ಫೆಬ್ರವರಿ 27ರಿಂದ ಪ್ರಥಮ ಬಾರಿಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ ಮಂಗಳೂರು (reporterkarnataka.com): ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತಿ ಅಮೂಲ್ಯವಾದ ಪುಸ್ತಕಗಳನ್ನು ಖರೀದಿಸಲು ಮತ್ತು ವೀಕ್ಷಿಸಲು ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ “ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ" ಏರ್ಪಡಿಸಲಾಗಿದೆ. ಪುಸ್ತಕ ಮೇಳದಲ್ಲಿ, ನಾಡಿನ... ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುರಯ್ಯ ಅಂಜುಮ್ ಗೆಲುವು ಬೆಂಗಳೂರು(reporterkarnataka.com): ಯುವ ಕಾಂಗ್ರೆಸ್ ಚುನಾವಣೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಯುವ ನಾಯಕಿ ಸುರಯ್ಯ ಅಂಜುಮ್ ಗೆಲುವು ಕಂಡಿದ್ದಾರೆ. ಅವರು ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷೆಯಾಗಿ, ರಾಷ್ರ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿ ಕರ್ನಾಟಕ ರಾಜ್ಯ ದಾದ್ಯಂತ ಯುವ ನಾಯಕಿಯ... ಅರಿವು ಕೇಂದ್ರಗಳಿಗೆ ವಿಶೇಷ ಚೇತನ ಸ್ನೇಹಿ ಸಾಧನಗಳ ಪೂರೈಕೆ ರಾಷ್ಟ್ರದಲ್ಲಿಯೇ ಮಾದರಿ ಕಾರ್ಯಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು(reporterkarnataka.com): ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಗಳಾಗುವ ಅಭ್ಯರ್ಥಿಗಳಿಗೆ ಮಾಹಿತಿ ನೀಡುವಲ್ಲಿ ಹಾಗೂ ಉದ್ಯೋಗಾವಕಾಶಗಳನ್ನು ಅರಸುವವರಿಗೆ ಮಾರ್ಗದರ್ಶಿಯಾಗಿವೆ, ಇದರೊಂ... ನಂಜನಗೂಡು ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ: ಎಸ್ ಮಹದೇವಯ್ಯ ಆರೋಪ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ಲಂಚ ಮತ್ತು ಭ್ರಷ್ಟಾಚಾರದ ಹಾವಳಿ ವಿಪರೀತವಾಗಿದ್ದು ರೈತರ ಹಾಗೂ ಬಡವರ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ರಾಜ್ಯ ಕಾಂಪೋಸ್ಟ್ ಅಭಿವೃ... ವಿಶ್ವ ಕ್ಯಾನ್ಸರ್ ದಿನಾಚರಣೆ: ರಸ್ತೆ ಸಾರಿಗೆ ನೌಕರರಿಗೆ ಉಚಿತ ಓರಲ್ ಹಾಗೂ ಸ್ತನ ಕ್ಯಾನ್ಸರ್ ತಪಾಸಣೆ ಬೆಂಗಳೂರು(reporterkarnataka.com): ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಕೆಎಸ್ಆರ್ಟಿಸಿ ಹಾಗೂ ಎಚ್ಸಿಜಿ ಕಾನ್ಸರ್ ಕೇಂದ್ರದ ಸಹಯೋಗದೊಂದಿಗೆ ಒಂದು ಸಾವಿರಕ್ಕೂ ಅಧಿಕ ರಸ್ತೆ ಸಾರಿಗೆ ನೌಕರರಿಗೆ ಉಚಿತ ಓರಲ್ ಹಾಗೂ ಸ್ತನಕ್ತಾನ್ಸರ್ ತಪಾಸಣಾ ನಡೆಸಲಾಯಿತು. ಕೆಎಸ್ಆರ್ಟಿಸಿ ವ... ನಂಜನಗೂಡು: ಟಿವಿಎಸ್ ಕಂಪನಿ ವತಿಯಿಂದ ಸಾಂಪ್ರದಾಯಿಕ ಹಳ್ಳಿ ಹಬ್ಬ ಆಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಟಿವಿಎಸ್ ಕಂಪನಿಯ ಶ್ರೀನಿವಾಸನ್ ಸರ್ವಿಸಸ್ ಟ್ರಸ್ಟ್ ಮತ್ತು ಸುಂದರಂ ಕ್ಲೇಟಾನ್ ನ ಸಾಮಾಜಿಕ ಅಂಗ ಸಂಸ್ಥೆ ಹಾಗೂ ನಂಜನಗೂಡು ತಾಲೂಕು ಹೆಚ್ ಕೊಂಗಳ್ಳಿ ಗ್ರಾಮಸ್ಥರ ಸಹಯೋಗದೊಂದಿಗೆ ಹಳ್ಳಿ ಹಬ್ಬ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಕೊಂ... ಕುಂಭಮೇಳ ಕಾಲ್ತುಳಿತದಲ್ಲಿ ಚಿತ್ರದುರ್ಗದ ಯಾರೂ ಮೃತಪಟ್ಟಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಪ್ರಯಾಗ್ ರಾಜ್ ನಲ್ಲಿ ಜರುಗುತ್ತಿರುವ ಕುಂಭಮೇಳದಲ್ಲಿ ಇತ್ತೀಚೆಗೆ ಜರುಗಿದ ಕಾಲ್ತುಳಿತದಲ್ಲಿ ಚಿತ್ರದುರ್ಗದ ಓರ್ವರು ಬಲಿಯಾಗಿದ್ದಾರೆ ಎಂಬುದಾಗಿ ಕೆಲ ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದು, ಸತ್ಯಕ್ಕೆ ದೂರವಾದ ... ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆ ಇಲ್ಲ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಮಂಗಳೂರು(reporterkarnataka.com): ಕೇಂದ್ರದ ಬಜೆಟ್ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಉದ್ಯೋಗ ಸೃಷ್ಟಿಗೆ ಕೆಲವು ಘೋಷಣೆಗಳನ್ನು ಮಾಡಿದ್ದಾರೆ. ಕಳೆದ ಹತ್ತ ವರ್ಷಗಳಿಂದಲೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗವುದು ಎಂದು ಹೇಳುತ್ತಾ ಬಂದಿದ್ದಾರ... 3ನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಸ್ಫೂರ್ತಿದಾಯಕ ಬಜೆಟ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಣ್ಣನೆ *ಬಡ ಮತ್ತು ಮದ್ಯಮ ವರ್ಗವವರ ಪ್ರಗತಿಗೆ ಪೂರಕವಾಗಿದೆ* *ಕಿಸಾನ್ ಕ್ರೆಡಿಟ್ ಸಾಲ ಹೆಚ್ಚಿಸಿ ಅನ್ನದಾತರಿಗೆ ಆಶಾದಾಯಕವಾಗಿದೆ* *ಮಾರಣಾಂತಿಕ ಕ್ಯಾನ್ಸರ್ ರೋಗಿಗಳ ಪಾಲಿಗೆ ಸಂಜೀವಿನಿ* ನವದೆಹಲಿ(reporterkarnataka.com): ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟವಾಗುವ ಧ್ಯೇಯಕ್ಕೆ ಅತ್ಯ... ಬೆಂಗಳೂರು; ಫೆಬ್ರವರಿ 26ರಿಂದ 3 ದಿನಗಳ ಕಾಲ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ ಬೆಂಗಳೂರು(reportermarnataka.com): ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE)ರ ಎರಡನೇ ಆವೃತ್ತಿಯ ಸಮಾವೇಶಕ್ಕೆ ರಾಜ್ಯವು ಪ್ರವಾಸೋದ್ಯಮ ಇಲಾಖೆಯ ಮೂಲಕ ಸಜ್ಜಾಗಿದ್ದು,ಫೆಬ್ರವರಿ 26ರಿಂದ 28ರ ವರೆಗೆ 3 ದಿನಗಳ ಕಾಲ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ ಪೋ (KITE) BIEC, ಬೆಂ... « Previous Page 1 …47 48 49 50 51 … 212 Next Page » ಜಾಹೀರಾತು