ಜವಳಗೇರಾ ಸಾರ್ವಜನಿಕ ಆಸ್ಪತ್ರೆಗೆ ಸಿಂಧನೂರು ಶಾಸಕರು ಭೇಟಿ: ಶುಚಿತ್ವ ಕಾಪಾಡಲು ವೈದ್ಯಾಧಿಕಾರಿಗೆ ಸೂಚನೆ ಸಿಂಧನೂರು(reporterkarnataka news); ಜವಳಗೇರಾ ಸಾರ್ವಜನಿಕ ಆಸ್ಪತ್ರೆಗೆ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ್ರು ಇಂದು ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡುವಂತೆ ವೈದ್ಯಾಧಿಕಾರಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ನಾಡಗೌಡ ಫೌಂಡೇಶನ್(ರಿ)ನಿಂದ ನಿರ್ಮಾಣವಾಗಲಿರುವ ಕೋ... ಎಪಿಎಂಸಿ ಹಮಾಲಿಗಳಿಗೆ ಕೋವಿಡ್ ಲಸಿಕೆ: ಶಾಸಕ ವೆಂಕಟ್ರಾವ್ ನಾಡಗೌಡ ನೇತೃತ್ವದಲ್ಲಿ ಸಭೆ ಸಿಂಧನೂರು(reporterkarnataka news): ಎಪಿಎಂಸಿ ಕರ್ತವ್ಯ ನಿರ್ವಹಿಸುತ್ತಿರುವ ಹಮಾಲಿ ಗಳಿಗೆ ಲಸಿಕೆ ನೀಡುವ ಕುರಿತು ಎಪಿಎಂಸಿ ಕಚೇರಿಯಲ್ಲಿ ಶಾಸಕ ವೆಂಕಟ್ರಾವ್ ನಾಡಗೌಡ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಎಪಿಎಂಸಿ ಯ ವರ್ತಕರ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಮತ್ತು ಎ... ಸಾಲ ಕಂತು ಮರು ಪಾವತಿಗೆ ಒತ್ತಡ ಹೇರಿದರೆ ಕ್ರಮ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ, ನೋಡೆಲ್ ಅಧಿಕಾರಿಗಳ ನೇಮಕ ಮಂಗಳೂರು(reporterkarnataka news) : ಕೊರೊನಾ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ಮಂದಿ ಉದ್ಯೋಗವಿಲ್ಲದೆ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಹೀಗಿರುವಾಗ ಫೈನಾನ್ಸ್, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ... ಕೋವಿಡ್ ಕೇರ್ ಸೆಂಟರ್ ಗೆ ಮಸ್ಕಿ ನೂತನ ಶಾಸಕ ತುರುವಿಹಾಳ ಭೇಟಿ: ಊಟ, ನೀರಿನ ವ್ಯವಸ್ಥೆ ಸರಿಯಿಲ್ಲ ಎಂದ ಸೋಂಕಿತರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಮುದುಗಲ್ ರಸ್ತೆ ಪಕ್ಕದಲ್ಲಿರುವ ಸರಕಾರಿ ಮುರಾರ್ಜಿ ವಸತಿ ಶಾಲೆಯಲ್ಲಿ ನಿರ್ಮಿಸಿದ ಕೋವಿಡ್ ಕೇರ್ ಸೆಂಟರ್ ಗೆ ನೂತನ ಶಾಸಕ ಬಸನಗೌಡ ತುರುವಿಹಾಳ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸಿದರು. ಸೋಂಕಿತರಿಗ... ಬಡ ಕುಟುಂಬಗಳಿಗೆ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಅವರಿಂದ ಆಹಾರ ಕಿಟ್ ವಿತರಣೆ ಸಿಂಧನೂರು(reporterkarnataka news): ಕೊರೊನಾ ಲಾಕ್ ಡೌನ್ ನಿಂದ ತೊಂದರೆಗೀಡಾದ ಬಡ ಕುಟುಂಬಗಳಿಗೆ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ್ ಗುರುವಾರ ಚರ್ಚಿನಲ್ಲಿ ಆಹಾರ ಧಾನ್ಯದ ಕಿಟ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸತ್ಯನಾರಾಯಣ ಮತ್ತು ಜೆಡಿಎಸ್ ಪಕ್ಷದ ಮುಖಂಡರಾದ ... ಕೊರೊನಾ ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಮಾಡೋಣ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka news): ಕೋವಿಡ್ ಸೋಂಕಿತರ ಆರೋಗ್ಯದ ಕುರಿತು ನಿಗಾ ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯದ ಕುರಿತು ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಂದರ್ ಆರೋಗ್ಯ ಕೇ... ಸಂಕಷ್ಟಕ್ಕೀಡಾದವರ ನೆರವಿಗೆ ಧಾವಿಸುವ ಶ್ರೀದೇವಿ ನಾಯಕ್ ಬಗ್ಗೆ ಚಲನಚಿತ್ರ ನಟ, ನಿರ್ದೇಶಕರಿಂದ ಮೆಚ್ಚುಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲೆಯಲ್ಲಿ ಸಂಕಷ್ಟ ಸಿಲುಕಿರುವ ಮಂಗಳ ಮುಖಿಯರು, ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಅನ್ನದಾನ, ಒಂದು ದಿನದ ಕೂಲಿ, ಜತೆಗೆ ಸ್ಯಾನಿಟೈಸರ್, ಮಾಸ್ಕ್ ನೀಡುವ ಶ್ರೀದೇವಿ ನಾಯಕ್ ಅವರ ಕಾಳಜಿ ಬಗ್ಗೆ ಬ... ಸಿಎಂ ಬದಲಾವಣೆಯಂತಹ ಅನಾವಶ್ಯಕ ವಿಷಯದ ಕುರಿತು ಚರ್ಚೆ ಸಲ್ಲದು: ಡಿಸಿಎಂ ಲಕ್ಷ್ಮಣ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಜ್ಯದಲ್ಲಿ ಕೊರೊನಾ ಹಾವಳಿ ದೊಡ್ಡ ಪ್ರಮಾಣದಲ್ಲಿರುವಾಗ ಮುಖ್ಯಮಂತ್ರಿ ಬದಲಾವಣೆಯಂತಹ ಅನಾವಶ್ಯಕ ವಿಷಯದ ಬಗ್ಗೆ ಚರ್ಚೆ ಸಲ್ಲದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಖಡಕ್ ಆಗಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಸಮೀಪದ ಹತ... ಅಥಣಿ ತಾಲೂಕಿನ ರೈತರ ಮೊಗದಲ್ಲಿ ಹರ್ಷ ತಂದ ಡಿಸಿಎಂ ಲಕ್ಷ್ಮಣ್ ಸವದಿ: ನೀರಾವರಿ ಪಂಪ್ ಸೆಟ್ ಗಳಿಗೆ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@ gmail.com ಅಥಣಿ ತಾಲೂಕಿನ ಹಲ್ಯಾಳ ಯಾತ ನೀರಾವರಿ ಪಂಪ್ ಸೆಟಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. ಪ್ರತಿ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತಿದ್ದ ಕೆನಾಲ್ ನೀರನ್ನು ಈ ವರ್ಷ ಮೇ ತಿಂಗಳಲ್... ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಜಿಲ್ಲೆಯ ಸಮಸ್ಯೆ ಕುರಿತು ಚರ್ಚಿಸಿದ ಬಸನಗೌಡ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಬೆಂಗಳೂರಿನಲ್ಲಿ ಪ್ರತಿಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಕೋವಿಡ್-19 ಎರಡನೇ ಅಲೆ ವ್ಯಾ... « Previous Page 1 …188 189 190 191 192 … 197 Next Page » ಜಾಹೀರಾತು