ಬಂಗಾಳ ಕೊಲ್ಲಿಯಲ್ಲಿ ‘ಯಾಸ್ ‘ ಚಂಡಮಾರುತ ಅಬ್ಬರ : ರಾಜ್ಯದಲ್ಲಿ 5 ದಿನ ಭಾರಿ ಮಳೆ ಸಾಧ್ಯತೆ ಬೆಂಗಳೂರು(reporterkarnataka news): 'ತೌಕ್ತೆ' ಚಂಡಮಾರುತದ ಬೆನ್ನಲ್ಲಿಯೇ 'ಯಾಸ್' ಚಂಡಮಾರುತದ ಅಬ್ಬರ ಶುರುವಾಗಿದ್ದು, ರಾಜ್ಯದಲ್ಲಿ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದ ಚಂಡಮಾರುತ ಮೇ 26 ರಂದು ಓಡಿಶಾ ಮತ್ತು ಪಶ್ಚಿಮ ಬಂಗಾಳ ಕರ... ಖ್ಯಾತ ಸ್ಯಾಕ್ಸೋಫೋನ್ ವಾದಕ ಮಚೇಂದ್ರನಾಥ್ ಕೊರೊನಾ ಸೋಂಕಿನಿಂದ ನಿಧನ ಮಂಗಳೂರು (Reporter Karnataka News) ಖ್ಯಾತ ಸ್ಯಾಕ್ಸೋಫೋನ್ ವಾದಕ ಮಚೇಂದ್ರನಾಥ್ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಅವರು ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್... ಕೊರೊನಾ: ಅಗತ್ಯ ವಸ್ತು, ಔಷಧೋಪಚಾರಕ್ಕೆ ಶಿರಸಿ ಗ್ರಾಮೀಣ ಠಾಣೆಯಿಂದ ಹಲವು ಕ್ರಮ ಶಿರಸಿ(reporterkarnataka news): ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಠಾಣಾ ವ್ಯಾಪ್ತಿಯ ಸಾರ್ವಜನಿಕರು ಯಾವುದೇ ಅಗತ್ಯ ವಸ್ತುಗಳಾಗಲಿ, ಔಷದೋಪಚಾರ ಸಹಾಯಕ್ಕಾಗಿ ಅಥವಾ ಇನ್ಯಾವುದೇ ರೀತಿಯ ಸಹಾಯಕ... ಕಷ್ಟದಲ್ಲಿರುವ ಮಂಗಳಮುಖಿಯರಿಗೆ ಆಸರೆಯಾದ ಶ್ರೀದೇವಿ ನಾಯಕ್: ಆಹಾರ ಕಿಟ್ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರಿನಲ್ಲಿ ಸಂಕಷ್ಟದಲ್ಲಿರುವ ಮಂಗಳಮುಖಿಯರನ್ನು ಕರೆದು ಅವರಿಗೆ ಅನ್ನಸಂತರ್ಪಣೆ ಆಹಾರ ಕಿಟ್ ಕೊಡುವುದರ ಮೂಲಕ ಶ್ರೀದೇವಿ ನಾಯಕ್ ಮತ್ತೆ ಕಣ್ಣೀರು ಒರೆಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ವೇದಿಕೆಯುದ್ದೇಶಿಸ... ಕೊರೊನಾ ಬರುತ್ತೆ ಎಂಬ ಭಯದಿಂದ ಗದಗದ ಮಹಿಳೆ ನೇಣಿಗೆ ಶರಣು: ಸಾಗರದಲ್ಲಿ ಪಾಸಿಟಿವ್ ಬಂದ ಭೀತಿಯಿಂದ ವೃದ್ದ ನೀರಿಗೆ ಹಾರಿ ಸಾವು ಸಾಗರ/ಗದಗ(reporterkarnataka news): ಒಂದು ಕಡೆ ಕೊರೊನಾ ಸೋಂಕಿನಿಂದ ಜನರು ಸಾಯುತ್ತಿದ್ದರೆ, ಇನ್ನೊಂದು ಕಡೆ ಕೊರೊನಾ ಬರುತ್ತಾ ಎಂಬ ಭಯದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜ... ಅನಾವಶ್ಯಕ ಓಡಾಡಿದರೆ ಅರೆಸ್ಟ್ ಗ್ಯಾರಂಟಿ:ರಾಜ್ಯದಲ್ಲಿ ಒಂದೇ ದಿನ 2 ಸಾವಿರಕ್ಕೂ ಹೆಚ್ಚು ವಾಹನಗಳ ಸೀಜ್ ಬೆಂಗಳೂರು(reporterkarnataka news): ಕೊರೊನಾ ನಿಯಂತ್ರಣಕ್ಕೆ ಎರಡನೇ ಲಾಕ್ ಡೌನ್ ನಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ರಾಜ್ಯ ಸರಕಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಅನಾವಶ್ಯಕ ಓಡಾಟ ನಡೆಸಿದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಇಷ್ಟೇ ಅಲ್ಲ ಕ... ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮಾಜಿ ಮಂತ್ರಿ ಚಲುವಯ ಸ್ವಾಮಿ ಭೇಟಿ: ಸೌಲಭ್ಯಗಳ ಖುದ್ದು ಪರಿಶೀಲನೆ ನಾಗಮಂಗಲ(reporterkarnataka news): ಮಾಜಿ ಸಚಿವ ಚಲುವಯ ಸ್ವಾಮಿ ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿರು. ಅವರು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಯಲ್ಲಿರುವ ಕೋವಿಡ ಸೆಂಟರ್ ಖುದ್ದು ಭೇಟಿ ನೀಡಿ ಆಸ್ಪತ್... ಕೋವಿಡ್ ನಿಯಂತ್ರಣಕ್ಕೆ ಮಸ್ಕಿ ತಹಶೀಲ್ದಾರ್ ಬಲರಾಮ್ ಕಟ್ಟಿಮನಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಪ್ರದೇಶದಲ್ಲಿ ಕೋವಿಡ್ ನಿಯಂತ್ರಿಸಲು ತಹಶೀಲ್ದಾರ್ ಬಲರಾಮ್ ಕಟ್ಟಿಮನಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಮಸ್ಕಿ ತಾಲೂಕು ಕೋವಿಡ್ ಮುಕ್ತ ವನ್ನಾಗಿಸಲು ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರ... ಬಂಗಾಳ ಕೊಲ್ಲಿಯಲ್ಲಿ ‘ಯಾಸ್ ‘ ಚಂಡಮಾರುತದ ಭೀತಿ: ಒಡಿಸ್ಸಾ, ಪ.ಬಂ. ಅಪ್ಪಳಿಸುವ ಸಾಧ್ಯತೆ ನವದೆಹಲಿ(reporterkarnataka news): ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ನಿಮ್ನ ಒತ್ತಡದ ಪ್ರದೇಶ’ ರೂಪುಗೊಂಡಿದ್ದು, ಮೇ 24 ರೊಳಗೆ ‘ಯಾಸ್’ ಚಂಡಮಾರುತದ ಬೀಸುವಿಕೆಯು ತೀವ್ರವಾಗಲಿದೆ. ಹಾಗೆ ಮೇ 26ಕ್ಕೆ ಒಡಿಸ್ಸಾ ಹಾಗೂ ಪಶ್ಚಿಮ ಬಂಗಾಳ ತೀರ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭ... ಕೊರೊನಾ: ಬಾಗಲಕೋಟೆ ಜಿಲ್ಲೆಯಲ್ಲಿ 628 ಜನ ಗುಣಮುಖ, 285 ಹೊಸ ಪ್ರಕರಣ ದೃಢ, 1962 ಸ್ಯಾಂಪಲ್ಗಳ ವರದಿ ನಿರೀಕ್ಷೆ ಬಾಗಲಕೋಟೆ(reporterkarnataka news) : ಜಿಲ್ಲೆಯಲ್ಲಿ ಕೋವಿಡ್ನಿಂದ 628 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 285 ಕೊರೊನಾ ಪ್ರಕರಣಗಳು ಹಾಗೂ 5 ಮೃತ ಪ್ರಕರಣಗಳು ಶನಿವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ... « Previous Page 1 …175 176 177 178 179 … 182 Next Page » ಜಾಹೀರಾತು