Belagavi | ಅಥಣಿಯಲ್ಲಿ ರೋಟರಿ ಉದ್ಯಾನವನ ಉದ್ಘಾಟನೆ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ ಬೆಳಗಾವಿ(reporterkarnataka.com): ಅಥಣಿ ಪಟ್ಟಣದ ಅಬ್ಬಿಹಾಳ ರಸ್ತೆಯಲ್ಲಿರುವ ಶ್ರೀ ಜ್ಯೋತಿಬಾ ದೇವಸ್ಥಾನದಲ್ಲಿ ರೋಟರಿ ಸಂಸ್ಥೆಯಿಂದ ಆಯೋಜಿಸಿದ್ದ ರೋಟರಿ ಉದ್ಯಾನವನವನ್ನು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉದ್ಘಾಟಿಸಿದರು. ಕೆಪಿಸಿಸಿ ಪ.ಜಾ. ರಾಜ್ಯ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯರು, ... ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಉದ್ದೇಶ ಇದೆ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಬೆಂಗಳೂರು(reporterkarnataka.com): ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳದುಬಂದಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂ... ನಿಟ್ಟೆ ಯೂನಿವರ್ಸಿಟಿ ಕುಲಪತಿ, ನಿಟ್ಟೆ ಗ್ರೂಪ್ ಆಫ್ ಎಜುಕೇಶನಲ್ ಇನ್ಸ್ಟಿಟ್ಯೂಷನ್ಗಳ ಸ್ಥಾಪಕ ವಿನಯ ಹೆಗ್ಡೆ ನಿಧನ ಮಂಗಳೂರು(reporterkarnataka.com): ನಿಟ್ಟೆ ಡೀಮ್ಡ್-ಟು-ಬಿ-ಯೂನಿವರ್ಸಿಟಿ ಕುಲಪತಿ ಮತ್ತು ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎನ್. ವಿನಯ್ ಹೆಗ್ಡೆ ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮಂಗಳೂರಿನ ಶಿವಭಾಗ್ ನಲ್ಲಿರುವ ನಿವಾಸದಲ್ಲಿ ನಿಧನರಾದರು. ಶಿವಬಾಗ್ನಲ್ಲಿರುವ ... ಎಲ್ಲ ಕಾಲಕ್ಕೂ ಸಲ್ಲುವ ಕಾಲಾತೀತ ಕಾದಂಬರಿ ಮಲೆಗಳಲ್ಲಿ ಮದುಮಗಳು: ನಾಟಕಕಾರ ಡಾ.ಕೆ. ವೈ. ನಾರಾಯಣ ಸ್ವಾಮಿ ಬೆಂಗಳೂರು(reporterkarnataka.com): ಕನ್ನಡ ಸಾಹಿತ್ಯದ ಮೇರು ಕೃತಿಗಳಲ್ಲಿ ಒಂದು ಎಂದು ಪರಿಗಣಿಸಲ್ಪಟ್ಟಿರುವ ಕುವೆಂಪು ಅವರ ಮಲೆಗಳಲ್ಲಿ ಮದುಮಗಳು ಕಾದಂಬರಿ ಎಲ್ಲ ಕಾಲಕ್ಕೂ ಸಲ್ಲುವ ಕಾಲಾತೀತ ಕಾದಂಬರಿಗಳಲ್ಲಿ ಒಂದು ಎಂದು ಪ್ರಸಿದ್ಧ ನಾಟಕಕಾರ, ಕವಿ ಡಾ.ಕೆ. ವೈ. ನಾರಾಯಣಸ್ವಾಮಿ ಹೇಳಿದರು. ಅವರು ಇಂದ... ದಾವಣಗೆರೆ: ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿಗೆ ಮಾಧ್ಯಮ ಕಾಯಕ ರತ್ನ ಪ್ರಶಸ್ತಿ ಪ್ರದಾನ ದಾವಣಗೆರೆ(reporterkarnataka.com): ಪ್ರಜಾ ಪವರ್ ಟಿವಿ ವಾಹಿನಿಯ ವರದಿಗಾರ ವಿರೂಪಾಕ್ಷಯ್ಯ ಸ್ವಾಮಿ ಸಾರಲಿಮಠ ಅಂತರಗಂಗೆ ಅವರಿಗೆ ಮಾಧ್ಯಮ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ದಾವಣಗೆರೆಯಲ್ಲಿ ವಿದ್ಯಾ ನಗರದ ಕನ್ನಡ ಕುವೆಂಪು ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರಣರ ಉಪಸ್ಥಿತಿಯಲ್ಲಿ ಪ್ರಶ... Madikeri | ಕತ್ತಲೆಕಾಡು–ಮರಗೋಡು ರಸ್ತೆ ದುರಸ್ತಿಗೆ ಆಗ್ರಹಿಸಿ ನಡೆದ ರಸ್ತೆ ತಡೆ ಪ್ರತಿಭಟನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲ್ಲೂಕಿನ ಹದಗೆಟ್ಟ ಕತ್ತಲೆಕಾಡು – ಮರಗೋಡು ರಸ್ತೆಯ ದುಸ್ಥಿತಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೀವ್ರ ಅನಾನು ಕುಲತೆಯ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ ಕಾಮಗಾರಿಯನ್ನು ತಕ್ಷಣ ಕೈಗೊಳ್ಳಬೇಕೆಂದು ಆಗ್ರಹಿಸಿ... ಹೊಸ ವರ್ಷಾಚರಣೆ | ಗೋವಾ ಮತ್ತು ಹೊರರಾಜ್ಯಗಳಿಂದ ತೆರಿಗೆ ರಹಿತ ಮಧ್ಯಗಳಿಗೆ ಅವಕಾಶ ನೀಡಬೇಡಿ: ಅಬಕಾರಿ ಉಪ ಅಧಿಕ್ಷಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೊಸವರ್ಷಾ ಚರಣೆ ಹಿನ್ನಲೆಯಲ್ಲಿ ಹೋಂ ಸ್ಟೇ ಮತ್ತು ರೆಸಾರ್ಟ್ ಗಳಿಗೆ ಪ್ರವಾಸಿಗರು ಹೆಚ್ಚಿಗೆ ಆಗಮಿಸುತ್ತಿದ್ದು ಮಧ್ಯ ಇತರೆ ಪಾರ್ಟಿಗಳನ್ನು ಆಯೋಜಿಸಿದರೆ ದೊಡ್ಡ ಮಟ್ಟದ ಡಿಜೆ ಬಳಸಿದಲ್ಲಿ ಸಿ.ಎಲ್.೫ ಪರವಾನಗೆಯನ್ನು ಖಡ್ಡ... ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ CBC ಕಚೇರಿ ಸ್ಥಗಿತ ಬೇಡ: ಕೇಂದ್ರ ವಾರ್ತಾ ಸಚಿವರಿಗೆ ಕುಮಾರಸ್ವಾಮಿ ಮೈಸೂರು ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದು ಪತ್ರದಲ್ಲಿ ಉಲ್ಲೇಖ ನವದೆಹಲಿ(reporterkarnataka.com): ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ -C... ಸಿದ್ದರಾಮಯ್ಯ ಸರ್ಕಾರಕ್ಕೆ ಕೋಮುವಾದ, ದ್ವೇಷಭಾಷಣದ ವಿರುದ್ದ ನೈಜ ಕಾಳಜಿ ಇಲ್ಲ: ಮುನೀರ್ ಕಾಟಿಪಳ್ಳ ಬೆಂಗಳೂರು(reporterkarnataka.com): ಸಿದ್ದರಾಮಯ್ಯ ಸರ್ಕಾರ ದ್ವೇಷಭಾಷಣದ ಕಾಯ್ದೆ ಮಂಡಿಸಿ ಬೀಗುತ್ತಿದೆ. ವಾಸ್ತವವಾಗಿ ರಾಜ್ಯ ಸರ್ಕಾರಕ್ಕೆ ದ್ವೇಷ ಭಾಷಣ ತಡೆಯುವ ಇಚ್ಚಾಶಕ್ತಿ ಇಲ್ಲ. ದ್ವೇಷಭಾಷಣಕಾರರ ಮೇಲೆ ದಾಖಲಾಗಿರುವ 38 ಮೊಕದ್ದಮೆಗಳಿಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ಸಿದ್ದರಾಮಯ್ಯ ಸರ್ಕ... ನ್ಯಾಷನಲ್ ಹೆರಾಲ್ಡ್ ಕೇಸ್ | ಕಾಂಗ್ರೆಸ್ ನಾಯಕಿ ಸೋನಿಯಾ, ರಾಹುಲ್ ವಿರುದ್ಧ ದೆಹಲಿ ಕೋರ್ಟ್ ತೀರ್ಪು ಸ್ವಾಗತಾರ್ಹ: ಮಂಜುನಾಥ ಭಂಡಾರಿ ಮಂಗಳೂರು(reporterkarnataka.com): ನ್ಯಾಷನಲ್ ಹೆರಾಲ್ಡ್ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ್ದ ಚಾರ್ಜ್ಶೀಟ್ ಅನ್ನು ಪರಿಗಣಿಸಲು ದೆಹಲಿಯ ಹೌಸ್ ಅವೆನ್ಯೂ ನ್ಯಾಯಾಲಯ ನಿ... « Previous Page 1 2 3 4 … 201 Next Page » ಜಾಹೀರಾತು