿ(reporterkarnataka.com): ಜಿಲ್ಲೆಯಲ್ಲಿ ವೈದ್ಯಕೀಯ ಪದವಿ ವೃತ್ತಿ ಪಡೆಯದೇ ವೈದ್ಯಕೀಯ ಸೇವೆ ನೀಡುವ ನಕಲಿ ವೈದ್ಯರ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ರಡಿ ದಂಡ ವಿಧಿಸುವ, ಅಗತ್ಯವೆನಿಸಿದಲ್ಲಿ ಕಾಯ್ದೆಯಡಿ ಎಫ್ಐಆರ್ ದಾಖಲಿಸಿ ಕಾನೂನಾತ್ಮಕ ಕ್ರಮ ಜರುಗಿಸಬೇಕು ಎಂ... ಬೆಂಗಳೂರು: ಉತ್ತಮ ಆರೋಗ್ಯಕ್ಕಾಗಿ ವಾಕ್ 2 ಹೀಲ್ ವಾಕಥಾನ್; 1500 ಮಂದಿ ಭಾಗಿ [video width="1280" height="864" mp4="https://reporterkarnataka.com/wp-content/uploads/2025/01/VID-20250107-WA0042.mp4"][/video] ಬೆಂಗಳೂರು(reporterkarnataka.com): ಜನರಲ್ಲಿ ಆರೋಗ್ಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಗೋಪಾಲ್ಸ್ ಸಂಸ್ಥೆಯಿಂದ ನಗರದ ಕಬ್ಬನ್ ಪಾ... ನಂಜನಗೂಡು: ಅದ್ದೂರಿಯಾಗಿ ನಡೆದ ವಾಲ್ಮೀಕಿ ಜಯಂತಿ; ಮಾಜಿ ಶಾಸಕ ಹರ್ಷವರ್ಧನ್ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmal.com ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಯುವಕರ ಸಂಘ ಮತ್ತು ಸಿ. ಚಿಕ್ಕರಂಗನಾಯಕ ಅಭಿಮಾನಿಗಳ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯು ಸಡಗರ ಸಂಭ್ರಮದಿಂದ ನಡೆಯಿತು. ಕಾರ್ಯ... ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾ.ಡಿಸೋಜ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ ಬೆಂಗಳೂರು(reporterkarnataka.com): ಹಿರಿಯ ಸಾಹಿತಿ ನಾ.ಡಿಸೋಜ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾಗಿದ್ದ ನಾ.ಡಿಸೋಜ ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ... « Previous Page 1 …13 14 15 16 17 … 173 Next Page » ಜಾಹೀರಾತು