ಮಂಗಳೂರು: ಕಬಕ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಶಾಂತಾ ಪುತ್ತೂರು ಅವರಿಗೆ ಸಾಹಿತ್ಯ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್ ನೇತೃತ್ವದಲ್ಲಿ ನಗರದ ಪುರಭವನದಲ್ಲಿ ನಡೆದ ಸಾಹಿತ್ಯೋತ್ಸವ ಮತ್ತು 50 ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಬೊಳುವಾರು ನಿವಾಸಿ ಕಬಕ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಬಹುಮುಖ ಪ್ರತಿಭೆ ನೆಲೆಯಲ... ಕನ್ನಡ ನಾಡು-ನುಡಿಗಾಗಿ ಸೇವೆ ಸಲ್ಲಿಸಿ: ಕರ್ನಾಟಕ ರಾಜ್ಯೋತ್ಸವದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕರೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಕನ್ನಡ ಭಾಷೆ, ಸಂಸ್ಕೃತಿ ಪರಂಪರೆಗೆ ತನ್ನದೇ ಆದ ಇತಿಹಾಸವಿದೆ. ನಮ್ಮ ನಾಡಿನ ಹಲವು ಹೋರಾಟಗಾರರು, ನಾಯಕರು, ಹಿರಿಯರ ಹೋರಾಟ, ಶ್ರಮದ ಫಲವಾಗಿ ಪ್ರತ್ಯೇಕ ಕರ್ನಾಟಕ ರಾಜ್ಯ ನಿರ್ಮಾಣವಾಗಿದೆ. ಆದ್ದರಿಂದ ಕನ್ನಡ ನಾಡು-ನ... ರೋಹನ್ ಸಿಟಿ ಬಿಜೈ ‘ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ’ ಸ್ಕೀಮಿನ ಅನಾವರಣ ಮಂಗಳೂರು(reporterkarnataka.com):ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ‘ರೋಹನ್ ಸಿಟಿ’ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ನವೆಂಬರ್ – ಡಿಸೆಂಬರ್ ತಿಂಗಳಲ್ಲಿ ಬರುವ ದೀಪಾವಳಿ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್... ಮಂಗಳೂರಿನಲ್ಲಿ 2 ದಿನಗಳ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ: ಕಾದಂಬರಿಗಾರ್ತಿ ಹೇಮಾ ನಾಯ್ಕ್ ಅಧ್ಯಕ್ಷೆ ಮಂಗಳೂರು(reporterkarnataka.com): ನಗರದ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ನವೆಂಬರ್ 4 ಮತ್ತು 5ರಂದು ನಡೆಯಲಿರುವ 25ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹೇಮಾ ನಾಯ್ಕ್ ಅವರು ಆಯ್ಕೆಗೊಂಡಿದ್ದಾರೆ. ಎರಡೂ ದಿನ ಪರಿಸಂವಾದ, ಸಾಹಿತ್ಯ ಸಾದರೀಕರಣ, ಸಾಂಸ್ಕೃತಿಕ ಕಾರ್ಯಕ... ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗ... ಅಥಣಿಯ ಹಲ್ಯಾಳ ಸರಕಾರಿ ಪ್ರೌಢಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ 50ರ ಸಂಭ್ರಮ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಸರ್ಕಾರಿ ಪ್ರೌಢಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ 50ರ ಸಂಭ್ರಮವನ್ನು ಆಚರಿಸಲಾಯಿತು. ಶಾಲೆಯ ಎಸ್ ಡಿಎ... ಬ್ರೋಕರ್ ಮೋಸದಾಟ: ಕಾಂಬೋಡಿಯಲ್ಲಿ ಮಾಲೀಕನಿಂದ ಬಂಧನಕ್ಕೀಡಾದ ಕಾಫಿನಾಡು ಯುವಕ; 13 ಲಕ್ಷ ಬೇಡಿಕೆ; ಕಣ್ಣೀರಿಡುತ್ತಿರುವ ಹೆತ್ತವರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬ್ರೋಕರ್ ಗಳ ಮೋಸಕ್ಕೆ ಬಲಿಯಾಗಿ ಕಾಂಬೋಡಿಯಾ ಸೇರಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಯುವಕನೊಬ್ಬನನ್ನು ಮಾಲೀಕ ಬಂಧನದಲ್ಲಿಟ್ಟ ಘಟನೆ ಬೆಳಕಿಗೆ ಬಂದಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಮಹಲ್ಗೋಡು ಗ್ರಾಮದ ಅಶ... ಮಂಗಳೂರಿನ ವೈದ್ಯ ಡಾ. ನೆಗಳಗುಳಿ ಅವರ ‘ಕಡಲ ಹೂವು’ ಗಜಲ್ ಸಂಕಲನ ಲೋಕಾರ್ಪಣೆ ಮಂಗಳೂರು(reporterkarnataka.com): ಮಂಗಳೂರಿನ ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂದು ಪ್ರಕಾಶನದ ಹದಿನಾರನೇ ವಾರ್ಷಿಕ ಸಾಹಿತ್ಯ ಸಂಭ್ರಮ ಸಮಾರಂಭದಲ್ಲಿ ಮಂಗಳೂರಿನ ವೈದ್ಯ ಡಾ. ಸುರೇಶ ನೆಗಳಗುಳಿ ಇವರ ಮೂರನೇಯ ಗಜಲ್ ಸಂಕಲನ ಕಡಲ ಹೂವು ನಗರದ ಪುರ ಭವನದಲ್ಲಿ ಲೋಕಾರ್ಪಣೆ ಗೊಂಡಿತು. ಪಾಣೆಮಂ... ಪತ್ರಕರ್ತ, ಸಾಹಿತಿ, ಸಂಘಟಕ ಡಾ. ಶೇಖರ್ ಅಜೆಕಾರ್ ಇನ್ನಿಲ್ಲ ಕಾರ್ಕಳ(reporterkarnataka.com): ಪತ್ರಕರ್ತ, ಸಾಹಿತಿ ಡಾ. ಶೇಖರ್ ಅಜೆಕಾರ್ ಇಂದು ನಿಧನರಾದರು. ತೀವ್ರ ಹೃದಯಾಘಾತಕ್ಕೀಡಾದ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದರು. ಶೇಖರ್ ಅಜೆಕಾರ್ ಅವರು ಮುಂಬೈಯಲ್ಲಿ ದಶಕಗಳ ಕಾಲ ಪತ್ರಕರ್ತನಾಗಿ ಕಾರ್ಯನಿರ್ವಹಿಸಿದ್ದರು. ನಂತರ ತನ್ನ ಹ... ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ; ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ಗುರಿ: ವಿಕಾಸ್ ಪುತ್ತೂರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಮುಂದಿನ ವರ್ಷ ಜೂನ್ ನಲ್ಲಿ ನಡೆಯಲಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ಪ್ರಥಮ ಗುರಿಯಾಗಿದೆ ಎಂದು ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ರಾಜ್ಯ... « Previous Page 1 …34 35 36 37 38 … 150 Next Page » ಜಾಹೀರಾತು