ಬಸವಣ್ಣನ ಆಶಯ ಮುಂದಿನ ಪೀಳಿಗೆಗೆ ತಲುಪಿಸಲು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ: ಕೃಷ್ಣ ಬೈರೇಗೌಡ *.ಐತಿಹಾಸಿಕ ಪ್ರದೇಶದ ಅಭಿವೃದ್ಧಿಗಾಗಿ ಪ್ರಾಧಿಕಾರ ಅಗತ್ಯವಿದೆ* *•ಇತರೆ ಪ್ರಾಧಿಕಾರಗಳ ಮಾದರಿಯಲ್ಲೇ ಕಾನೂನು ರಚನೆ* *•ಎರಡೂ ಸದನದಲ್ಲಿ ಸರ್ವಾನುಮತದಿಂದ ಅಂಗೀಕಾರ* ಬೆಳಗಾವಿ(reporterkarnataka.com): ವಿಶ್ವಜ್ಯೋತಿ ಬಸವಣ್ಣನವರ ವಿಚಾರಗಳನ್ನು, ವಿಶ್ವಕ್ಕೆ ಅವರು ನೀಡಿರುವ ಆದರ್ಶಗಳನ್ನು ಇಂದಿ... ಕಿತ್ತೂರು ಕರ್ನಾಟಕ, ಉತ್ತರ ಕರ್ನಾಟಕದ ಬೇಡಿಕೆಗಳನ್ನು ಸರಕಾರ ಈಡೇರಿಸಿಲ್ಲ: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈಗ ಹಿಡಿದಿರುವುದು ಅಂಬೇಡ್ಕರ್ ವ್ಯಸನ ಅಲ್ಲ, ಅಧಿಕಾರದ ವ್ಯಸನ. ಆತ್ಮವಂಚನೆ ಮಾಡಿಕೊಂಡರೂ ಪರವಾಗಿಲ್ಲವೆಂದು ಅಧಿಕಾರ ಅನುಭವಿಸುವ ಕೆಟ್ಟ ವ್ಯಸನ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದ್ದಾರೆ. ಈ ಕುರಿತು ಅವರು ಪತ್ರಿಕ... ಆಗುಂಬೆ ಹೋಬಳಿಯ ನಿವಾಸಿ, ಕಾಲೇಜು ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ ಯುವಕನೋರ್ವ ವಾರಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರಳ್ಳಿಯ ಧ್ರುವ (20... ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ವಕೀಲರ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ ಬೆಂಗಳೂರು(reporterkarnataka.com): ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವ ಬಗ್ಗೆ ಹೋರಾಟ ಸಮಿತಿಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರ ನೇತೃತ್ವದಲ್ಲಿ ವಿಧಾನ ಸಭೆ ಸ್ಪೀಕರ್ ಯು. ಟಿ. ಖಾದರ್ ಅವರ ಸಮಕ್ಷಮದಲ್ಲಿ ಮುಖ್ಯಮಂತ್ರಿಯವರಿಗೆ ಮಂಗಳೂರು ವಕೀಲರ ಸಂಘ ದ ಪರವಾಗಿ ಮನ... ಬೆಳಗಾವಿ ಸುವರ್ಣ ಸೌಧ: ಕೆಲವು ಬೇಡಿಕೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ಧರಣಿ ಪ್ರತಿಭಟನೆ ಬೆಳಗಾವಿ(reporterkarnataka.com): ಗ್ರಾಮಾಂತರ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೇರಿದಂತೆ ಹಲವು ಬೇಡಿಕೆಗಳನ್ನು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ ಬೆಳಗಾವಿ ಸುವರ್ಣ ಸೌಧದ ಮುಂಭಾಗದ ಸುವರ್ಣ ಗಾ... ಗದ್ದುಗೆಗಾಗಿ ಹತ್ಯೆ ನಡೆದಿದ್ದ ದೇವರಸನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಕೊಲೆಗೀಡಾದ ವ್ಯಕ್ತಿಯ ಪತ್ನಿ ಸೌಭಾಗ್ಯ ಆಯ್ಕೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯ ಸಿಕ್ಕಿತು ಅನ್ನುವ ಹಾಗೆ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರ ಕೇಳಲು ಹೋಗಿ ಕೊಲೆಯಾಗಿ ಪ್ರಾಣ ಕಳೆದುಕೊಂಡವನ ಪತ್ನಿಗೆ ಅಧಿಕಾರ ಸಿಕ್ಕಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ತಾಲೂಕ... ಬೆಳಗಾವಿ ಅಧಿವೇಶನ: ಬಂದೋಬಸ್ತ್ ಕಾರ್ಯಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿಗಳ ಭೇಟಿ ಮಾಡಿದ ಗೃಹ ಸಚಿವ ಡಾ. ಪರಮೇಶ್ವರ್ ಬೆಳಗಾವಿ(reporterkarnataka.com): ಬೆಳಗಾವಿ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಘಟಕಗಳಿಂದ ಬಂದೋಬಸ್ತ್ ಕರ್ತವ್ಯಕ್ಕೆ ಆಗಮಿಸಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಲ್ಪಿಸಿರುವ ವಸತಿ ಮತ್ತು ಊಟದ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ವ್ಯವಸ್ಥೆಯನ್ನು... ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ *80 ಸಾವಿರ ಪ್ರಕರಣಗಳಿಂದ 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ದಾರಿ ಸುಗಮ* ಬೆಳಗಾವಿ ಸುವರ್ಣಸೌಧ(reporterkarnataka.com): ತೆರಿಗೆ ಪಾವತಿದಾರರು ಹಾಗೂ ತೆರಿಗೆ ಅಧಿಕಾರಿಗಳ ನಡುವಣ ಗೊಂದಲ ನಿವಾರಿಸಿ, ಒನ್ಟೈಮ್ ಸೆಟಲ್ಮೆಂಟ್ ಮಾಡುವ ಮೂಲಕ 80,000 ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿ... ಪಂಚಮಸಾಲಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನ್ಯಾಯಾಂಗ ತನಿಖೆಗೆ ನೀಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ *ಸರ್ಕಾರ ಕ್ಷಮೆ ಕೇಳಿಲ್ಲ, ಮುಂದೆ ಇದರ ಪರಿಣಾಮ ಅನುಭವಿಸಬೇಕಾಗುತ್ತದೆ* ಬೆಂಗಳೂರು(reporterkarnataka.com): ಪಂಚಮಸಾಲಿ ಹಾಗೂ ಮರಾಠ ಸಮುದಾಯದ ಜನರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು... ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು, 25 ಸಾವಿರ ದಂಡ: ವಿಧಾನ ಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ಬೆಳಗಾವಿ ಸುವರ್ಣಸೌಧ (reporterkarnataka.com): ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು 25 ಸಾವಿರ ದಂಡ ವಿಧಿಸುವ ವಿಧೇಯಕಕ್ಕೆವಿಧಾನ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಸಚಿವ ಎನ್. ಎಸ್. ಭೋಸರಾಜು ಈ ಕುರಿತು ವಿಧಾನ ಸಭೆಯಲ್ಲಿ ತಿಳಿಸಿದರು - ಕೊಳವೆ ಬ... « Previous Page 1 …17 18 19 20 21 … 173 Next Page » ಜಾಹೀರಾತು