ಕುಮಾರಸ್ವಾಮಿ ಬೇಡಿಕೆಯಂತೆ ರಾಜ್ಯ ಸರಕಾರ ಹೊಸ ಇನ್ನೋವಾ ಹೈಕ್ರಾಸ್ ವಾಹನ ನೀಡಿದೆ: ರಮೇಶ್ ಬಾಬು ಬೆಂಗಳೂರು(reporterkarnataka.com): ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹಿಂದಿನ ಇನ್ನೋವಾ ಕ್ರಿಸ್ಟಾ ಕಾರನ್ನು ಬಳಸಲು ನಿರಾಕರಿಸಿ ಹೊಸ ಇನ್ನೋವಾ ಹೈಕ್ರಾಸ್ ಕಾರಿಗೆ ಬೇಡಿಕೆ ಸಲ್ಲಿಸಿದ್ದು, KA 59 G 0099 ಕಾರು ಹಂಚಿಕೆ ಆಗಿರುತ್ತದೆ. ಇದರ ಜೊತೆಗೆ ಕೆಲವು ಸಿಬ್ಬಂದಿಯನ್ನು ಎರವಲು ಸೇವೆಯ ಮೇ... ಉಡಾಫೆ ಬಿಟ್ಟು ಕಿಯೋನಿಕ್ಸ್ ವೆಂಡರ್ಸ್ ಬಿಲ್ ಪಾವತಿಸಿ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ತರಾಟೆ ಬೆಂಗಳೂರು(reporterkarnataka.com): ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನ... ಕಿಯೋನಿಕ್ಸ್ ಸರಬರಾಜುದಾರರ ಬಿಲ್ ಬಾಕಿಗೆ ಹಿಂದಿನ ಭ್ರಷ್ಟ ಬಿಜೆಪಿ ಸರಕಾರವೇ ಕಾರಣ: ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು(reporterkarnataka.com): ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ದಯೆಯಿಂದ ಕಿಯೋನಿಕ್ಸ್ ಸರಬರಾಜುದಾರರು ದಯಾಮರಣ ಕೋರುವಂತಾಗಿದೆಯೇ ಹೊರತು ನಮ್ಮಿಂದಲ್ಲ ಎಂದು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ, ಬಿಟಿ ಇಲಾಖೆ ಪ್ರಿಯಾಂಕ್ ಖರ್ಗೆ ಹಾಗೂ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇ... ಬೆಂಗಳೂರಿಗೆ ನ್ಯೂಲುಕ್; ಗೋಡೆಗಳ ಮೇಲೆ ಕಲಾವಿದರ ಕೈಚಳಕ; ಹಲವು ಕತೆ ಹೇಳುತ್ತಿರುವ ಚಿತ್ರಪಟಗಳು ಬೆಂಗಳೂರು(reporterkarnataka.com): ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ. ಬಿಎಂಆರ್ಸಿಎಲ್ ಹಾಗೂ ಅನ್ಬಾಕ್ಸಿಂಗ್ ಬಿಎಲ್ಆರ್ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿ... ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಿಶಿಷ್ಟವಾಗಿ ಹೊರತಂದಿರುವ 2025ರ ಕ್ಯಾಲೆಂಡರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಗೃಹ ಕಚೇರಿ ಕಾವೇರಿಯಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾ... ‘ಮನೆಗೊಂದು ಗ್ರಂಥಾಲಯ’: ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ; ಕುಮಾರ ವ್ಯಾಸಭಾರತ ಸಂಪುಟಗಳ ಲೋಕಾರ್ಪಣೆ ಬೆಂಗಳೂರು(reporterkarnataka.com):'ಮನೆಗೊಂದು ಗ್ರಂಥಾಲಯ'ದ ಮೊದಲ ಗ್ರಂಥಾಲಯವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಯೇ ಸ್ಥಾಪಿಸುತ್ತಿದ್ದು, ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ನಾಡೋಜ ಡಾ. ಹಂ.ಪ. ನಾಗರಾಜಯ್ಯ ಚಾಲನೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್... ಚಳ್ಳಕೆರೆ ಗೊಲ್ಲರಹಟ್ಟಿಯಲ್ಲಿ 1 ವರ್ಷದಿಂದ ಸ್ಥಗಿತಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka.com ಚಳ್ಳಕೆರೆ ತಾಲೂಕಿನ ಎಲಗಟ್ಟೆ ಗೊಲ್ಲರಹಟ್ಟಿ ಗ್ರಾಮದ ಊರಿನಲ್ಲಿ ಕಳೆದ ಒಂದು ವರ್ಷದಿಂದ ನಿಂತು ಹೋಗಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭಗೊಂಡಿದೆ. ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ಸುನಿಲ್ ಅವರ ಪ... ಎಚ್ ಎಂಪಿವಿ ವೈರಸ್ ಬಗ್ಗೆ ಭಯ ಬೇಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ಬೆಂಗಳೂರು(reporterkarnataka.com): ಎಚ್ ಎಂ.ಪಿ. ವೈರಾಣು ಬಗ್ಗೆ ಸಾರ್ವಜನಿಕರು ಭಯಪಡಬೇಕಾದ ಅಗತ್ಯವಿಲ್ಲ. ಜಾಗರೂಕರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರೋಗ್ಯ ಇಲಾಖೆಯವರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಗ... ರಾಯಚೂರು ನಗರದ ಆಯ್ದ 10 ಪಾರ್ಕುಗಳಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಲು ಚಿಂತನೆ ಬಳ್ಳಾರಿ(reporterkarnataka.com): ನಗರದ ಆಯ್ದ 10 ಪಾರ್ಕ್'ಗಳಲ್ಲಿ ಧ್ಯಾನ ಕೇಂದ್ರಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಬಳ್ಳಾರಿಯ ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪಿರಮಿಡ್ ಸ್ಪಿರಿಚುವಲ್ ಸೊಸೈಟಿ ಮೂವಮೆಂಟ್ ಸಂಸ್ಥೆಯ ವತಿಯ... ಮಂಡ್ಯ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ 2 ಗಂಟೆ ವಿದ್ಯುತ್: ಪ್ರಸ್ತಾವನೆ ಸಲ್ಲಿಸಲು ಸಚಿವ ಕೆ.ಜೆ. ಜಾರ್ಜ್ ಸೂಚನೆ - *ಇಂಧನ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ* - - *ಕುಸುಮ್-ಸಿ ಯೋಜನೆಗೆ ಅಗತ್ಯ ಭೂಮಿ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸಚಿವರ ಸೂಚನೆ* ಮಂಡ್ಯ,(reporterkarnataka.com): ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ ಏಳ... « Previous Page 1 …44 45 46 47 48 … 205 Next Page » ಜಾಹೀರಾತು