State Govt | ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿ ಮಧ್ಯಂತರ ವರದಿ ಸಲ್ಲಿಸಿದ ಬಳಿಕ ಒಳ ಮೀಸಲಾತಿ ಜಾರಿಗೆ ಕ್ರಮ ಬೆಂಗಳೂರು (reporterkarnatak.com): ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು. ಪರಿಶ... ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ: 2024ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ ಪ್ರದಾನ ಮೈಸೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ 2024ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ ಕಾರ್ಯಕ್ರಮ ಮೈಸೂರಿನ ʼಕೊಂಕಣ್ ಭವನʼದಲ್ಲಿ ಭಾನುವಾರ ಜರುಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಅವರು ದ... ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಮೊದಲ ಬಹುಮಾನ ಪಡೆದ ಉದಯ ವಾಣಿಯ ಸತೀಶ್ ಇರಾಗೆ ಪುರಸ್ಕಾರ ಪ್ರದಾನ ಹುಬ್ಬಳ್ಳಿ(reporterkarnataka.com): ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಇದೇ ಮೊದಲ ಬಾರಿಗೆ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಉದಯವಾಣಿ ಮಂಗಳೂರು ವಿಭಾಗದ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ ಅವರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪುರಸ್ಕಾರ ಪ್ರದಾನ ಮಾಡಿದರು... ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದ ಆರಂಭ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 92 ಪರೀಕ್ಷಾ ಕೇಂದ್ರ, 29760 ವಿದ್ಯಾರ್ಥಿಗಳು ಮಂಗಳೂರು(reporterkarnataka.com): ಪ್ರಸಕ್ತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಮಾ.21 ಶುಕ್ರವಾರ ಆರಂಭವಾಗಲಿದ್ದು, ಜಿಲ್ಲೆಯಲ್ಲಿ 29760 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 92 ಪರೀಕ್ಷಾ ಕೇಂದ್ರಗಳ, 1332 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಮಾರ್... ಕೋಲಾರ: ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರಿಗೆ ಉದ್ಯೋಗದ ಭರವಸೆ ಬೆಂಗಳೂರು (reporterkarnataka.com): ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರು ಯಾರು ಪ್ರೋತ್ಸಹ ಧನ (Incentives) ಪಡೆದಿರುತ್ತಾರೋ ಅವರುಗಳಿಗೆ ಉದ್ಯೋಗ ಒದಗಿಸುವುದಾಗಿ ಸಚಿವ ಎಂ.ಬಿ.ಪಾಟೀಲ್ ಭರವಸೆ ನೀಡಿದರು. ಇ... Chalukya Festival | ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಣೆಗೆ ರಾಜ್ಯ ಸರಕಾರ ತೀರ್ಮಾನ ಬೆಂಗಳೂರು(reporterjarnataka.com): ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆ... Cauvery Water | ಮಂಡ್ಯ: ಕಾವೇರಿ ನೀರು ಸರಬರಾಜು ನೂತನ ಕೊಳವೆ ಅಳವಡಿಕೆ ಕಾಮಗಾರಿಗೆ 350 ಕೋಟಿ ಬೆಂಗಳೂರು (reporterkarnataka.com) :ಮಂಡ್ಯ - ಕೆ.ಹೆಚ್.ಬಿ ಬಡಾವಣೆಯಲ್ಲಿ ಹೊಸದಾಗಿ ಕೊಳವೆ ವಿತರಣಾ ಮಾರ್ಗಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಹಾಲಿ ಇರುವ ಓ.ಹೆಚ್.ಟಿ ಯನ್ನು ಪುನರುಜ್ಜೀವನಗೊಳಿಸಿ ಕಾವೇರಿ ನೀರನ್ನು ಪೂರೈಸಲು ಅಗತ್ಯ ಇರುವ ಕಾಮಗಾರಿಗಳನ್ನು ಕೈಗೊಳ್ಳಲು ಕರ್ನಾಟಕ ನಗರ ನೀರು ಸ... Tourist Safety | ಪ್ರವಾಸಿಗರ ಸುರಕ್ಷತೆಗೆ ಎಲ್ಲ ರೀತಿಯ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ಬೆಂಗಳೂರು(reporterkarnataka.com):ಪ್ರವಾಸಿಗರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರು. ನಿಯಮ 330ರಡಿ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ್ ಅವರು ಗಂಗಾವತಿಯ... ರಾಜ್ಯದಲ್ಲಿ ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ಪಿಂಕ್ ಹೊಯ್ಸಳ,112 ಗಸ್ತು ವಾಹನ, ರಾಣಿ ಚೆನ್ನಮ್ಮ ತಂಡ ಬೆಂಗಳೂರು (reporterkarnataka.com): ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ಚರ್ ಹೇಳಿದರು. ವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಶರವಣ, ಸಿ.ಟಿ.ರವಿ, ರವಿಕುಮಾರ್ ಮುಂತಾದವರು ನಿಯಮ 68 ರಡಿ ಮೈಕ್ರೋ ಫೈನಾನ್ಸ್ ಹಾವಳಿ , ಮೈಸೂರಿನ ಉದಯಗಿರಿ ... ವಿಶ್ವವಿದ್ಯಾಲಯಗಳಲ್ಲಿ ಭೋದಕ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ: ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಬೆಂಗಳೂರು(reporterkarnataka.com): ಉನ್ನತ ಶಿಕ್ಷಣದ ಗುಣ ಮಟ್ಟ ಕಾಪಾಡುವುದು ಇಲಾಖೆಯ ಬದ್ದತೆಯಾಗಿದೆ. ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಭೋದಕ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು. ಇಂ... « Previous Page 1 …27 28 29 30 31 … 199 Next Page » ಜಾಹೀರಾತು