ಸಿಂಧನೂರು ಯುವ ಬಳಗದಿಂದ ಲಾರಿ ಚಾಲಕರಿಗೆ ಊಟದ ವ್ಯವಸ್ಥೆ: ಶಾಸಕ ನಾಡ ಗೌಡ ಮೆಚ್ಚುಗೆ ಸಿಂಧನೂರು(reporterkarnataka news): ಸಿಂಧನೂರಿನಲ್ಲಿ ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಸಂಚರಿಸುವ ಲಾರಿ ಚಾಲಕರಿಗೆ ಹಾಗೂ ಇನ್ನಿತರ ವಾಹನ ಚಾಲಕರಿಗೆ ತಾಲೂಕಿನ ಕೋವಿಡ್-19 ಹೆಲ್ಪ್ ಡೆಸ್ಕ್-2021 ಯುವ ಬಳಗದಿಂದ ಊಟದ ವ್ಯವಸ್ಥೆ ನಡೆಸುತ್ತಿದೆ. ಊಟದ ವ್ಯವಸ್ಥೆ ನಡೆಸುವ ಸ್ಥಳಕ... ಸಂಕಷ್ಟದಲ್ಲಿರುವ ಸವಿತಾ ಸಮಾಜಕ್ಕೆ ನೆರವಾಗಲು ಮುಂದಾದ ಎವಿಎಂ ಫೌಂಡೇಶನ್ : ಎಲ್ಲೆಡೆ ಅಪಾರ ಜನ ಮೆಚ್ಚುಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಎ. ವಿ. ಎಂ. ಫೌಂಡೇಶನ್ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ದೇವದುರ್ಗ ದ ಸುಮಾರು 100 ಮಂದಿ ಸವಿತಾ ಸಮಾಜದವರಿಗೆ ಪಿಪಿ ಕಿಟ್, ಸ್ಯಾನಿಟೈಸರ್ , ಮಾಸ್ಕ್ ಹಾಗೂ ಆಹಾರ- ಪದಾರ್ಥಗಳನ್ನು ಕಾಂಗ್ರೇಸ್ ಮುಖಂಡರು ಹಾ... ಅಥಣಿ: ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಹುಟ್ಟುಹಬ್ಬ ಅಂಗವಾಗಿ ಕೊರೊನಾ ಸೇನಾನಿಗಳಿಗೆ ಊಟ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ ಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಅನಿಲ್ ಸು... ಸಂಕಷ್ಟದಲ್ಲಿರುವ ಜನರಿಗೆ ನೆರವಾಗುತ್ತಿರುವ ಅಭಿನಂದನಾ ಶಿಕ್ಷಣ ಸಂಸ್ಥೆಗೆ ಗಚ್ಚಿನ ಹಿರೇಮಠದ ವರ ರುದ್ರಮುನಿ ಶಿವಾಚಾರ್ಯರ ಮೆಚ್ಚಿಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕೋವಿಡ್ ಸಮಯದಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸಲು ಮುಂದಾಗಿರುವ ಅಭಿನಂದನ್ ಶಿಕ್ಷಣ ಸಂಸ್ಥೆಗೆ ಮಸ್ಕಿ ವರ ರುದ್ರಮುನಿ ಶಿವಾಚಾರ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರ... ರಾಜ್ಯದ ಲಾಕ್ ಡೌನ್ ಭವಿಷ್ಯ ಜೂನ್ 6ರಂದು ನಿರ್ಧಾರ?:ಲಾಕ್ ಬೇಡ ಎನ್ನುತ್ತಿದೆ ಆರ್ಥಿಕ ಇಲಾಖೆ, ಬೇಕು ಎನ್ನುತ್ತಿದೆ ತಜ್ಞರ ಸಮಿತಿ ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸುವಂತೆ ತಜ್ಞರ ಸಮಿತಿ ವರದಿ ನೀಡಿದೆ. ಈ ಮಧ್ಯೆ ರಾಜ್ಯದ ಹಣಕಾಸಿನ ದೃಷ್ಟಿಯಿಂದ ಲಾಕ್ ಡೌನ್ ತೆರವುಗೊಳಿಸುವಂತೆ ಆರ್ಥಿಕ ಇಲಾಖೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಜೂನ್ 6ರಂದು ಲಾಕ್... RK Impact : ಲಾಕ್ ಡೌನ್ ನೆಪದಲ್ಲಿ ವ್ಯಾಪಾರಿಗಳಿಂದ ಜನಸಾಮಾನ್ಯರ ಸುಲಿಗೆ ತಪ್ಪಿಸಲು ಕ್ರಮ: ನೋಡೆಲ್ ಅಧಿಕಾರಿಗಳ ನೇಮಕ ಮಂಗಳೂರು (reporterkarnataka news): ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಕಾಲಕಾಲಕ್ಕೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಮಧ್ಯೆ ದಿನಬಳಕೆಯ ಸಾಮಗ್ರಿಗಳ ದರ ನಿಯಂತ್ರಣ ಬಗ್ಗೆ ನ... ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ಸೀಲ್ ಡೌನ್ : 12 ಮಂದಿ ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್ ಗೆ ವರ್ಗಾವಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಅತಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಂಡ ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ನಿಂದ ಕೊರೊನಾ ಸೋಂಕಿತರನ್ನು ಮಸ್ಕಿ ಕೋವಿಡ್ ಸೆಂಟರ್ ಗೆ ಸಾಗಿಸುವಲ್ಲಿ ತಾಲೂಕು ಆಡಳಿತ ಯಶಸ್ವಿಯಾಗಿದೆ. ಮಸ್ಕಿ ತಹಶೀ... ಅಂಕಲಿ ಮಠದ ಜಾತ್ರೋತ್ಸವ ರದ್ದು: ಮನೆಯಲ್ಲೇ ಸಂಭ್ರಮ ಆಚರಿಸಿಕೊಳ್ಳಲು ವೀರಭದ್ರ ಮಹಾಸ್ವಾಮೀಜಿ ಕರೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯ ಸುಕ್ಷೇತ್ರ ಅಂಕಲಿ ಮಠದ ಜಾತ್ರೆ ಪ್ರತಿ ವರ್ಷದಂತೆ ಒಂದು ಮತ್ತು ಎರಡನೇ ತಾರೀಖಿನಂದು ಬಹಳ ವಿಜ್ರಂಭಣೆಯಿಂದ ನಡೆಯಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಜಾತ್ರೆಯನ್ನು ರದ್ದು... ಸಿಂಧನೂರು ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಯಾನಿಟೈಸ್ ಗೆ 35 ವಾಹನಗಳಿಗೆ ಚಾಲನೆ ಸಿಂಧನೂರು(reporterkarnataka news): ಕೊರೊನಾ ಅಟ್ಟಹಾಸ ತಡೆಗಟ್ಟುವ ನಿಟ್ಟಿನಲ್ಲಿ ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಸಿಂಧೂರಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಯಾನಿಟೈಸ್ ಮಾಡಲು 35 ವಾಹನಗಳಿಗೆ ಚಾಲನೆ ನೀಡಲಾಯಿತು. ಕೊರೊನಾದ ಎರಡನೇ ಅಲೆ ದಿನದಿಂದ ದಿನಕ್ಕೆ ಉಗ್ರರೂಪ ತಾಳುತಿದ್ದು, ಇದರ ... ವೆಂಕಟರಾವ್ ನಾಡಗೌಡರ ಫೌಂಡೇಶನ್ ವತಿಯಿಂದ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಸಿಂಧನೂರು(reporterkarnataka news): ವೆಂಕಟರಾವ್ ನಾಡಗೌಡರ ಫೌಂಡೇಶನ್ ವತಿಯಿಂದ ಸಿಂಧನೂರು ಕ್ಷೇತ್ರದ ಜವಳಗೆರಾ ಗ್ರಾಮದಲ್ಲಿ ಶಾಸಕ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ್ರು ಅವರು ಇಂದು 36 ಬೆಡ್ ಹೊಂದಿರುವ ಕೋವಿಡ್ ಕೇರ್ ಕೇಂದ್ರವನ್ನು ಇಂದು ಉದ್ಘಾಟಿಸಿದರು. « Previous Page 1 …186 187 188 189 190 … 197 Next Page » ಜಾಹೀರಾತು