ನಂಜನಗೂಡಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಕಂದಾಯ ಸಚಿವ ಭೇಟಿ: ಶಾಶ್ವತ ಪರಿಹಾರಕ್ಕೆ ಶಾಸಕರ ಜೊತೆ ಚರ್ಚಿಸಿದ ಕೃಷ್ಣ ಬೈರೇಗೌಡ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಪಿಲಾ ನದಿಯ ಪ್ರವಾಹಕ್ಕೆ ನಂಜನಗೂಡಿನ ತಗ್ಗು ಪ್ರದೇಶದ ಜನರು ತತ್ತರಿಸಿ ಹೋಗಿದ್ದು, ಕಂದಾಯ ಸಚಿವ ಕೃಷ್ಣೇ ಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರತಿ ವರ್ಷದ ಪ್ರವಾಹದ ಸಂದರ್ಭದಲ್ಲಿ ವಾಸದ ಮನೆಗಳನ್ನು ತೊರೆದು ಜನ ಜಾನ... 108 ಆಂಬುಲೆನ್ಸ್ ಸಿಬ್ಬಂದಿಗಳ ಬೇಜವಾಬ್ದಾರಿತನ: ಅತಿವೃಷ್ಟಿ ನಿರಾಶ್ರಿತರ ಆಕ್ರೋಶ: ಮಾನವಿಯತೆ ಮೆರೆದ ಕಂದಾಯ ಅಧಿಕಾರಿ ಸುಧೀರ್..! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಜೀವ ಉಳಿಸಲು ವೈದ್ಯರು ಎಷ್ಟು ಮುಖ್ಯವೋ ನಮ್ಮನ್ನು ಆಸ್ಪತ್ರೆಗೆ ಕರೆದೊಯ್ಯಲು ಇರುವ ಆಂಬುಲೆನ್ಸ್ ವಾಹನ ಕೂಡ ಅಷ್ಟೇ ಮುಖ್ಯ. ಆದರೆ ಬೆಂಗಳೂರು 108 ಸಿಬ್ಬಂದಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ ವ್ಯಕ್ತವಾದ... ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕಾರ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.con ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕಾರ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ತಿಪ... ಮಿನ್ಮನೆಕೊಪ್ಪ ಬಳಿ ಮೃತಪಟ್ಟ ಸಚಿನ್ ಮನೆಗೆ ಆರಗ ಪ್ರವಾಹ ಅಧ್ಯಯನ ತಂಡವ ಭೇಟಿ: 5 ಲಕ್ಷ ರೂ ಪರಿಹಾರ ಆದೇಶದ ಪ್ರತಿ ಹಸ್ತಾಂತರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಬಳಿ ಅಕೇಶಿಯ ಮರ ಬಿದ್ದು ಮೃತಪಟ್ಟ ಸಚಿನ್ ಮನೆಗೆ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ಪ್ರವಾಹ ಅಧ್ಯಯನ ತಂಡವ... ಯಾದಗಿರಿ: ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಹುಣಸಗಿ ತಾಲೂಕಿನ ಅಗ್ನಿ ಗ್ರಾಮದಲ್ಲಿ ಗುರಪ್ಪ( 40) ಎಂಬವರು ಸಾಲ ಬಾಧೆ ತಾಳಲಾಗದೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗುರಪ್ಪ ಅವರು ಕರ್ನಾಟಕ ಬ್ಯಾಂಕ್ ನಲ್ಲಿ 7 ಲಕ್ಷ ಸಾಲ ಮಾಡಿದ್ದರು. 3-4 ವರ್ಷದಿಂದ... ತುಂಬಿದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿಕ ಸಾವು: ತೀರ್ಥಹಳ್ಳಿಯ ದೇವಂಗಿ ಬಳಿ ದುರ್ಘಟನೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ. ದೇವಂಗಿ ಬಳಿ ಉಂಟೂರು ಹಳ್ಳ ದಾಟುವಾಗ ತೇಲಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ... ಬಿಜೆಪಿ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಗೆ ಮುರಳಿ ಹೊಸಮಜಲು ಆಯ್ಕೆ ಮಂಗಳೂರು(reporterkarnataka.com): ಭಾರತೀಯ ಜನತಾ ಪಾರ್ಟಿಯ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಯ ನೂತನ ಸದಸ್ಯರನ್ನಾಗಿ ಮಂಗಳೂರಿನ ಇಂಡಿಯನ್ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಮುರಳಿ ಹೊಸಮಜಲು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ. ಸಿ. ಬಿ. ಶಶಿಧರ ಅವರು ತಿಳಿಸಿದ್ದಾರೆ. ... ಬಸವಣ್ಣನವರು ಸರ್ವಧರ್ಮೀಯರನ್ನು ಒಂದು ಗೂಡಿಸಿದ ಶ್ರೇಷ್ಠರು: ಕಪರಟ್ಟಿ ಬಸವರಾಜ ಮಹಾಸ್ವಾಮೀಜಿ ಸಂತೋಷ್ ಬೆಳಗಾವಿ info.reporterkarnataka@gmail.com ಬಸವಣ್ಣವರು 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಕಲ್ಯಾಣದ ಕ್ರಾಂತಿ ಮಾಡಿ ಸರ್ವಧರ್ಮೀಯರನ್ನು ಒಂದು ಗೂಡಿಸಿ ಒಂದೇ ಎಂಬ ತತ್ವ ಸಾರಿ ಶ್ರೇಷ್ಠ ಅನಿಸಿಕೊಂಡ್ಡವರು. ವಿಶ್ವ ಗುರು ಬಸವಣ್ಣವರು ಆಧ್ಯಾತ್ಮದ ಮಾತುಗಳು ಅಮೃತವಿದ್ದಂತೆ ಎಂದ... ಕನಕಪುರ ದಲಿತ ಯುವಕನ ಕೈ ಕತ್ತರಿಸಿದ ಪ್ರಕರಣ: ನಂಜನಗೂಡಿನಲ್ಲಿ ಪ್ರತಿಭಟನೆ; ತಪ್ಪಿತಸ್ಥರ ಗಡಿಪಾರು ಮಾಡಲು ಆಗ್ರಹ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದಲ್ಲಿ ದಲಿತ ಯುವಕರ ಮೇಲೆ ಸವರ್ಣಿಯರು ಹಲ್ಲೆ ನಡೆಸಿ ಯುವಕನ ಕೈ ಕತ್ತರಿಸಿದ ಪ್ರಕರಣವನ್ನು ಖಂಡಿಸಿ ನಂಜನಗೂಡಿನಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ... ಮುದ್ದೇಬಿಹಾಳದಲ್ಲಿ ಪತ್ರಿಕಾ ದಿನಾಚರಣೆ: ಪತ್ರಕರ್ತರಿಗೆ ಸೌಲಭ್ಯ ಒದಗಿಸಲು ಸರಕಾರದ ಮೀನಮೇಷ: ಬಂಗ್ಲೆ ಮಲ್ಲಿಕಾರ್ಜುನ ಶಿವು ರಾಠೋಡ ಮುದ್ದೇಬಿಹಾಳ ವಿಜಯಪುರ info.reporterkarnataka@gmail.com ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಕರೆಯಿಸಿಕೊಳ್ಳುವ ಪತ್ರಕರ್ತರ ಬದುಕು ಡೋಲಾಯಮಾನ ಸ್ಥಿತಿಯಲ್ಲಿದೆ. ರಾಜ್ಯ ಸರ್ಕಾರ ಪತ್ರಕರ್ತರಿಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ಮೀನಮೇಷ ಮಾಡುತ್ತಿದೆ ಎಂದು ಕರ್ನಾಟಕ ಕಾರ್ಯನಿರ... « Previous Page 1 …33 34 35 36 37 … 173 Next Page » ಜಾಹೀರಾತು