ಅಸಹಾಯಕರಿಗೆ ಸಹಾಯದ ಹಸ್ತ ಚಾಚುವ ಸುವರ್ಣ ಸಂಸ್ಥಾನದ ಶ್ರೀ ಚನ್ನಮಲ್ಲ ಶಿವಯೋಗಿಗಳು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ತಾಲೂಕಿನ ಕನಕಗಿರಿ-ಮೆದಿಕಿನಾಳದ ಶ್ರೀ ಸುವರ್ಣಗಿರಿ ಸಂಸ್ಥಾನ ವಿರಮಠವು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಕೆಲಸವನ್ನು ಮಾಡಿಕೊಂಡು ಬರುತ್ತಿದೆ. ಡಾ. ಚೆನ್ನಮ... ರೈತರ ಸಾಲ ಮನ್ನಾ, ಬೀಜ, ರಸಗೊಬ್ಬರ ಉಚಿತ ವಿತರಣೆ: ರಾಜ್ಯ ಸರಕಾರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ ಆಗ್ರಹ ಭೀಮಣ್ಣ ಪೂಜಾರ್ ವಿಜಯಪುರ info.reporterkarnataka@mail.com ಕೊರೊನಾದಿಂದ ಅನ್ನದಾತರು ತೀವ್ರ ಸಂಕಷ್ಟದಲ್ಲಿದ್ದು, ಸರಕಾರ ತಕ್ಷಣ ರೈತರಿಗೆ ಉಚಿತ ಬೀಜ ಮತ್ತು ರಸಗೊಬ್ಬರ ಒದಗಿಸಬೇಕು. ರೈತರ ಸಾಲಮನ್ನಾ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಪ್ರಕಾಶ್ ರಾಠೋಡ ಒತ್ತಾಯಿಸಿದ... ಸಂಚಾರಿ ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಸಹಾಯ ಘಟಕ ಉದ್ಘಾಟನೆ ಸಿಂಧನೂರು(reporterkarnataka news): ರಾಯಚೂರು ಜಿಲ್ಲಾಡಳಿತ, ಈ.ಕ.ರ.ಸಾ. ಸಂಸ್ಥೆ, ರಾಯಚೂರು ವಿಭಾಗ ಹಾಗೂ ಕೊಪ್ಪಳ ಸಂಸತ್ ಸದಸ್ಯರ ಅಭಿವೃದ್ದಿ ನಿಧಿಯ ಸಹಯೋಗದಲ್ಲಿ ಸಂಚಾರಿ ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಸಹಾಯ ಘಟಕ ಉದ್ಘಾಟನೆ ನಡೆಸಲಾಯಿತು. ಉಪ ಮುಖ್ಯಮಂತ್ರಿ ಹಾಗೂ ಜಿಲ್ಲ... ಪ್ರತಿಯೊಬ್ಬರು ಧೃತಿಗೆಡದೆ ಆತ್ಮಸ್ಥೈರ್ಯದಿಂದ ಬದುಕು ಮುನ್ನಡೆಸಿ: ಶ್ರೀ ನಿರ್ಮಲಾನಂದ ಸ್ವಾಮೀಜಿ ಕರೆ ನಾಗಮಂಗಲ(reporterkarnataka news): ಇಂದಿನ ಮಹಾಮಾರಿ ಕೊರೊನಾದಿಂದ ರಾಜ್ಯ ದೇಶ ಧೃತಿಗೆಟ್ಟಿದ್ದು, ಬದುಕುವ ಜೀವದ ಜೊತೆ ಇರಬೇಕು. ಯಾರು ಕೂಡ ಧೃತಿಗೆಡಬಾರದು ಎಂದು ಆದಿಚುಂಚನಗಿರಿಯ ಜಗದ್ಗುರು ಶ್ರೀ ನಿರ್ಮಲಾನಂದ ಸ್ವಾಮಿಗಳು ಕರೆ ನೀಡಿದರು. ಅವರಿಂದ ನಾಗಮಂಗಲ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸಿ ಆರ... ಹೋಮ್ ಗಾರ್ಡ್ ವರದಿಗೆ ಸಾಂದರ್ಭಿಕ ನೆಲೆಯಲ್ಲಿ ಫೋಟೋಗಳನ್ನು ಬಳಸಲಾಗಿದೆ: ಚಿತ್ರದಲ್ಲಿದ್ದವರಿಗೂ ವರದಿಗೂ ಸಂಬಂಧವಿಲ್ಲ ಮಂಗಳೂರು(reporterkarnataka News): 'ರಿಪೋರ್ಟರ್ ಕರ್ನಾಟಕ'ದಲ್ಲಿ ಜೂನ್ 1ರಂದು ಪ್ರಕಟವಾದ 'ವೇತನ ತಾರತಮ್ಯ: ಕೊರೊನಾ ವಾರಿಯರ್ಸ್ ಹೋಮ್ ಗಾರ್ಡ್ ಗಳ ಯಾತನೆ ಕೇಳುವರ್ಯಾರು ?' ವರದಿಗೂ ಅದರಲ್ಲಿ ಬಳಸಲಾದ ಫೋಟೋಗಳಿಗೂ ಯಾವುದೇ ಸಂಬಂಧವಿಲ್ಲ. ಸಾಂದರ್ಭಿಕ ನೆಲೆಯಲ್ಲಿ ಫೋಟೋವನ್ನು ಬಳಸಲಾಗಿದೆ ಅಷ್ಟೇ. ... ಬಸನಗೌಡ ಬಾದರ್ಲಿ ಫೌಂಡೇಶನ್ ನಿಂದ 31 ವಾರ್ಡುಗಳಿಗೆ ಔಷಧ ಸಿಂಪಡಣೆ ಕಾರ್ಯಕ್ಕೆ ಚಾಲನೆ ಸಿಂಧನೂರು(reporterkarnataka news): ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಬ ನಗರದ 31 ವಾರ್ಡುಗಳಿಗೆ ಔಷಧಿ ಸಿಂಪಡಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ನಗರದ ಆದಿಶೇಷ ದೇವಸ್ಥಾನದಲ್ಲಿ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ನಿವೃತ್ತ ಶಿಕ್ಷಕ ವೆಂಕನಗೌಡ ವಟಗಲ್ ಸಿಂಪಡಣೆ ಕಾರ್ಯಕ್ಕೆ ಚಾಲನೆ ... ಕೊರೊನಾದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ: ಡಿ. ನಾಗವೇಣಿ ಎಸ್. ಪಾಟೀಲ್ ಮನವಿ ಸಿಂಧನೂರು(reporterkarnataka news): ಕೊರೊನಾ ಎರಡನೆ ಅಲೆ ಭೀಕರವಾಗಿದ್ದು ಇದರಿಂದ ಪ್ರತಿಯೊಬ್ಬರೂ ರಕ್ಷಿಸಿಕೊಳ್ಳಬೇಕೆಂದು ಶ್ರೀ ದೀಕ್ಷಿತ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕರಾದ ಡಿ. ನಾಗವೇಣಿ ಎಸ್. ಪಾಟೀಲ್ ತಿಳಿಸಿದರು. ಅವರು ಸಿಂಧನೂರು ಪಟ್ಟಣದ ಪಿಡಬ್ಲ್ಯೂ ಡಿ ಕ್ಯಾಂಪ್ ಸಮೀಪವಿರುವ... ಕೊರೊನಾ ಸೋಂಕಿತರಿಗೆ ಆತ್ಮವಿಶ್ವಾಸ ತುಂಬಲು, ನೋವು ಮರೆಯಲು ಸಂಗೀತ ರಸದೌತಣ, ಯೋಗ ಡಿ .ಆರ್. ಜಗದೀಶ್ ನಾಗಮಂಗಲ info.reporterkarnataka@gmail.com ಸೋಂಕಿತರಲ್ಲಿ ತಮ್ಮ ನೋವನ್ನು ಮರೆಸು ಶಕ್ತಿ ಸಂಗೀತದ ರಸದೌತಣದಲ್ಲಿದೆ. ಸೋಂಕಿತರು ಆತ್ಮವಿಶ್ವಾಸ ಹಾಗೂ ಆರೋಗ್ಯದಿಂದ ಇರಬೇಕೆಂದು ಶಾಸಕ ಸುರೇಶ್ ಗೌಡ ತಿಳಿಸಿದರು. ದೇವಲಾಪುರ ಹೋಬಳಿ ಸಮೀಪವಿರುವ ಮುರಾರ್ಜಿ ದೇಸಾಯಿ ವಸತಿ ... ದಾಂಡೇಲಿ: 72 ಲಕ್ಷ ರೂ. ಮೌಲ್ಯದ ಖೋಟಾ ನೋಟು ವಶ: 6 ಮಂದಿ ಬಂಧನ, 2 ಕಾರು ಪೊಲೀಸ್ ವಶಕ್ಕೆ ಕಾರವಾರ(reporterkarnataka news): ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಭಾರಿ ಪ್ರಮಾಣದಲ್ಲಿ ಖೋಟಾ ನೋಟು ವಶಪಡಿಸಿಕೊಳ್ಳಲಾಗಿದೆ. ಗ್ರಾಮೀಣ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 72 ಲಕ್ಷ ರೂ. ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿ... ಸರಕಾರದ ಬಿಟ್ಟಿ ಕೆಲಸಕ್ಕೆ ಬೇಕು ಅಂಗನವಾಡಿ ಕಾರ್ಯಕರ್ತೆಯರು!: ಹತ್ತರ ಜತೆ ಹನ್ನೊಂದು ಈ ಕೊರೊನಾ ಸಮೀಕ್ಷೆ ಕೆಲಸ !! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಪಂಚಾಯಿತಿ ಮಟ್ಟದ ಅಂಗನವಾಡಿ ಕಾರ್ಯಕರ್ತರಿಗೆ ಕೋವಿಡ್ ಸಮೀಕ್ಷೆ ಮಾಡುವಂತೆ ಸರಕಾರ ಆದೇಶಿಸಿದೆ. ಆದರೆ ಬಿಎಲ್ ಒ ಆಗಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ಸರಕಾರ ಯಾವುದೇ ಭದ್ರತೆ ನೀಡುತ್ತಿಲ್ಲ. ಕೊರೊನಾ ವಾರಿಯರ... « Previous Page 1 …154 155 156 157 158 … 166 Next Page » ಜಾಹೀರಾತು