ಮಂಗಳೂರು: ಮುಖ್ಯಮಂತ್ರಿ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ; ಕಪ್ಪು ಬಾವುಟ ಪ್ರದರ್ಶನ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್... ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ: ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕ... ಕೊಟ್ಟಿಗೆಹಾರ ಬಿ ಹೊಸಳ್ಳಿ ರಸ್ತೆಗಳ ಅಭಿವೃದ್ದಿಗೆ ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ:ಬಿ ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯ ರಸ್ತೆಗಳ ಅಭಿವೃದ್ದಿಗೆ ಆಗ್ರಹಿಸಿ ಬಿ ಹೊಸಹಳ್ಳಿ ಗ್ರಾಮಸ್ಥರು ಬಿ.ಹೊಸಹಳ್ಳಿ ಭಾರತಿಬೈಲ್ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಬಿ.ಹೊಸಳ್ಳಿ ಗ್ರಾ.ಪಂ ಸದಸ್ಯ... ಕೂಡ್ಲಿಗಿ: ಸೀತಾರಾಮ ಕಲ್ಯಾಣೋತ್ಸವದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಗೆ ಸನ್ಮಾನ ವಿ.ಜಿ.ವೃಷಭೆಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭೆ ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ಹರಪನಹಳ್ಳಿ ಪಟ್ಟಣದ ಎಚ್.ಪಿ.ಎಸ್ ಕಾಲೇಜು ಮೈದಾನದಲ್ಲಿ,ಹಮ್ಮಿಕೊಂಡಿದ್ದ ಶ್ರೀ ಸೀತಾರಾಮ ಕಲ್ಯಾಣೋತ್ಸವ. ಹಾಗೂ ಹರಪನಹಳ್ಳಿ ಕ್... ಬೆಳಗಾವಿಯಲ್ಲಿ ಸನ್ ಶೈನಿಂಗ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರನ ರಾಜಕೀಯ ರಂಗ ಪ್ರವೇಶಕ್ಕೆ ಮುನ್ನುಡಿ ಬೆಳಗಾವಿ(reporterkarnataka.com): ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ರಂಗದಲ್ಲಿ ಸನ್ ಶೈನಿಂಗ್ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಆರ್. ಗುಂಡೂ ರಾವ್, ಎಸ್. ಬಂಗಾರಪ್ಪ ಅವರ ಪುತ್ರರೆಲ್ಲ ಈಗಾಗಲೇ ರಾಜಕೀಯ ರಂಗದಲ್ಲಿ ಮಿಂಚಲಾರಂಭಿಸಿದ್ದಾರೆ. ಅ... ಬೆಳಗಾವಿ ಜಿಲ್ಲೆಯಲ್ಲಿ ಅಕಾಲಿಕ ಮಳೆ: ದ್ರಾಕ್ಷಿ, ಮಾವಿನ ಹಣ್ಣು ಬೆಳೆಗಾರರಿಗೆ ಭಾರಿ ನಷ್ಟ; ಪರಿಹಾರ ನೀಡಲು ಆಗ್ರಹ ಬೆಳಗಾವಿ(reporterkarnataka.com): ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಶನಿವಾರ ಸುರಿದ ಅಕಾಲಿಕ ಭಾರೀ ಗಾಳಿ ಮಳೆಗೆ ದ್ರಾಕ್ಷೆ ಹಾಗೂ ಮಾವಿನ ಬೆಳೆಗಾರರಿಗೆ ಅ ಪಾರ ನಷ್ಟ ಉಂಟಾಗಿದೆ. ಗಾಳಿ ರಭಸಕ್ಕೆ ಗಿಡ ಮರಗಳು ಹಾಗೂ ಲೈಟ್ ಕಂಬಗಳು ಉರಳಿವೆ. ಇನ್ನೂ ಐಗಳಿ ಗ್ರಾಮದ ರೈತರು ಪ್ರಲ್ಹಾದ ... ಅಹಿತಕರ ಘಟನೆಗಳಿಗೆಲ್ಲ ಮಾಜಿ ಸಿಎಂ ಸಿದ್ದರಾಮಯ್ಯನವರೇ ಕಾರಣ: ಸಂಸದ ಪ್ರತಾಪ್ ಸಿಂಹ ಆರೋಪ ಮೈಸೂರು(reporterkarnataka.com): ರಾಜ್ಯದಲ್ಲಿ ಈಗ ನಡೆಯುತ್ತಿರುವ ಅಹಿತಕರ ಘಟನೆಗಳಿಗೆಲ್ಲಾ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರೇ ಕಾರಣ ಎಂದು ಬಿಜೆಪಿ ಸಂಸದ ಪ್ರತಾಪ್ಸಿಂಹ ಆರೋಪಿಸಿದರು. ಶನಿವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್ ಕುರಿತು ನ್ಯಾಯಾಲಯ ತೀರ್ಪು ನೀಡಿ... ರಾಜ್ಯದಲ್ಲಿ ಮತ್ತೆ ಡೆಂಗ್ಯು ಭೀತಿ: ವಾರದೊಳಗೆ 65 ಹೊಸ ಪ್ರಕರಣಗಳು ಪತ್ತೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ವಾರದೊಳಗೆ 65 ಹೊಸ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದ 22 ಜಿಲ್ಲೆಗಳಲ್ಲಿ ಡೆಂಗ್ಯು ಜ್ವರ ಕಾಣಿಸಿಕೊಂಡಿದ್ದು, ಇದುವರೆಗೆ 989 ಮಂದಿಗೆ ಜ್ವರ ತಗುಲಿದೆ. ಮೈಸೂರು 93, ಉಡುಪಿ 75, ಕೊಪ್ಪಳ 65, ಶಿವಮೊಗ್ಗ ... ಮತಾಂತರ ನಿಷೇಧ ಕಾಯಿದೆ ಜಾರಿಗೆ ಶೀಘ್ರದಲ್ಲೇ ಸುಗ್ರೀವಾಜ್ಞೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೈಸೂರು(reporterkarnataka.com): ಶೀಘ್ರದಲ್ಲೇ ಮತಾಂತರ ನಿಷೇಧ ಕಾಯಿದೆಯನ್ನು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಾರಿಗೆ ತರಲಾಗುವುದು ಎಂದು ಹಿಂದುಳಿದ ವರ್ಗಗಳ ಮತ್ತು ಸ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮೈಸೂರಿನ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗ... ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಮುಂದಿನ ತಿಂಗಳಿನಿಂದ ಆರಂಭ ಹೊಸದಿಲ್ಲಿ(reporterkarnataka.com): ಹುಬ್ಬಳ್ಳಿ -ಧಾರವಾಡ ಅವಳಿ ನಗರಗಳ ವಿಮಾನಯಾನ ಪ್ರಯಾಣಿಕರಿಗೆ ಶುಭ ಸುದ್ದಿಯೊಂದು ಹೊರ ಬಿದ್ದಿದೆ. ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಮೇ 1ರಿಂದ ಆರಂಭವಾಗಲಿದೆ. ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ... « Previous Page 1 …66 67 68 69 70 … 150 Next Page » ಜಾಹೀರಾತು