ಎಂಸಿಸಿ ಬ್ಯಾಂಕಿನ ನೂತನ ಆಡಳಿತ ಕಚೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕಿನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಚೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ ಶುಕ್ರವಾರ ನೆರವೇರಿತು. ನೂತನ ಸುಸಜ್ಜಿತ ಆಡಳಿತ ಕಚೇರಿಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಉಧ್ಘಾಟಿಸಿದರು... ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ; ಮಾಜಿ ಸಚಿವ ರೈ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅಂತಿಮ ದರ್ಶನ ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಕೆ. ವಸಂತ ಬಂಗೇರ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಬೆಳ್ತಂಗಡಿಯ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಾಜಿ ಸಚಿವ ಬಿ. ರಮಾನಾಥ ರೈ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಸೇರಿದಂತೆ ಸಾ... ಮಾಜಿ ಶಾಸಕ ವಸಂತ ಬಂಗೇರ ನಿಧನ: ಸ್ಪೀಕರ್, ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಸಹಿತ ಹಲವು ಗಣ್ಯರ ಸಂತಾಪ ಬೆಂಗಳೂರು/ಮಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂ... ಮಾಜಿ ಶಾಸಕ ವಸಂತ ಬಂಗೇರ ಪಾರ್ಥಿವ ಶರೀರ ಹುಟ್ಟೂರತ್ತ: ನಾಳೆ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಬೆಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಕೆ. ವಸಂತ ಬಂಗೇರ ಅವರ ಪಾರ್ಥಿವ ಶರೀರದ ಪಯಣ ಬೆಂಗಳೂರಿನಿಂದ ಹುಟ್ಟೂರಿನತ್ತ ಹೊರಟಿದ್ದು, ನಾಳೆ ಮುಂಜಾನೆ ಬೆಳ್ತಂಗಡಿಯ ಮನೆಗೆ ತಲುಪಲಿದೆ. ಅವರ ಮನೆಯಲ್ಲಿ ಬೆಳಗ್ಗೆ ಅಂತಿಮ ವಿಧಿ ವಿಧಾನ ನಡೆದ ಬಳಿಕ ಬೆಳಗೆ 10 ಗಂಟೆಗೆ... ಮಾಜಿ ಶಾಸಕ, ಶೋಷಿತರ ಪರ ಗಟ್ಟಿಧ್ವನಿ ವಸಂತ ಬಂಗೇರ ಇನ್ನಿಲ್ಲ: ಪಾರ್ಥಿವ ಶರೀರ ನಾಳೆ ಬೆಳ್ತಂಗಡಿಗೆ ಮಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಕೆ. ವಸಂತ ಬಂಗೇರ(79) ಅನಾರೋಗ್ಯದಿಂದ ಬುಧವಾರ ನಿಧನರಾದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಸಂಜೆ 4 ಗಂಟೆಗೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. 198... ನಂಜನಗೂಡು ತಾಲೂಕು ನಾಯಕರ ಸಂಘದಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ನಗರದ ಗೌರಿಘಟ್ಟ ಬೀದಿಯಲ್ಲಿರುವ ನಾಯಕರ ಭವನದಲ್ಲಿ ತಾಲ್ಲೂಕು ನಾಯಕರ ಸಂಘದಿಂದ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಶ್ರೀ ನಿವಾಸ್ ಪ್ರಸಾದ್ ರವರ ಭಾವಚಿತ... ಬೆಂಗಳೂರಿನ ಹಲವೆಡೆ ತುಂತುರು ಮಳೆ: ಬಿಸಿಲಿನ ಝಳಕ್ಕೆ ತತ್ತರಿಸಿದ ಜನತೆಗೆ ಸ್ವಲ್ಪ ತಂಪು ಬೆಂಗಳೂರು(reporterkarnataka.com): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನತೆಗೆ ಸ್ವಲ್ಪ ತಂಪು ನೀಡಿದೆ.ಬೆಂಗಳೂರಿನ ಹಲವು ಕಡೆಗಳಲ್ಲಿ ಸಂಜೆ ವೇಳೆಗೆ ತುಂತುರು ಮಳೆಯಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್, ಕೋರಮಂಗಲ, ಶಾಂ... ರಾಜ್ಯದ ವಿಧಾನ ಪರಿಷತ್ 6 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ; 6ರಂದು ಫಲಿತಾಂಶ ಬೆಂಗಳೂರು(reporterkarnataka.com): ರಾಜ್ಯದ 6 ವಿಧಾನ ಪರಿಷತ್ತಿನ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದ್ದು, 3 ಶಿಕ್ಷಕರು ಹಾಗೂ 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈಶಾನ್ಯ ಪದವೀಧರ, ನೈಋತ್ಯ ಪದವೀಧರರ ಹಾಗೂ ಬೆಂಗಳೂರು ಪದವೀಧರರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆಗ್ನೇಯ ಶಿಕ್... ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಟೆಕ್ಎಕ್ಸ್ 2.0: ಐಟಿ ಮತ್ತು ಸೈಬರ್ ಭದ್ರತೆಯ ಭವಿಷ್ಯವನ್ನು ಡಿಕೋಡಿಂಗ್ ಮಾಡುವ ರಾಷ್ಟ್ರೀಯ ಟೆಕ್ ಶೃಂ... ಬೆಂಗಳೂರು(reporterkarnataka.com):ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ‘ಟೆಕ್ಎಕ್ಸ್ 2.0’ ಏಪ್ರಿಲ್ 29 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಐಟಿ ಉದ್ಯಮದ ನಾಲ್ಕು ಗಮನಾರ್ಹ ವ್ಯಕ್ತಿಗಳು, ಡಿಜಿಟಲ್ ಲ್ಯಾಂಡ್ಸ್ಕೇಪನ್ನು ಮರುರೂಪಿಸುವಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮಹತ್ವ... ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಪ್ರಚಾರ ಶಿವಮೊಗ್ಗ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೇ 2ರಂದು ರಾಜ್ಯಕ್ಕೆ ಆಗಮಿಸಲಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಪರವಾಗಿ ಬಹಿರಂಗ ಸಭೆಯಲ್ಲಿ ಭಾ಼ಷಣ ಮಾಡಲಿದ್ದಾರೆ. ರಾಹುಲ್ ಗಾಂಧಿ ಮೇ 2ರ ನಾಳೆ ಮಧ್ಯಾಹ್ನ 12ಕ್ಕೆ ಅಲ... « Previous Page 1 …18 19 20 21 22 … 150 Next Page » ಜಾಹೀರಾತು