“ಅರ್ಥ”ವಿಲ್ಲದ ಬಜೆಟ್; ರಾಜ್ಯವನ್ನು ದಾಖಲೆ ಸಾಲದ ಶೂಲಕ್ಕೆ ತಳ್ಳಿದ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ * ಎಂದಿನಂತೆ ಅಲ್ಪಸಂಖ್ಯಾತ ಮತ್ತು ಕಾಂಗ್ರೆಸ್ ಹೈಕಮಾಂಡ್ ಓಲೈಕೆಗಿಳಿದ ಸಿಎಂ * ಜಿ ರಾಮ್ ಜಿಗೆ ನಯಾ ಪೈಸೆ ಒದಗಿಸದ ಸರ್ಕಾರ ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 17ನೇ ಬಜೆಟ್ ₹ 4.48 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆಗಷ್ಟೇ ಸೀಮಿತ. ಅಂತ... ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ, ಇದರಿಂದ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಬಹಳ ದೊಡ್ಡ ಪರಿಣಾಮ ಬೀರಲಿದೆ ಎಂದು ಮಾ... “ಅರ್ಥ”ವಿಲ್ಲದ ಬಜೆಟ್; ರಾಜ್ಯವನ್ನು ದಾಖಲೆ ಸಾಲದ ಶೂಲಕ್ಕೆ ತಳ್ಳಿದ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ * ಎಂದಿನಂತೆ ಅಲ್ಪಸಂಖ್ಯಾತ ಮತ್ತು ಕಾಂಗ್ರೆಸ್ ಹೈಕಮಾಂಡ್ ಓಲೈಕೆಗಿಳಿದ ಸಿಎಂ * ಜಿ ರಾಮ್ ಜಿಗೆ ನಯಾ ಪೈಸೆ ಒದಗಿಸದ ಸರ್ಕಾರ ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 17ನೇ ಬಜೆಟ್ ₹ 4.48 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆಗಷ್ಟೇ ಸೀಮಿತ. ಅ... ರಾಜ್ಯ ಬಜೆಟ್ | ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ ಬೆಂಗಳೂರು(reporterkarnataka.com): ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ ಮಾಡಲಾಗುವುದು. 1. ಆರೋಗ್ಯ ಇಲಾಖೆಯ ಮೂಲಸೌಕರ್ಯ ಅಭಿವೃದ್ಧಿಗಾಗಿ 900 ಕೋಟಿ ರೂ 2. ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳ ತುರ್ತು ಚಿಕಿತ್ಸಾ ವಿಭಾಗಗಳ ಮೇಲ್ದರ್ಜೆಗಾಗಿ 45 ಕೋಟಿ ರೂ 3. ಕಡಿಮೆ ಜನ... ಸೋಮವಾರಪೇಟೆ | ಆಕಸ್ಮಿಕ ಬೆಂಕಿ ಅವಘಡ: ಮಾಜಿ ಯೋಧ ದುರ್ಮರಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ತಾಲ್ಲೂಕಿನ ತೊಳೂರು ಶೆಟ್ಟಳ್ಳಿಯಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಮಾಜಿ ಯೋಧರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ತೊಳೂರು ಶೆಟ್ಟಳ್ಳಿ ಜಂಕ್ಷನ್ ನಿವಾಸಿ ಹೆಚ್. ಎ ವೆಂಕಟೇಶ್ (64) ಮೃತ ದು... ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ: ಅನಂತರಾಜ ಗೌಡ,ಲೋಕೇಶ್ವರಿ ವಿನಯಚಂದ್ರ, ಲಲಿತ ಅಯ್ಯಣ್ಣಗೆ ಪ್ರಶಸ್ತಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಿಸಲಾಗಿದೆ. ಇದೇ ಮಾರ್ಚ್ 14 ರಂದು ಮಂಗಳೂರಿನ ಊರ್ವ ಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್... ಮದ್ಯ ತಯಾರಿಕಾ ವಲಯದಲ್ಲಿ ರಾಜ್ಯ ಸರಕಾರದ ಪ್ರಗತಿಪರ ಸುಧಾರಣೆಗಳು ಆದಾಯದ ಮೂಲವನ್ನು ಹೆಚ್ಚಿಸಿದೆ: ಐಎಸ್ಡಬ್ಲ್ಯುಎಐ ಬೆಂಗಳೂರು(reporterkarnataka.com): ಕರ್ನಾಟಕ ಸರ್ಕಾರವು ಕೈಗೊಂಡ ಪ್ರಗತಿಪರ ಸುಧಾರಣೆಗಳು ಮದ್ಯ ತಯಾರಿಕಾ (ಸ್ಪಿರಿಟ್ಸ್) ವಲಯವನ್ನು ಉದ್ಯೋಗ, ಹೂಡಿಕೆ ಮತ್ತು ರಾಜ್ಯದ ಆದಾಯದ ಪ್ರಮುಖ ಚಾಲಕ ಶಕ್ತಿಯಾಗಿ ಮಾಡಿದೆ ಎಂದು ಇಂಟರ್ನ್ಯಾಷನಲ್ ಸ್ಪಿರಿಟ್ಸ್ ಅಂಡ್ ವೈನ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಐಎಸ್ಡಬ್... ನಂಜನಗೂಡು: ಜನಸ್ನೇಹಿ ಶಿಕ್ಷಕರಿಗೆ ಗ್ರಾಮಸ್ಥರ ಹೃದಯಸ್ಪರ್ಶಿ ಬೀಳ್ಕೊಡುಗೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಿವೃತ್ತಿ ಹೊಂದಿದ ಜನಸ್ನೇಹಿ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು ಅಪರೂಪದಲ್ಲಿ ಅಪರೂಪವೆಂಬಂತೆ ಅದ್ದೂರಿ ಹಾಗೂ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ್ದು ವಿಶೇಷವಾಗಿತ್ತು. ಗ್ರಾಮದ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಿವೃತ್ತ ಶಿಕ... ಬೆಂಗಳೂರು: ರಾಷ್ಟ್ರೀಯ ಪರ್ತಕರ್ತರ 9ನೇ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು info.reporterkarnataka@gmail.com ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಬೆಂಗಳೂರಿನ ಸಾಧನ ವೃದ್ದಾಶ್ರಮ ಮತ್ತು ಅನಾಥಾಶ್ರಮದ ಆಶ್ರಯದಲ್ಲಿ ರಾಷ್ಟ್ರೀಯ ಪರ್ತಕರ್ತರ 9ನೇ ಸಮಾವೇಶ ಹಾಗೂ ಸಾಮ್ರಾಟ್ ಆಶೋಕ್ ಪ್ರಶಸ್ತಿ ಪ್ರದಾನ ಸ... ಭಾರತದಲ್ಲಿ ವಿದ್ಯಾರ್ಥಿಗಳ ಸಾಧನೆ ಸಂಭ್ರಮಿಸುವ ಪಿವಿಐ 3ನೇ ಘಟಿಕೋತ್ಸವ ಬೆಂಗಳೂರು(reporterkarnataka.com): ಪಿವಿಐ ಎಂದು ಪ್ರೀತಿಯಿಂದ ಕರೆಯಲ್ಪಡುವ ಪ್ರಾಕ್ರಮಿಕಾ ವೃತ್ತಿಪರ ಸಂಸ್ಥೆಯು, ಯಲಹಂಕದ ಉತ್ತರ ಬೆಂಗಳೂರಿನ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ಬ್ಯಾಚ್ಗಾಗಿ ತನ್ನ ಮೂರನೇ ಘಟಿಕೋತ್ಸವವನ್ನು ಆಯೋಜಿಸಿತ್ತು. ಈ ಅಪೂರ್ವ ಮುಂಜಾನೆ ಘನತೆ, ಫಲಿತಾಂಶ ... « Previous Page 1 2 3 4 5 6 … 208 Next Page » ಜಾಹೀರಾತು