ರಾಜ್ಯದ ವಿಧಾನ ಪರಿಷತ್ 6 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ; 6ರಂದು ಫಲಿತಾಂಶ ಬೆಂಗಳೂರು(reporterkarnataka.com): ರಾಜ್ಯದ 6 ವಿಧಾನ ಪರಿಷತ್ತಿನ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದ್ದು, 3 ಶಿಕ್ಷಕರು ಹಾಗೂ 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈಶಾನ್ಯ ಪದವೀಧರ, ನೈಋತ್ಯ ಪದವೀಧರರ ಹಾಗೂ ಬೆಂಗಳೂರು ಪದವೀಧರರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆಗ್ನೇಯ ಶಿಕ್... ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಟೆಕ್ಎಕ್ಸ್ 2.0: ಐಟಿ ಮತ್ತು ಸೈಬರ್ ಭದ್ರತೆಯ ಭವಿಷ್ಯವನ್ನು ಡಿಕೋಡಿಂಗ್ ಮಾಡುವ ರಾಷ್ಟ್ರೀಯ ಟೆಕ್ ಶೃಂ... ಬೆಂಗಳೂರು(reporterkarnataka.com):ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ‘ಟೆಕ್ಎಕ್ಸ್ 2.0’ ಏಪ್ರಿಲ್ 29 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಐಟಿ ಉದ್ಯಮದ ನಾಲ್ಕು ಗಮನಾರ್ಹ ವ್ಯಕ್ತಿಗಳು, ಡಿಜಿಟಲ್ ಲ್ಯಾಂಡ್ಸ್ಕೇಪನ್ನು ಮರುರೂಪಿಸುವಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮಹತ್ವ... ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಪ್ರಚಾರ ಶಿವಮೊಗ್ಗ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೇ 2ರಂದು ರಾಜ್ಯಕ್ಕೆ ಆಗಮಿಸಲಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಪರವಾಗಿ ಬಹಿರಂಗ ಸಭೆಯಲ್ಲಿ ಭಾ಼ಷಣ ಮಾಡಲಿದ್ದಾರೆ. ರಾಹುಲ್ ಗಾಂಧಿ ಮೇ 2ರ ನಾಳೆ ಮಧ್ಯಾಹ್ನ 12ಕ್ಕೆ ಅಲ... ನಂಜನಗೂಡು: ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕನ್ನಡ ಸಾಹಿತ್ಯ ಪರಿಷತ್ತು ನಂಜನಗೂಡು ಘಟಕದ ವತಿಯಿಂದ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಸಭೆ ನಡೆಯಿತು. ಸಂಘದ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅನಾರೋಗ್ಯದಿಂದ ಮೊನ್ನೆ ಸಾವಿಗೀಡಾದ ಚಾಮರಾಜನಗರ ಸ... ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವು ನಿಶ್ಚಿತ: ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರರಾದ ರಾವಸಾಬ ಐಹೊಳೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ, ಅನ್ನ ಭಾಗ್ಯ ಯೋಜನೆ, ಯುವನಿಧಿ ಯೋಜನೆ ಹಾಗೂ ಉಚಿತ ವಿದ್ಯುತ್ ಯೋಜನೆಗಳು ಎಲ್ಲ ವರ್ಗದ ಜನರಿಗೆ ಅನುಕೂಲವಾಗಿದೆ. ಆದ್ದರಿಂದ ಈ ಬಾರಿ ಲೋಕಸಭೆ ಚುನಾ... ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿರುವುದಕ್ಕೂ ನನಗೂ ಸಂಬಂಧವಿಲ್ಲ; ಉಪ್ಪು ತಿಂದವರು ನೀರು ಕುಡಿಯಲೇ ಬೇಕು: ಮಾಜಿ ಸಿಎಂ ಕುಮಾರಸ್ವಾಮಿ ಬೆಂಗಳೂರು(reporterkarnataka.com): ಹಾಸನ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿರುವುದಕ್ಕೂ ನನಗೂ ಸಂಬಂಧವಿಲ್ಲ. ಅವರು ವಿದೇಶಕ್ಕೆ ಹೋಗಿದ್ದರೆ ಎಸ್ಐಟಿ ಅಧಿಕಾರಿಗಳು ಕರೆದುಕೊಂಡು ಬರುತ್ತಾರೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶ... ಶೆಟ್ಟರ್ ಬದ್ದತೆ ಇಲ್ಲದ ಚಂಚಲ ಮನಸಿನ ವ್ಯಕ್ತಿ: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಕ್ಷ್ಮಣ ಶಿವರಾಯ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬದ್ದತೆ ಇಲ್ಲದ ಚಂಚಲ ಮನಸಿನ ವ್ಯಕ್ತಿ. ಕಳೆದ ಬಾರಿ ಬಿಜೆಪಿ ಟಿಕೆಟ್ ಸಿಗದಕ್ಕೆ ಕಾಂಗ್ರೆಸ್ಗೆ ಬಂದರು. ಕಾಂಗ್ರೆಸ್ ಟಿಕೆಟ್ ಕೊಟ್ಟರೂ ಶೆಟ್ಟರ್ ಕೆಟ್ಟದಾಗಿ ಸೋತರು. ಎಂದು ... ನಂಜನಗೂಡು: ಸರತಿ ಸಾಲಿನಲ್ಲಿ ನಿಂತು ಶಾಸಕ ದರ್ಶನ್ ಧ್ರುವನಾರಾಯಣ್ ಮತದಾನ *ಸ್ವಗ್ರಾಮ ಹೆಗ್ಗವಾಡಿಯಲ್ಲಿ ಸಹೋದರನ ಜೊತೆ ಮತದಾನ ಮಾಡಿ ಕಾರ್ಯಕರ್ತರ ಮತ್ತು ಸಂಬಂಧಿಕರ ಜೊತೆ ಕುಶಲೋಪರಿ ಹಂಚಿಕೊಂಡ ಶಾಸಕ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇಂದು ನಡೆದ ಲೋಕಸಭಾ ಚುನಾವಣೆಯ ಹಿನ್ನೆಲೆ ಚಾಮರಾಜನಗರ ಜಿಲ್ಲೆಯ ಸ್ವಗ್ರಾಮ ಹೆಗ್ಗವಾಡಿ ಗ್ರಾಮ... ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳಿಂದ ಮತದಾನ: ಸಂವಿಧಾನಬದ್ಧ ಹಕ್ಕು ಚಲಾಯಿಸುವಂತೆ ಸ್ವಾಮೀಜಿ ಕರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳು ರಂಭಾಪುರಿ ಮಠದ ಬೂತ್ ನಲ್ಲಿ ಮತದಾನ ಮಾಡಿದರು. ಅವರ ಮತದಾನದ ಬಳಿಕ ಉಳಿದವರ ಮತದಾನ ಮಾಡಿದರು. ಶ್ರೀ ಗಳು ಮೊದಲು ಮತದಾನ ಮಾಡಲೆಂದು ಸ್ಥಳೀಯರು ಕಾದರು. ಎಲ್ಲರೂ ಮತದಾನ ಮಾ... ನಂಜನಗೂಡು: ನೇಹಾ ಹಿರೇಮಠ್ ಕೊಲೆ ಪ್ರಕರಣ ಖಂಡಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನೇಹಾ ಹಿರೇಮಠ್ ಹತ್ಯೆ ಖಂಡಿಸಿ ನಂಜನಗೂಡಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತಿಭಟನೆ ನಡೆಸಲಾಯಿತು. ನಂಜನಗೂಡು ನಗರದ ತಾಲೂಕು ಆಡಳಿತ ಭಾಗದ ಮುಂಭಾಗದಲ್ಲಿ ಜಮಾಯಿಸಿದ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ... « Previous Page 1 …42 43 44 45 46 … 173 Next Page » ಜಾಹೀರಾತು