ಪ್ರಸಿದ್ಧ ಕವಿ, ಭಾವಲೋಕದ ರಾಯಭಾರಿ ಜಯಂತ್ ಕಾಯ್ಕಿಣಿಗೆ ವಿಶ್ವಪ್ರಭಾ ಪುರಸ್ಕಾರ: ಜ. 24ರಂದು ಉಡುಪಿಯಲ್ಲಿ ಪ್ರದಾನ. ಉಡುಪಿ(reporterkarnataka.com): ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ ವಿಶ್ವಪ್ರಭಾ ಪುರಸ್ಕಾರ- 2024 ಪ್ರಶಸ್ತಿಗೆ ಪ್ರಸಿದ್ಧ ಕವಿ, ಬರಹಗಾರ, ಭಾವಲೋಕದ ರಾಯಭಾರಿ ಜಯಂತ್ ಕಾಯ್ಕಿಣಿ ಆಯ್ಕೆಯಾಗಿದ್ದು, ಜನವರಿ 24ರಂದು ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಸಂಜೆ 5:45ಕ್ಕೆ ಪುರಸ್... ಸರಕಾರಿ ಕಟ್ಟಡಗಳ ದಾಖಲೆಗಳನ್ನು ಕ್ರಮಬದ್ಧಗೊಳಿಸಿ: ಪ್ರಗತಿ ಪರಿಶೀಲನಾ ಸಭೆ ಕೋಲಾರ ಜಿಲ್ಲಾಧಿಕಾರಿ ಸಲಹೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು ಶಾಶ್ವತ ಜ್ಞಾಪಿಕೆಗಳು ಅವುಗಳನ್ನು ಜತನದಿಂದ ಮುಂದಿನ ಪೀಳಿಗೆಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಮತ್ತು... ಹಕ್ಕುಪತ್ರಗಳ ಸಮಸ್ಯೆಗೆ ಶೀಘ್ರವೇ ಪರಿಹಾರ: ಕುಂದಾಪುರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಂದಾಪುರ(reporterkarnataka.com): ಬಾಕಿ ಉಳಿದಿರುವ ಹಕ್ಕುಪತ್ರಗಳ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ. ... ಗ್ಯಾರಂಟಿ ಯೋಜನೆ ಜಾರಿಗೆ ತರುವ ಮೂಲಕ ಕಾಂಗ್ರೆಸ್ ಬಡವರ ಪರ ನುಡಿದಂತೆ ನಡೆದ ಪಕ್ಷ: ಉಡುಪಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ(reporterkarnataka.com): ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಕಾಂಗ್ರೆಸ್ ಸದಾ ಬಡವರ ಪರ ಇರುವ ಪಕ್ಷ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗ... ನಂಜನಗೂಡು: ರಾಮಜನ್ಮಭೂಮಿ ಅಯೋಧ್ಯೆಯಿಂದ ತಂದ ಮಂತ್ರಾಕ್ಷತೆ ಮನೆ ಮನೆಗೆ ವಿತರಣೆ ಮೋಹನ್ ನಂಜನಗೂಡು ಮೈಸೂರು info.reporterkarnatak@gmail.com ಹಿಂದುಗಳ ಬಹು ನಿರೀಕ್ಷಿತ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಅಂಗವಾಗಿ ಜನವರಿ 22ರಂದು ಶ್ರೀ ಬಾಲರಾಮನ ಪ್ರತಿಷ್ಠಾಪನೆ ಹಾಗೂ ರಾಮ ಮಂದಿರ ಉದ್ಘಾಟನೆಯ ಪ್ರಯುಕ್ತ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್... ನಂಜನಗೂಡು: ಎಲ್ಐಸಿ ಪ್ರತಿನಿಧಿಗಳಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಒಕ್ಕೂಟ ನಂಜನಗೂಡು ಶಾಖೆ ವತಿಯಿಂದ ಮೈಸೂರಿನ ಎಲ್ಐಸಿ ವಿಭಾಗೀಯ ಕಚೇರಿಯಲ್ಲಿ ಗುರುವಾರ 2024ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ವಿಭಾಗೀಯ ಅಧಿಕಾರಿ ಸತ್ಯನಾರಾಯಣ ಶಾಸ್ತ್ರಿ ಸೇರಿದ... ನಂಜನಗೂಡು: ಲೋಕಾಯುಕ್ತರಿಂದ ಸಾರ್ವಜನಿಕರ ಕುಂದು ಕೊರತೆ ಸಭೆ ಮತ್ತು ದೂರು ಸ್ವೀಕಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ಇಂದು ಸಾರ್ವಜನಿಕರ ಕುಂದು ಕೊರತೆ ಸಭೆ ಹಾಗೂ ದೂರು ಸ್ವೀಕಾರ ಕಾರ್ಯಕ್ರಮವನ್ನು ನಂಜನಗೂಡಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮೊದಲಿಗೆ ತಾಲೂಕು... ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024′ ಕ್ರಿಕೆಟ್ ಪಂದ್ಯಾಟ: ಬೆಂಗಳೂರು ನಗರ ಪ್ರಥಮ... ಮಂಗಳೂರು( reporterkarnataka.com): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್' -2024'ಕ್ರಿಕೆಟ್ ಪಂದ್ಯಾಟ ಜ.5ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲ... ಆಂಬುಲೆನ್ಸ್ ನಲ್ಲೇ ಹೆತ್ತಳಾ ತಾಯಿ!: ಗಂಡು ಮಗುವಿಗೆ ಜನ್ಮ ನೀಡಿದ ಅಸ್ಸಾಂ ಮೂಲದ ಕೂಲಿ ಕಾರ್ಮಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತುಂಬು ಗರ್ಭಿಣಿಯೋರ್ವಳು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ. ... ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪ್ರೊ. ಅಮೃತ ಸೋಮೇಶ್ವರ ಅಸ್ತಂಗತ: ಮುಖ್ಯಮಂತ್ರಿ ಸಹಿತ ಗಣ್ಯರ ಸಂತಾಪ ಮಂಗಳೂರು(reporterkarnataka.com): ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಅಮೃತ ಸೋಮೇಶ್ವ(88) ಅವರು ಅನಾರೋಗ್ಯದಿಂದ ಶನಿವಾರ ಕೊನೆಯುಸಿರೆಳೆದರು. ಲೇಖಕ, ಯಕ್ಷಗಾನ ಪ್ರಸಂಗಕರ್ತ, ಅನುವಾದಕ, ಸಂಶೋಧಕ, ವಿಮರ್ಶಕ, ಜಾನಪದ ವಿ... « Previous Page 1 …26 27 28 29 30 … 150 Next Page » ಜಾಹೀರಾತು