ಶಾಸಕ ಟಿ.ರಘುಮೂರ್ತಿ ಸೂಚನೆ: ಬರಗಾಲ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ನಿರ್ದೇಶನದಂತೆ ಬರಗಾಲ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆಗಾಗಿ ಸಹಾಯವಾಣಿ ತೆರೆದಿದ್ದು ಗ್ರಾಮೀಣ ಜನರು ಸಮಸ್ಯೆಗಳ ಬಗ್ಗೆ ಸಹಾಯವಾಣಿಗೆ ಕರೆ ಮಾಡುವಂತೆ ತಾಪಂ ಇಒ ಶಶಿಧರ್ ತ... ಚಳ್ಳಕೆರೆ: ಸಾವಿತ್ರಿ ಬಾಯಿ ಪುಲೆ ಜಯಂತಿ, ಶೈಕ್ಷಣಿಕ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ; ಅಕ್ಷರ ಸಿರಿ ಪ್ರಶಸ್ತಿ ಪ್ರದಾನ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ನಗರದ ಶ್ರೀ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಿದ್ದ ಸಾವಿತ್ರಿ ಬಾಯಿ ಪುಲೆ ಜಯಂತಿ, ಶೈಕ್ಷಣಿಕ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ ಹಾಗೂ ಅಕ್ಷ... ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಜಯಿಸಲು ಕಾರ್ಯಕರ್ತರ ಸಹಕಾರ ಅತ್ಯಗತ್ಯ: ಕಳಸದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಳಸ(reporterkarnataka.com): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಜಯಿಸಲು ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜ... ಪ್ರಸಿದ್ಧ ಕವಿ, ಭಾವಲೋಕದ ರಾಯಭಾರಿ ಜಯಂತ್ ಕಾಯ್ಕಿಣಿಗೆ ವಿಶ್ವಪ್ರಭಾ ಪುರಸ್ಕಾರ: ಜ. 24ರಂದು ಉಡುಪಿಯಲ್ಲಿ ಪ್ರದಾನ. ಉಡುಪಿ(reporterkarnataka.com): ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ ವಿಶ್ವಪ್ರಭಾ ಪುರಸ್ಕಾರ- 2024 ಪ್ರಶಸ್ತಿಗೆ ಪ್ರಸಿದ್ಧ ಕವಿ, ಬರಹಗಾರ, ಭಾವಲೋಕದ ರಾಯಭಾರಿ ಜಯಂತ್ ಕಾಯ್ಕಿಣಿ ಆಯ್ಕೆಯಾಗಿದ್ದು, ಜನವರಿ 24ರಂದು ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಸಂಜೆ 5:45ಕ್ಕೆ ಪುರಸ್... ಸರಕಾರಿ ಕಟ್ಟಡಗಳ ದಾಖಲೆಗಳನ್ನು ಕ್ರಮಬದ್ಧಗೊಳಿಸಿ: ಪ್ರಗತಿ ಪರಿಶೀಲನಾ ಸಭೆ ಕೋಲಾರ ಜಿಲ್ಲಾಧಿಕಾರಿ ಸಲಹೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು ಶಾಶ್ವತ ಜ್ಞಾಪಿಕೆಗಳು ಅವುಗಳನ್ನು ಜತನದಿಂದ ಮುಂದಿನ ಪೀಳಿಗೆಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಮತ್ತು... ಹಕ್ಕುಪತ್ರಗಳ ಸಮಸ್ಯೆಗೆ ಶೀಘ್ರವೇ ಪರಿಹಾರ: ಕುಂದಾಪುರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಂದಾಪುರ(reporterkarnataka.com): ಬಾಕಿ ಉಳಿದಿರುವ ಹಕ್ಕುಪತ್ರಗಳ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ. ... ಗ್ಯಾರಂಟಿ ಯೋಜನೆ ಜಾರಿಗೆ ತರುವ ಮೂಲಕ ಕಾಂಗ್ರೆಸ್ ಬಡವರ ಪರ ನುಡಿದಂತೆ ನಡೆದ ಪಕ್ಷ: ಉಡುಪಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ(reporterkarnataka.com): ವಿಧಾನಸಭೆ ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಕಾಂಗ್ರೆಸ್ ಸದಾ ಬಡವರ ಪರ ಇರುವ ಪಕ್ಷ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗ... ನಂಜನಗೂಡು: ರಾಮಜನ್ಮಭೂಮಿ ಅಯೋಧ್ಯೆಯಿಂದ ತಂದ ಮಂತ್ರಾಕ್ಷತೆ ಮನೆ ಮನೆಗೆ ವಿತರಣೆ ಮೋಹನ್ ನಂಜನಗೂಡು ಮೈಸೂರು info.reporterkarnatak@gmail.com ಹಿಂದುಗಳ ಬಹು ನಿರೀಕ್ಷಿತ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಅಂಗವಾಗಿ ಜನವರಿ 22ರಂದು ಶ್ರೀ ಬಾಲರಾಮನ ಪ್ರತಿಷ್ಠಾಪನೆ ಹಾಗೂ ರಾಮ ಮಂದಿರ ಉದ್ಘಾಟನೆಯ ಪ್ರಯುಕ್ತ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್... ನಂಜನಗೂಡು: ಎಲ್ಐಸಿ ಪ್ರತಿನಿಧಿಗಳಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಒಕ್ಕೂಟ ನಂಜನಗೂಡು ಶಾಖೆ ವತಿಯಿಂದ ಮೈಸೂರಿನ ಎಲ್ಐಸಿ ವಿಭಾಗೀಯ ಕಚೇರಿಯಲ್ಲಿ ಗುರುವಾರ 2024ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ವಿಭಾಗೀಯ ಅಧಿಕಾರಿ ಸತ್ಯನಾರಾಯಣ ಶಾಸ್ತ್ರಿ ಸೇರಿದ... ನಂಜನಗೂಡು: ಲೋಕಾಯುಕ್ತರಿಂದ ಸಾರ್ವಜನಿಕರ ಕುಂದು ಕೊರತೆ ಸಭೆ ಮತ್ತು ದೂರು ಸ್ವೀಕಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ಇಂದು ಸಾರ್ವಜನಿಕರ ಕುಂದು ಕೊರತೆ ಸಭೆ ಹಾಗೂ ದೂರು ಸ್ವೀಕಾರ ಕಾರ್ಯಕ್ರಮವನ್ನು ನಂಜನಗೂಡಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮೊದಲಿಗೆ ತಾಲೂಕು... « Previous Page 1 …49 50 51 52 53 … 173 Next Page » ಜಾಹೀರಾತು