ಡಿಸಿಎಂ ಡಿ.ಕೆ. ಶಿವಕುಮಾರ್ಗೆ ‘ತಾತ’ನಾದ ಸಂಭ್ರಮ: ಮಗಳು ಐಶ್ವರ್ಯಾಗೆ ಹೆಣ್ಣು ಮಗು ಜನನ ಬೆಂಗಳೂರು(reporterkarnataka.com): ಕರ್ನಾಟಕ ರಾಜಕೀಯದ 'ಟ್ರಬಲ್ ಶೂಟರ್', ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಜೀವನದ ಅತ್ಯಂತ ಸ್ಮರಣೀಯ ಮತ್ತು ದೊಡ್ಡ 'ಬಡ್ತಿ'ಯನ್ನು ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸ್ಥಾನ ಸಿಕ್ಕಿತೇ? ಎಂದು. ಆದರೆ, ಇದು ರಾಜಕೀಯಕ್ಕಿಂತಲೂ ಮಿಗಿಲಾದ, ಭಾವನಾತ್... ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ನೀರು ಕ್ಷೀಣ: ಹಾರಂಗಿ ಅಣೆಕಟ್ಟೆಯ ಮುಂಭಾಗದ ನದಿಯಲ್ಲಿ ಮೊಸಳೆ ಪ್ರತ್ಯಕ್ಷ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಹಾರಂಗಿ ಅಣೆಕಟ್ಟೆಯಿಂದ 1 ಕಿಲೋಮೀಟರ್ ದೂರದಲ್ಲಿ ನದಿಗೆ ಅಡ್ಡಲಾಗಿ ಕಟ್ಟೆ ಒಂದು ಇದ್ದು ಇಲ್ಲಿಗೆ ಹಲವಾರು ಪ್ರವಾಸಿಗರು ಮತ್ತು ಕಾಲೇಜ್ ವಿದ್ಯಾರ್ಥಿಗಳು ಈಜಾಡುವುದರೊಂದಿಗೆ ಕುಡಿದು ಮೋಜು-ಮಸ್ತಿ ಮಾಡಿ ತೆರಳುತ್ತಿದ್ದರು. ... ಶಿಡ್ಲಘಟ್ಟ | ರಾಸುಗಳನ್ನು ಜಿಲ್ಲಾಡಳಿತ ಭವನಕ್ಕೆ ನುಗ್ಗಿಸಲು ಯತ್ನ: ರೈತರು-ಪೊಲೀಸರ ಜಟಾಪಟಿ ಶಿಡ್ಲಘಟ್ಟ(reporterkarnataka.com):ಕೈಗಾರಿಕೆಗಳಿಗಾಗಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಭೂಮಿ ಸ್ವಾಧೀನ ವಿರೋಧಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ರೈತ ಸಂಘ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ 45 ದಿನ ತಲುಪಿದೆ. ಬುಧವಾರ ಜಿಲ್ಲಾಡಳಿತ ಭವನಕ್ಕೆ ರಾಸುಗಳನ್ನು ನುಗ್... ಚಿಕ್ಕಮಗಳೂರು | ಚಾರ್ಮಾಡಿ ಘಾಟ್ನಲ್ಲಿ ಗೂಡ್ಸ್ ವಾಹನ ಪಲ್ಟಿ; ಹಲವರಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ನಲ್ಲಿ ಗೂಡ್ಸ್ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ಅಶೋಕ್ ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನವು ಏಪ್ರಿಲ್ 26ರ ಸಂಜೆ ಚಾರ್ಮಾಡಿ ಘಾಟ್... ಡಾ.ರಾಜ್ ಸಮಾಧಿ ಕುರಿತು ವಿವಾದಾತ್ಮಕ ಹೇಳಿಕೆ: ನಟ ಚೇತನ್ ಮನೆಗೆ ಮುತ್ತಿಗೆ; ಸಾರ್ವಜನಿಕವಾಗಿ ಕ್ಷಮೆ ಕೇಳಿದ ನಟ ಬೆಂಗಳೂರು(reporterkarnataka.com): ಕನ್ನಡದ ಮೇರು ನಟ, ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ವಿಜೇತ ಡಾ.ರಾಜ್ ಕುಮಾರ್ ಸಮಾಧಿ ಜಾಗ ಕುರಿತು ನಾಲಗೆ ಹರಿಬಿಟ್ಟ ನಟ ಚೇತನ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಟನ ಸಮಾಧಿಗೆ ನೀಡಿದ 2.5 ಏಕರೆ ಜಾಗವನ್ನು ಸಾರ್ವಜನಿಕರಿಗೆ ಬಳಕೆ ಮಾಡಬೇಕು, ಮತಗಳ ಲಾಭದ ಉದ್ದ... *ಕೊಪ್ಪಳ ರೈತನ ಹೊಲದಲ್ಲಿ ಬೆಳೆದ ಜಪಾನಿನ ಪ್ರಸಿದ್ಧ ಮಿಯಾ ಜಾಕಿ ಮಾವು, ದುಬಾರಿ ಹಣ್ಣಿಗೆ ಮಾರುಕಟ್ಟೆಯದ್ದೇ ಚಿಂತೆ!* ಕೊಪ್ಪಳ(reporterkarnataka.com): ಜಗತ್ತಿನ ದುಬಾರಿ ಮಾವು ಎಂದೇ ಪ್ರಸಿದ್ಧಿಯಾಗಿರುವ ಜಪಾನ್ ಮೂಲದ ಮಿಯಾ ಜಾಕಿ ಮಾವು ಕೊಪ್ಪಳದ ರೈತನೋರ್ವ ಬೆಳೆದಿದ್ದು, ಅದು ಈಗ ಬಂಪರ್ ಬೆಳೆ ಬಂದಿದೆ. ಕೊಪ್ಪಳ ತೋಟಗಾರಿಕಾ ಇಲಾಖೆ ಹಣ್ಣು ಮಾರಾಟ ಮೇಳದಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದ ಮಿಯಾಜಾಕಿ ಮಾವು ನೋಡಿ ಪ್ರೇರಣ... ಚಿಕ್ಕಮಗಳೂರು: ಮಧ್ಯರಾತ್ರಿ ಕುಡುಕರ ಹುಚ್ಚಾಟ; ಸರ್ಕಾರಿ ಬಸ್ ಅಡ್ಡಗಟ್ಟಿ ಸೆಲ್ಫಿಗಾಗಿ ಕಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರದಲ್ಲಿ ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳು ಸರ್ಕಾರಿ ಬಸ್ನ್ನು ಅಡ್ಡಗಟ್ಟಿ ಹುಚ್ಚಾಟ ಮೆರೆದ ಘಟನೆ ನಡೆದಿದೆ. ಕಡೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ನ್ನು ... ಬಳ್ಳಾರಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯ ನೆಪದಲ್ಲಿ ಮರಗಳ ಮಾರಣ ಹೋಮ!! ಗಣೇಶ್ ಇನಾಂದಾರ್ ಬಳ್ಳಾರಿ info.reporterkarnataka@gmail.com ಬೇಸಿಗೆಯ ಧಗೆಯಲಿ ತತ್ತರಿಸಿದ ಬಳ್ಳಾರಿಯಲ್ಲಿ ಈ ಸಂದರ್ಭದಲ್ಲಿ ರಸ್ತೆ ಅಗಲೀಕರಣ ಕ್ರರ್ಯದಲ್ಲಿ ಮರಗಳ ಮಾರಣ ಹೋಮ ಮಾಡಲಾಗ್ತಿದೆ. ಬಳ್ಳಾರಿ ನಗರದ ವಿದ್ಯಾನಗರ ವೃತ್ತದಿಂದ ಕೊಳಗಲ್ ರಸ್ತೆಯವರೆಗೆ ರಸ್ತೆ ಅಗಲೀಕರಣ ಕಾಮಗಾರಿಯ ನೆಪದ... ‘ಫ್ರೀಫೈರ್’ ಗೇಮ್ ಅಡಿಕ್ಷನ್ : ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಹುಬ್ಬಳ್ಳಿ(reporterkarnataka.com): ಆನ್ಲೈನ್ ಗೇಮ್ಗೆ ದಾಸನಾಗಿದ್ದ 14 ವರ್ಷದ ಬಾಲಕನೊಬ್ಬ, ತಾಯಿ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹುಬ್ಬಳ್ಳಿ ನಗರದ ಉದಯನಗರದಲ್ಲಿ ನಡೆದಿದೆ. 'ಫ್ರೀಫೈರ್' ಗೇಮ್ಗೆ ಅತಿಯಾಗಿ ಅಡಿಕ್ಟ್ ಆಗಿದ್ದ ಸಮರ್ಥ್ ಎಂಬ ಬಾಲ... ರಾಜ್ಯದಲ್ಲಿ ಹೆಚ್ಚುತ್ತಿರುವ ತಾಪಮಾನ | ಚಾಮರಾಜನಗರ: ರಣ ಬಿಸಿಲಿಗೆ ಹೆಣ್ಣಾನೆ ಬಲಿ ಚಾಮರಾಜನಗರ(reporterkarnataka.com): ರಾಜ್ಯದಲ್ಲಿ ಬಿಸಿಲಿನ ಪರಿಣಾಮ ಹೆಚ್ಚಾಗುತ್ತಿದೆ. ಈ ಬಿಸಿಯನ್ನು ಮನುಷ್ಯರಿಗೂ ತಡೆಯಲಾಗುತ್ತಿಲ್ಲ. ಇನ್ನು ಪಾಪ ಮೂಕ ಪ್ರಾಣಿಗಳಿಗೆ ತಡೆದುಕೊಳ್ಳಲು ಹೇಗೆ ಸಾಧ್ಯ. ಪ್ರಾಣಿಗಳಿಗೆ ಮನುಷ್ಯರಿಗಿಂತ ಬಾಯರಿಕೆ ಹೆಚ್ಚು.ಹಾಗಾಗಿ ದೊಡ್ಡ ನದಿ, ಕರೆಗಳನ್ನು ಅರಸಿಕೊಂಡು ಬರ... « Previous Page 1 …3 4 5 6 7 … 213 Next Page » ಜಾಹೀರಾತು