ತೀರ್ಥಹಳ್ಳಿ ದಸರಾ ಉತ್ಸವದ ಖರ್ಚು ಪಾರದರ್ಶಕದಿಂದ ಕೂಡಿದೆ: ಸಂದೇಶ್ ಜವಳಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಈ ಬಾರಿ ಎಲ್ಲರ ಸಹಕಾರದಿಂದ ಅತ್ಯಂತ ವೈಭವದಿಂದ ದಸರಾ ಉತ್ಸವ ನಡೆದಿದೆ. ಈ ಬಾರಿ ರಶೀದಿ ಪುಸ್ತಕ ಹಾಗೂ ಸಾರ್ವಜನಿಕರ ದೇಣಿಗೆಯಿಂದ 8,98,395 ರೂ, ಪಟ್ಟಣ ಪಂಚಾಯಿತಿ ವತಿಯಿಂದ 2.50 ಲಕ್ಷ, ಎಲ್ಲಾ ಗ್ರಾಮಪ... ರಾಜ್ಯದ ಆರ್ಥಿಕತೆ ವೇಗ ಪಡೆದಿದೆ; ದೇಶದಲ್ಲೇ ರಾಜ್ಯದ ಜಿಡಿಪಿ ನಂಬರ್ 1 ಆಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರು(reporterkarnataka.com): ಇಡೀ ದೇಶದಲ್ಲಿ ನಮ್ಮ ರಾಜ್ಯದ ಜಿಡಿಪಿ ನಂಬರ್ ಒಂದು ಆಗಿದೆ. ದೇಶದ ಜಿಡಿಪಿ 8 ಇದ್ದರೆ ನಮ್ಮ ರಾಜ್ಯದ ಜಿಡಿಪಿ 10ಕ್ಕೆ ತಲುಪಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತುಮಕೂರಿನಲ್ಲಿ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಭಿವೃದ್ಧಿ ಕಾರ್ಯಕ್ರಮ... ಫೆಂಗಲ್ ಚಂಡಮಾರುತ: ಚಿಕ್ಕಮಗಳೂರು ಜಿಲ್ಲಾದ್ಯಂತ ನಾಳೆ ಶಾಲೆಗಳಿಗೆ ರಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಫೆಂಗಲ್ ಚಂಡಮಾರುತದಿಂದ ಭಾರೀ ಮಳೆಯ ಮುನ್ಸೂಚನೆ ಇರುವ ಕಾರಣ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಶಾಲೆಗಳಿಗೆ ಡಿ.3(ನಾಳೆ) ರಜೆ ಘೋಷಿಸಲಾಗಿದೆ. ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ... ಕೃಷಿ ರಾಸಾಯನಿಕಗಳು ಜೀವ ವೈವಿಧ್ಯಕ್ಕೆ ಮಾರಕವಾಗದಿರಲಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmal.com ಕೃಷಿ ಪರಿಕರಗಳ ಮಾರಾಟಗಾರರ ಜವಾಬ್ದಾರಿ ಹೆಚ್ಚಿಸಲು ಈ ಕಾರ್ಯಕ್ರಮ ಮಾಡಲಾಗಿದೆ. ಇದರ ಸದುಪಯೋಗ ಆಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಭಾರತ ಸರ್ಕಾರ, ಮ್ಯಾನೇಜ್ ಹೈದರಾಬಾದ್, ಕೃಷಿ ವಿಶ್ವವಿದ್ಯಾಲಯ ಧ... ಕೇಂದ್ರ ಮತ್ತು ರಾಜ್ಯ ಸರಕಾರ ಬಡವರ, ರೈತ- ಕೃಷಿ ಕಾರ್ಮಿಕ ವಿರೋಧಿ: ಜಿ.ಸಿ.ಬಯ್ಯಾ ರೆಡ್ಡಿ ಆರೋಪ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೇಂದ್ರ ಮತ್ತು ರಾಜ್ಯ ಸರಕಾರ ಬಡವರ, ರೈತ ಕೃಷಿ ಕಾರ್ಮಿಕ ವಿರೋಧಿ ಸರಕಾರವಾಗಿದೆ. ಇದರಿಂದ ಪ್ರಜಾಪ್ರಭುತ್ವ ಗಂಡಾಂತರದಲ್ಲಿದೆ. ಬಹುರಾಷ್ಟ್ರೀಯ, ದೇಶಿಯ ಬಂಡವಾಳ ಶಾಹಿಗಳಿಂದ ಕೃಷಿ ನಾಶವಾಗುತ್ತಿದೆ ಎಂದು ರಾಜ್ಯ ಕ... ನಾನೂ ಹಳ್ಳಿ ಸರಕಾರಿ ಶಾಲೆಯ ವಿದ್ಯಾರ್ಥಿ, ಮಕ್ಕಳ ಉತ್ತಮ ಭವಿಷ್ಯಕ್ಕೆ ಶಿಕ್ಷಕರು ಬುನಾದಿ ಹಾಕಬೇಕು: ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ನಾನೂ ನಮ್ಮೂರಾದ ನರಸಿಂಹಗಿರಿ ಹಳ್ಳಿಯ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿದ್ದೆ, ಸರ್ಕಾರಿ ಶಾಲೆಯನ್ನು ಯಾರೂ ಯಾವುದೇ ಕಾರಣಕ್ಕೆ ಜರಿಯ ಬಾರದು ಎಂದು ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರು ತಮ್ಮ ... ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ. ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂ... ಕೋಲಾಚಲಂ ರಸ್ತೆ ಮರು ನಾಮಕರಣ ಮೂರ್ಖತನದ ಪರಮಾವಧಿ: ಪ್ರಜ್ಞಾವಂತ ನಾಗರಿಕರ ವಿರೋಧ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿ ನಗರದ ಕನಕದುರ್ಗಮ್ಮ ದೇವಾಲಯದಿಂದ ಬ್ರೂಸ್ ಪೇಟೆ ಪೋಲಿಸ್ ಠಾಣೆ ವರೆಗಿನ ವೆಂಕಟ್ ರಾವ್ ಕೋಲಾಚಲಂ ಹೆಸರಿನ ಜೋಡಿ ರಸ್ತೆ ಹೆಸರು ಬದಲಾವಣೆಯ ಕುರಿತು ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅನುಮೋದನೆ ದೊರೆತಿರುವು... ರಾಜ್ಯದ ಎಲ್ಲಾ ಜಿಲ್ಲೆಗಳ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ದಿ ನಿಧಿಗೆ ತಲಾ 10 ಲಕ್ಷ ರೂ. ನೀಡಲು ಚಿಂತನೆ: ಕೆ.ವಿ.ಪ್ರಭಾಕರ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಾಜ್ಯ ಸರ್ಕಾರದ ಮುಂದಿನ ಬಜೆಟ್ನಲ್ಲಿ ಎಲ್ಲಾ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಸಂಘಗಳ ಕ್ಷೇಮಾಭಿವೃದ್ದಿ ನಿಧಿಗೆ ತಲಾ 10 ಲಕ್ಷ ರೂ. ನೀಡಲು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿಗಳ ಪತ್ರಿಕಾ ಕಾರ್ಯದರ್ಶಿ ಕೆ.ವಿ... ವಿಶ್ವದಲ್ಲಿ ನಾವು ಮೊದಲಿಗರಾಗಬೇಕಾದರೆ ವಿಜ್ಞಾನದಲ್ಲಿ ಪ್ರತಿದಿನವೂ ಅನ್ವೇಷಣೆ ಮಾಡಬೇಕು: ಡಾ.ಕೆ.ವಿ.ರಾವ್ ಮಂಗಳೂರು(reporterkarnataka.com): ವಿಶ್ವದಲ್ಲಿ ನಾವು ಮೊದಲಿಗರಾಗಬೇಕಾದರೆ ವಿಜ್ಞಾನದಲ್ಲಿ ಪ್ರತಿದಿನವೂ ಅನ್ವೇಷಣೆಯನ್ನು ಮಾಡಬೇಕು. ಇದಕ್ಕೋಸ್ಕರ ಸರ್ಕಾರ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ರಾಜ್ಯ ಮಟ್ಟದಲ್ಲಿ ಆಯೋಜಿಸುತ್ತಿದೆ ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.... « Previous Page 1 …38 39 40 41 42 … 190 Next Page » ಜಾಹೀರಾತು