ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯ ನೈತಿಕತೆ ಕುಸಿಯುವಂತೆ ಮಾಡಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ದೇಶದಲ್ಲಿ ಎರಡು ರೀತಿಯ ಕಾಂಗ್ರೆಸ್ ಇದ್ದು, ಸ್ವಾತಂತ್ರ್ಯ ಪೂರ್ವದಲ್ಲಿ ರಾಷ್ಟ್ರೀಯತೆಯ ಕಾಂಗ್ರೆಸ್ ಇತ್ತು. ಈಗ ಜನ ವಿರೋಧಿ, ದೇಶ ವಿರೋಧಿ ಕಾಂಗ್ರೆಸ್ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ... ಶಿವಮೊಗ್ಗ: ಈ-ಖಾತಾ ಮಾಡಲು ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾಪಂ ಪಿಡಿಒ ಬಂಧನ ಶಿವಮೊಗ್ಗ (reporterkarnataka.com) ಇ-ಖಾತೆ ಮಾಡಿಕೊಡಲು 5 ಸಾವಿರ ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಪಂ ಪ್ರಭಾರ ಪಿಡಿಒ ಈಶ್ವರಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ತನಿಖೆ ಸಂಬಂಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲ... ಬಳ್ಳಾರಿಯ ನಗರದಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: 67 ವರ್ಷಗಳ ಬಳಿಕ ಒಲಿದ ಭಾಗ್ಯ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಕಳೆದ 67 ವರ್ಷಗಳ ಬಳಿಕ ಗಡಿನಾಡು ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆಂದು ಪರಿಷತ್ತಿನ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ ಹೇಳಿದ್ದಾರೆ. ... ಸಿಡಿ ಬಿತ್ತಿದ್ದೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಟ್ಟ ಕೊಡುಗೆ: ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ ಹಾಸನ(reporterkarnataka.com): ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ. ಹರದನಹಳ್ಳಿಯಲ್ಲಿ ಮಾಧ್ಯಮ... ರೋಹನ್ ಎಸ್ಟೇಟ್ ಮುಕ್ಕ: ಇದು ರೆಸಾರ್ಟ್ ಅಲ್ಲ. ರೆಸಾರ್ಟ್ ಶೈಲಿಯ ವಸತಿ ಬಡಾವಣೆ ಮಂಗಳೂರು(reporterkarnataka.com): ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ ಆಕರ್ಷಕವಾಗಿ ಬಡಾವಣೆಯು ಮೂಡಿ ಬಂದಿದೆ. ಪ್ರಕೃತಿ ಜತೆಗೆ ಮಿಳಿತವಾದ ಆರಾಮದಾಯಕ ಬದುಕಿಗಾಗಿ ಈ ... ಕಲ್ಪತರ ನಾಡಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕಲ್ಪತರ ನಾಡು ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು. ಕರ್ನಾಟ... ಚಳ್ಳಕೆರೆ ಮೂಲ ಸೌಕರ್ಯ ಸಮಸ್ಯೆ: ನಗರಸಭೆ ಆಯುಕ್ತರಿಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕರ್ನಾಟಕ ಯುವ ರಕ್ಷಣಾ ವೇದಿಕೆ ಚಳ್ಳಕೆರೆ ತಾಲೂಕು ಸಮಿತಿ ವತಿಯಿಂದ ಶನಿವಾರ ನಗರಸಭಾ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ಯುವರಕ್ಷಣಾ ವೇದಿಕೆ ಅಧ್ಯಕ್ಷರ ಹಾಗೂ ಸಂಸ್ಥಾಪಕ ಸುನಿಲ್ ಎಂ.ಎಸ್. ಅವರು ಮನವಿ ಸಲ್... ರಾಜಕಾರಣ ಕಲುಷಿತಗೊಂಡು ದ್ವೇಷದ ರಾಜಕಾರಣ ಹೆಚ್ಚಿದೆ; ಶುದ್ಧೀಕರಣ ಅಗತ್ಯವಿದೆ: ಸಭಾಪತಿ ಬಸವರಾಜ ಹೊರಟ್ಟಿ ಅಭಿಮತ ಧಾರವಾಡ(reporterkarnataka.com): ಇಂದಿನ ರಾಜಕಾರಣ ಬಹಳ ಕಲುಷಿತಗೊಂಡು, ದ್ವೇಷದ ರಾಜಕಾರಣ ಹೆಚ್ಚಿದೆ. ಹಿಂದಿನ ಆದರ್ಶದ ರಾಜಕಾರಣಿಗಳು ಇಲ್ಲ. ರಾಜಕಾರಣ ಶುದ್ಧೀಕರಣಗೊಳ್ಳುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ.ಪಾಟ... ಚಳ್ಳಕೆರೆ: ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ ಚಳ್ಳಕೆರೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆಸಲಾಯಿತು. ಪೂರ್ವಭಾವಿ ಸಭೆಗೆ ರಾಜ್ಯ ಅಧ್ಯಕ್ಷ ಹಾಗೂ ಸಂಸ್ಥಾಪಕರಾದ ಸುನಿಲ್ ಎಂ. ಎಸ್. ಅವರು ಆಗಮಿಸಿದ್ದರು. ಪೂರ... ಬಾಣಂತಿಯರ ಸಾವಿನ ಪ್ರಕರಣ ನ್ಯಾಯಾಂಗ ತನಿಖೆಗೆ ಸಿದ್ಧ; ಯಾವುದನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ *ಆರೋಗ್ಯ ಇಲಾಖೆ ಕುರಿತು ಬಿಜೆಪಿ ಶಾಸಕ ಅಶ್ವತ್ ನಾರಾಯಣ್ ಬರೀ ಸುಳ್ಳುಗಳನ್ನ ಹೇಳಿ ಜನರಿಗೆ ತಪ್ಪು ಮಾಹಿತಿ ನೀಡುವುದು ಸರಿಯಲ್ಲ* *ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಇಲಾಖೆಯ ಪರಿಸ್ಥಿತಿಗೆ ಹೊಲಿಸಿದರೆ ನಮ್ಮ ಸರ್ಕಾರ ಬಂದ ಬಳಿಕ ಸಾಕಷ್ಟು ಪ್ರಗತಿ ಸಾಧಿಸಲಾಗಿದೆ* *ಬಾಣಂತಿಯರ ಸಾವಿಗೆ ನೋವಿದೆ... « Previous Page 1 …16 17 18 19 20 … 173 Next Page » ಜಾಹೀರಾತು