LIC | ದೇಶದ ಅತಿದೊಡ್ಡ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮದಿಂದ ಹೊಸ ಪಾಲಿಸಿ ಜೀವನ್ ಉತ್ಸವ್ ಪ್ಲಾನ್ ಬಿಡುಗಡೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ದೇಶದ ಅತಿದೊಡ್ಡ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮ (LIC) ಇದೀಗ ಹೊಸ ಪಾಲಿಸಿಯೊಂದನ್ನು ಹೊಸ ಜೀವನ್ ಉತ್ಸವ್ ಪ್ಲಾನ್ (LIC Jeevan Utsav) ಬಿಡುಗಡೆ ಮಾಡಿದೆ. ಎಲ್ಐಸಿ ಪ್ರತಿನಿಧಿಗಳು ಜನರ ಭವಿಷ್ಯದ ದೃ... ನಂಜನಗೂಡು: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ 67ನೇ ಪರಿನಿಬ್ಬಣ ಕಾರ್ಯಕ್ರಮ; ಪ್ರತಿಮೆಗೆ ಮಾಲಾರ್ಪಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ರವರ 67ನೇ ಪರಿನಿಬ್ಬಣ ಕಾರ್ಯಕ್ರಮ ನಡೆಯಿತು. ನಂಜನಗೂಡು ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ತಾಲೂಕು ಆಡಳಿತದ ವತಿಯಿಂ... ಚಳ್ಳಕೆರೆ: ಜೂಜಾಟ ಅಡ್ಡೆಯ ಮೇಲೆ ಪೊಲೀಸ್ ದಾಳಿ; 30 ಸಾವಿರಕ್ಕೂ ಅಧಿಕ ನಗದು, ಇಸ್ಪೀಟ್ ಎಲೆ ವಶ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕು ಗೋಪನಹಳ್ಳಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಆರೋಪದ ಚಳ್ಳಕೆರೆ ಪೊಲೀಸರು ಜೂಜಾಟ ಅಡ್ಡೆಯ ಮೇಲೆ ದಾಳಿ ನಡೆಸಿದ್ದು, 31750 ರೂ. ನಗದು ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊ... ಚಳ್ಳಕೆರೆ: ಅತಿಥಿ ಉಪನ್ಯಾಸಕ ಬೇಡಿಕೆ ಈಡೇರಿಗೆ ಆಗ್ರಹಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಹಾಗೂ ಉಪನ್ಯಾಸಕರ ಮುಷ್ಕರದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ತರಗತಿ ಮುಂದುವರಿಸಲು ಆಗ್ರಹಿಸಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಚಳ್ಳಕೆರೆಯ... ಅಮಾನತುಗೊಂಡ 3 ಮಂದಿ ಅಂಗನವಾಡಿ ಕಾರ್ಯಕರ್ತೆಯರ ಮರುನೇಮಕಕ್ಕೆ ಹೋರಾಟ: ಸಿಐಟಿಯು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಯಾರೋ ಮಾಡಿದ ತಪ್ಪಿಗೆ ಕೆಲಸ ಕಳೆದುಕೊಂಡಿದ್ದ ಮೂರು ಮಂದಿ ನೊಂದ ಸಂತ್ರಸ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ನಮ್ಮ ಸಂಘಟನೆಯಿಂದ ಹೋರಾಟ ಮಾಡಿ ಮರುನೇಮಕ ಮಾಡಿಸಲಾಗಿದೆ ಎಂದು ಅಂಗನವಾಡಿ ಸಿಐಟಿಯು ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷೆ ಕ... ಚಳ್ಳಕೆರೆ: ಸಂಭ್ರಮ- ಸಡಗರದಲ್ಲಿ ಗೌರಿ ಹಬ್ಬ ಆಚರಣೆ; 5 ದಿನಗಳ ಕಾಲ ಮೇಳೈಸಿದ ಜನಪದ ಗೀತೆ, ಕೋಲಾಟ, ಭಜನೆ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗೌರಿ ಹುಣ್ಣಿಮೆಯ ಅಂಗವಾಗಿ ಗೌರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಗ್ರಾಮದಲ್ಲಿ ಗೌರಿ ಹುಣ್ಣಿಮೆಯಂದು ಕೆರೆ ಮಣ್ಣನ್ನು ತಂದು ಆನೆಯ ಮೂರ್ತಿಯನ್ನು ಮಣ್ಣ... ಅಥಣಿ ಕೊಕಟನೂರ: ಸಮುದಾಯ ಭವನ ನಿರ್ಮಾಣಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterKarnataka@gmail.com ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಅಪ್ಪಯ್ಯಸ್ವಾಮಿ ದೇವಸ್ಥಾನದಲ್ಲಿ15 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸಂ. ಸವದಿ ಅವರು ಭೂಮಿಪೂಜೆ ನೆರವೇರಿಸ... ವಿಕಲಚೇತನರ ಬೇಡಿಕೆ ಸರಕಾರದಿಂದ ಶೀಘ್ರವೇ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ಬೆಂಗಳೂರು(reporterkarnataka.com): ವಿಕಲಚೇತನರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು. ಮುಂದಿನ ಅಯವ್ಯಯದ ವೇಳೆಗೆ ವಿಕಲಚೇತನರ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲ... ಹೃದಯಾಘಾತಕ್ಕೆ ಕೆಎಸ್ಸಾರ್ಟಿಸಿ ಬಸ್ ಚಾಲಕ ಬಲಿ: ಡ್ರೈವಿಂಗ್ ಮಾಡುತ್ತಿರುವಾಗಲೇ ಎದುರಾದ ಜವರಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೃದಯಾಘಾತದಿಂದ ಕರ್ತವ್ಯನಿರತ ಕೆಎಸ್ಸಾರ್ಟಿಸಿ ಬಸ್ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಚಾಲಕನನ್ನು ರವಿ ಲಮಾಣಿ (46) ಎಂದು ಗುರುತಿಸಲಾಗಿದೆ. ಮೂಡಿಗೆರೆ-ಗುತ್ತಿಹಳ್ಳಿ - ಹೆಸ್ಗೋಡ್ ಗ್ರಾಮಕ್ಕೆ ಹೋಗುವ ದಾರಿ ... ನಂಜನಗೂಡು: ಗಾರ್ಮೆಂಟ್ ಫ್ಯಾಕ್ಟರಿ ಲೋಕಾರ್ಪಣೆ; ಉಸ್ತುವಾರಿ ಸಚಿವ ಮಹದೇವಪ್ಪ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಉದ್ಯಮಿ ಇಂದನ್ ಬಾಬು ಒಡೆತನಕ್ಕೆ ಸೇರಿದ ಚಾಮುಂಡೇಶ್ವರಿ ಎಂಟರ್ಪ್ರೈಸಸ್ ಎಂಬ ಬೃಹತ್ ಕಾರ್ಖಾನೆಯನ್ನು ಉದ್ಘಾಟನೆ ಮಾಡಿ ಸಚಿವ ಮಹದೇವಪ್ಪ ಲೋಕಾರ್ಪಣೆಗೊಳಿಸಿದರು. ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಇದಕ್ಕೆ ಸಾಥ್ ನೀಡಿ... « Previous Page 1 …30 31 32 33 34 … 150 Next Page » ಜಾಹೀರಾತು