Raichur | ಅಂಗನವಾಡಿ ಕಾರ್ಯಕರ್ತೆಯರಿಂದ ಮೊಟ್ಟೆ ಹಣ ಸಂಗ್ರಹ ಆರೋಪ: ದೇವದುರ್ಗದ ವಲಯ ಮೇಲ್ವಿಚಾರಕಿ ಅಮಾನತು ಬೆಂಗಳೂರು(reporterkarnataka.com): ಅಂಗನವಾಡಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ನಿಯಮಬಾಹಿರವಾಗಿ ಹಣ ಸಂಗ್ರಹದ ಆರೋಪದಡಿ ದೇವದುರ್ಗ ವಲಯದ ಮೇಲ್ವಿಚಾರಕಿ ಕಮಲಾಕ್ಷಿ ಎಂಬುವವರನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಆ... Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಹರಿಹರಪುರ ಗ್ರಾಮದಲ್ಲಿ ಮನೆಯೊಳಗೆ ನುಗ್ಗಿದ ನೀರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಮನೆಗಳಿಗೆ ನೀರು ನುಗ್ಗಿವೆ. ಕೊಪ್ಪ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ಭಾರೀ ಮಳೆಯ ಪರಿಣಾಮ ದೇವರಮನೆಗುಡ್ಡ ಪರಿಸರದ ಮನೆಗಳಿಗೆ ನೀರು ನ... ಬೆಳಗಾವಿ, ಕಲಬುರಗಿಯಲ್ಲಿ ತಾಪಮಾನ ಹೆಚ್ಚಳ; ನರೇಗಾ ಕಾರ್ಮಿಕರಿಗೆ ಶೇ.30 ಕೆಲಸದ ಪ್ರಮಾಣ ಕಡಿತ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು(reporterkarnataka.com): ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಎಪ್ರಿ... Kannada | ಕನ್ನಡದಲ್ಲಿ ತಾಂತ್ರಿಕ ಶಿಕ್ಷಣ ಪಠ್ಯ: ಸರಕಾರದ ಕ್ರಮಕ್ಕೆ ಡಾ. ಪುರುಷೋತ್ತಮ ಬಿಳಿಮಲೆ ಶ್ಲಾಘನೆ ಬೆಂಗಳೂರು(reporterkarnataka.com): ತಾಂತ್ರಿಕ ಶಿಕ್ಷಣ ಪಠ್ಯವನ್ನು ಕನ್ನಡದಲ್ಲಿಯೂ ಮುದ್ರಿಸಿ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರವು ಮುಂದಾಗಿರುವುದು ಕನ್ನಡದ ಉಳಿವಿನ ದೃಷ್ಟಿಯಿಂದ ಅತ್ಯಂತ ಸ್ವಾಗತಾರ್ಹ ಕ್ರಮವೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯ ಪ... Irrigation project | ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ: ಅನುಮತಿ ನೀಡಲು ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಕ್ಕೊತ್ತಾಯ ನವದೆಹಲಿ(reporterkarnataka.com): ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರಿಗೆ ಬೇಡಿಕೆ ಪತ್ರ ... ನಕ್ಸಲ್ ಚಟುವಟಿಕೆಗೆ ಕಡಿವಾಣ: ರಾಜ್ಯ ಗುಪ್ತವಾರ್ತೆ ನಿರ್ದೇಶಕ ನಿಂಬಾಳ್ಕರ್ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ ಮಂಗಳೂರು (reporterkarnataka.com: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು "ಶೂನ್ಯ"ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಅವರಿಗ... Vande Bharath | ವಂದೇ ಭಾರತ ರೈಲಿಗೆ ಹಾವೇರಿಯಲ್ಲಿ ನಿಲುಗಡೆಗೆ ಆದೇಶ: ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಹಾವೇರಿ(reporterkarnataka.com): ಬೆಂಗಳೂರು - ಧಾರವಾಡ ಮಧ್ಯ ಸಂಚರಿಸುವ ವಂದೇ ಭಾರತ ರೈಲು ಹಾವೇರಿಯಲ್ಲಿ ನಿಲುಗಡೆಗೆ ಆದೇಶ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅಭ... History | ಕರ್ನಾಟಕ ಇತಿಹಾಸಕ್ಕೆ ಹೊಸ ದಾಖಲೆ ಸೇರ್ಪಡೆ: ವಿಜಯನಗರ ಕಾಲದ ತಾಮ್ರದ ಶಾಸನ ಪತ್ತೆ ಬೆಂಗಳೂರು(reporterkarnataka.com): ಕರ್ನಾಟಕದ ಇತಿಹಾಸದ ಹೊಸ ಸೇರ್ಪಡೆಗೆ ದಾಖಲಾಗಲು ಹೊಸತೊಂದು ತಾಮ್ರದ ಪಟದ ಶಾಸನ ಇದೀಗ ಬೆಳಕಿಗೆ ಬಂದಿದೆ. ಅಂದ್ಹಾಗೆ ಇತ್ತೀಚೆಗಷ್ಟೇ ಪತ್ತೆಯಾದ ಈ ತಾಮ್ರದ ಪಟದ ಶಾಸನ ವಿಜಯನಗರ ರಾಜವಂಶಕ್ಕೆ ಸೇರಿದ್ದಾಗಿದ್ದು, ಹೀಗೆ ಬೆಳಕಿಗೆ ಬಂದ ತಾಮ್ರದ ಈ ಶಾಸನವನ್ನು ಬೆಂಗಳ... ಭಾಷೆ ಕೊಲ್ಲಲ್ಪಟ್ಟಲ್ಲಿ ಸಂಸ್ಕೃತಿ ನಾಶವಾಗುತ್ತದೆ; ಕನ್ನಡದ ಅಸ್ಮಿತೆ ಕಾಯುವುದು ನಮ್ಮೆಲ್ಲರ ಜವಾಬ್ದಾರಿ: ಡಾ. ಬಿಳಿಮಲೆ ಬೆಂಗಳೂರು(reporterkarnataka.com): ಅರಣ್ಯ ಪರಿಸರ ನಾಶವಾಗುವುದು ಸಾಂಸ್ಕೃತಿಕ ದೃಷ್ಠಿಕೋನದಿಂದ ಒಳ್ಳೆಯ ಬೆಳವಣಿಗೆಯಲ್ಲ. ಅರಣ್ಯವನ್ನು ಸಂರಕ್ಷಿಸಿದರೆ ಕನ್ನಡ ಸಂಸ್ಕೃತಿ ಉಳಿಯುವುದಿದ್ದು, ಅರಣ್ಯದ ಕುರಿತಾದ ಸಂಶೋಧನಾ ಚಟುವಟಿಕೆಗಳು ಕೂಡ ಕನ್ನಡದಲ್ಲಿ ನಿರ್ವಹಿಸಪಟ್ಟಲ್ಲಿ ಅದು ಕನ್ನಡದ ಉಳಿವಿಗೆ ತನ್ನ... ಕೊಪ್ಪಳ ರಾಯರ ಮಠದ ಆಸ್ತಿ ಗೊಟಾಳಿ: ಸುಬುಧೇಂದ್ರ ಶ್ರೀಗಳ ವಿರುದ್ಧ ಮಧ್ಯರಾತ್ರಿ ಪ್ರತಿಭಟನೆ ಕೆ.ಶಿವು ಲಕ್ಕಣ್ಣವರ ಹುಬ್ಬಳ್ಳಿ info.reporterkarnataka@gmaip.com ಕೊಪ್ಪಳದ ರೈಲು ನಿಲ್ದಾಣದ ಸಮೀಪದಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಆಸ್ತಿ ವಿಸ್ವಾಮ ಮುನ್ನಲೆಗೆ ಬಂದಿದ್ದು, ಮೊನ್ನೆ ಬುಧವಾರ ಮಧ್ಯರಾತ್ರಿ ಕೊಪ್ಪಳದ ರಾಯರ ಮಠದ ಭಕ್ತರು ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ಶ್ರೀಗಳ ... « Previous Page 1 …15 16 17 18 19 … 188 Next Page » ಜಾಹೀರಾತು