ಅಧಿವೇಶನ ವೀಕ್ಷಣೆಗೆ ಬಂದ ಕಬಡ್ಡಿ ವಿಶ್ವಕಪ್ ನಲ್ಲಿ ಚಿನ್ನ ಗೆದ್ದ ಧನಲಕ್ಷ್ಮಿ: ಮುಖ್ಯಮಂತ್ರಿ ಅಭಿನಂದನೆ ಬೆಳಗಾವಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿರುವ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರಿಗೆ ಸುವರ್ಣಸೌಧದ ವಿಧಾನಸಭಾ ಅಧಿವೇಶನದಲ್ಲಿ ಅಭಿನಂದಿಸಿದರು. ಅಧಿವೇಶನ ವೀಕ್ಷಣ... Kodagu | ದೇಶದಲ್ಲಿ ಶುದ್ಧ ಗಾಳಿಯ ನಗರ: ಮಡಿಕೇರಿಗೆ ಟಾಪ್ 10ನಲ್ಲಿ ಸ್ಥಾನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmsil.com ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಬಿಡುಗಡೆ ಮಾಡಿರುವ ದೇಶದಲ್ಲಿ ಶುದ್ಧಗಾಳಿ ಲಭ್ಯವಿರುವ ಪ್ರಮುಖ ನಗರಗಳ ಟಾಪ್ 10 ನಗರಗಳ ಪೈಕಿ ಕೊಡಗು ಜಿಲ್ಲೆಯ ಮಡಿಕೇರಿ ನಗರ 10ನೇ ಸ್ಥಾನ ಪಡೆದಿದೆ. ದೇಶದಲ್ಲಿ ಶುದ್ಧ ಗಾಳಿ ಸಿಗುತ್ತ... ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರಧ್ವಜ: ಸುವರ್ಣ ವಿಧಾನಸೌಧ ಎದುರು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಬೆಳಗಾವಿ (reporterkarnataka.com): ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣ ಗೊಳಿಸಿದರು. ಈ ಕಾರ್ಯಕ್ರಮದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರ... ಹಣಕ್ಕಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ವಿಧಾನ ಪರಿಷತ್ ನಲ್ಲಿ ಸಚಿವ ದಿನೇಶ್ ಗುಂಡೂರಾವ್ ಬೆಳಗಾವಿ ಸುವರ್ಣಸೌಧ,(reporterkarnataka.com): ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆಪಿಎಂಇbಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅವರು ವಿ... ವಿಧಾನ ಮಂಡಲ ಚಳಿಗಾಲದ ಬೆಳಗಾವಿ ಅಧಿವೇಶನ ಆರಂಭ: ಅಗಲಿದ ಗಣ್ಯರಿಗೆ ಮುಖ್ಯಮಂತ್ರಿ ಸಂತಾಪ ಬೆಳಗಾವಿ(repoeterkarnataka.com): ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಇಂದು ಆರಂಭಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಮಾಜಿ ಸಚಿವರು, ಹಾಲಿ ಸಂಸದರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಎಚ್.ವೈ.ಮೇಟಿ ಅವರ ಕುರಿತು ಮಾತ... ವೈಟ್ಫೀಲ್ಡ್ನ ಬೆಸ್ಕಾಂ ಉಪ ವಿಭಾಗ ಕಚೇರಿ ಉದ್ಘಾಟನೆ: ಇಂಧನ ಸಚಿವ ಕೆ.ಜೆ. ಜಾರ್ಜ್ ಚಾಲನೆ ಬೆಂಗಳೂರು(reporterkarnataka.com): ಬೆಸ್ಕಾಂನ ವೈಟ್ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಉದ್ಘಾಟಿಸಿದರು. ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, "ಇದುವರೆಗೆ ವೈಟ್ಫೀಲ್ಡ್ ವಿಭಾಗ ಹಾಗೂ ಇ-4 ಉ... ಸೆಪ್ಟೆಂಬರ್ 13ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಂಗಳೂರು(reporterkarnataka.com): ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆಪ್ಟೆಂಬರ್ 13ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ... Chamarajanagara | ರಾಜೀವ್ ದೀಕ್ಷಿತ್ ಭಾರತದ ಆಧುನಿಕ ಸ್ವದೇಶಿ ಹರಿಕಾರ: ಸುರೇಶ್ ಋಗ್ವೇದಿ ಚಾಮರಾಜನಗರ(reporterkarnataka.com): ಸ್ವದೇಶಿ ಚಿಂತಕ, ಸ್ವದೇಶಿ ಬಂಧು, ರಾಜೀವ್ ದೀಕ್ಷಿತ್ ಭಾರತದ ಆಧುನಿಕ ಸ್ವದೇಶಿ ಹರಿಕಾರರು. ಭಾರತದ ಆಹಾರ ಉತ್ಪಾದನೆಯ ಸಂದರ್ಭದಲ್ಲಿ ಬಳಸುವ ರಾಸಾಯನಿಕಗಳು ಹಾಗೂ ವಸ್ತುಗಳ ಅಡ್ಡ ಪರಿಣಾಮಗಳ ಬಗ್ಗೆ ಸಮಗ್ರ ಜಾಗೃತಿ ಮೂಡಿಸಿದವರು ರಾಜೀವ್ ದೀಕ್ಷಿತ್ ಎಂದು ಜೈಹಿಂ... ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ: ಜರ್ಮನಿಯ ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಫೆಡರಲ್ ಸಚಿವಾಲಯದ ಮಹಾ ನಿರ್ದೇಶಕಿ ಕ್ರಿಸ್ಟಿನ್ ಟೋಎಟ್ಜ್ಕೇ ಸಂತಸ ಬೆಂಗಳೂರು (reporterkarnataka.com): ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿಯ ನಿಟ್ಟಿನಲ್ಲಿ ಭಾರತ ಮತ್ತು ಜರ್ಮನಿಯ ಸಹಕಾರ ವೃಧಿಸುವುದಕ್ಕಾಗಿ ಭಾರತಕ್ಕೆ ಭೇಟಿ ನೀಡಿರುವ ತಂಡವು ಇಂದು ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅ... Kodagu | ಕುಶಾಲನಗರ ಹನುಮ ಜಯಂತಿ ಶೋಭಾಯಾತ್ರೆ: 4 ಮಂಟಪಗಳಿಗೆ ಪ್ರಶಸ್ತಿ ಪ್ರಕಟ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಳೆದ 40 ವರ್ಷಗಳಿಂದ ಕುಶಾಲನಗರದ ಶ್ರೀ ರಾಮಾಂಜನೇಯ ಉತ್ಸವ ಸಮಿತಿ, ದೇವಸ್ಥಾನ ಸೇವಾ ಟ್ರಸ್ಟ್ ಆಚರಿಸಿಕೊಂಡು ಬರಲಾಗುತ್ತಿರುವ ಹನುಮ ಜಯಂತಿ ಅಂಗವಾಗಿ ನಡೆದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಮಂಟಪಗಳಿಗೆ ಪ್ರಶಸ್ತಿ ಪ್ರಕಟಿಸಲಾಗಿ... « Previous Page 1 2 3 4 5 6 … 201 Next Page » ಜಾಹೀರಾತು