ಕೂಡ್ಲಿಗಿ: ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಸಾವ೯ಜನಿಕ ಆಸ್ಪತ್ರೆ ಯಲ್ಲಿ ಪ್ರದಾನ ಮಂತ್ರಿ ಮಾತೃ ವಂದನಾ ದಿನಾಚರಣೆ ಪ್ರಯುಕ್ತ ತಾಲೂಕು ಸಾವ೯ಜನಿಕ ಆಸ್ಪತ್ರೆಯ ವತಿಯಿಂದ ಗಭಿ೯ಣಿ ಸ್ತ್ರೀಯರಿಗೆ ಹೆಚ್.ಐ.ವಿ ಹಾಗೂ ಏಡ್ಸ್ ವಿಚಾರಗಳ ... ಕೃಷ್ಣರಾಜಪೇಟೆ: ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ; ಎಲ್ಲೆಡೆ ಸಂಭ್ರಮ- ಸಡಗರ ಮಂಡ್ಯ(reporterkarnataka.com): ಕೃಷ್ಣರಾಜಪೇಟೆ ತಾಲೂಕಿನ ಹೊಸಹೊಳಲು ಗ್ರಾಮದ ಪುರಾಣ ಪ್ರಸಿದ್ಧವಾದ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ಬ್ರಹ್ಮರಥೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ಗೋವಿಂದ, ವೆಂಕಟರಮಣ, ನಮೋ ನಾರಾಯಣ, ನಮೋ ವೆಂಕಟೇಶ ಎಂಬ ಜಯಘೋಷಗಳು ಮುಗಿಲು ಮುಟ್ಟಿದ್ದವು. ಪುರಸಭೆಯ ಅಧ್ಯಕ್... ಮಕ್ಕಳಿಗೆ ಶಿಕ್ಷಣ ಜತೆಗೆ ಸಂಸ್ಕಾರ ನೀಡಿದರೆ ಸಮಾಜದ ಅಭಿವೃದ್ಧಿ ಸಾಧ್ಯ: ಪತ್ರಕರ್ತ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಹಿಂದುಳಿದ ಮೊರಾರ್ಜಿ ವಸತಿ ಶಾಲೆ (ಪರಿಶಿಷ್ಟ ಜಾತಿ) ಹಾಗೂ ಮೊರಾರ್ಜಿ ವಸತಿ ಶಾಲೆ (ಬಿಸಿ) ಸಂಯುಕ್ತಾಶ್ರಯದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಹಾಗೂ ಅಭಿನಂದಿಸುವ ಕಾರ್ಯಕ... ಮಾಳಿ- ಮಾಲಗಾರ ಸಮಾಜದ ಅಭಿವೃದ್ಧಿಗೆ ಅನುದಾನ ಘೋಷಣೆ: ಸಿಎಂಗೆ ಮುರಿಗೆಪ್ಪ ಮಾಲಗಾರ ಅಭಿನಂದನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಾಳಿ- ಮಾಲಗಾರ ಸಮಾಜ ಸೇರಿ 9 ಹಿಂದುಳಿದ ಸಮುದಾಯದ ಅಭಿವೃದ್ಧಿಗೆ 400 ಕೋಟಿ ಅನುದಾನವನ್ನು ಘೋಷಣೆ ಮಾಡಿದ ಬಡವರ ಬಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಾಗೂ ಮಾಲಗಾರ ಸಮಾಜದ ಬೇಡಿಕೆ ಈಡೇರಿಸಲಿಕ್ಕೆ ಮೊದಲು ಸಹಕರಿಸಿದ ... ಕೊಟ್ಟಿಗೆಹಾರ: ಸರಣಿ ಕಳ್ಳತನ; ಶಾಲೆಯಲ್ಲೂ ಕೈಚಳಕ ತೋರಿಸಿದ ಚೋರರು; ನಗದು ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತು ಲೂಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದಲ್ಲಿ ಸರಣಿ ಕಳ್ಳತನ ನಡೆದಿದೆ. ಕೊಟ್ಟಿಗೆಹಾರ ಪ್ರಾಥಮಿಕ ಶಾಲೆ, ಕೋಳಿ ಅಂಗಡಿ, ಗ್ಯಾರೇಜ್ ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ನಗದು ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತು ಚೋರರ ಪಾಲಾಗಿದೆ. ... ಉಕ್ರೇನ್ನಿಂದ ವಾಪಸ್ಸಾದ ಕೋಲಾರದ ಮೋನಿಷಾ ಪ್ರಿಯಾ: ಕೇಂದ್ರ ಸರಕಾರ, ರಾಯಭಾರ ಕಚೇರಿ ಸಿಬ್ಬಂದಿಗೆ ಧನ್ಯವಾದ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಎಪಿಎಂಸಿ ನೌಕರ ಮುನಿರಾಜು ಅವರ ಸಹೋದರ ರಾಜ್ ಕುಮಾರ್ , ಸುಕನ್ಯಾ ದಂಪತಿ ಪುತ್ರಿ ಮೋನಿಷಾಪ್ರಿಯ ಕಳೆದ ರಾತ್ರಿ ಯುದ್ಧಪೀಡಿತ ಉಕ್ರೇನ್ನಿಂದ ವಾಪಸ್ಸಾಗಿದ್ದು , ಭಾರತ ಸರ್ಕಾರ ಹಾಗೂ ರಾಯಭಾರ ಕಚೇರಿ ನೀಡಿದ ... ರಾಜ್ಯದಲ್ಲಿ ಭಾರೀ ಇಳಿಕೆ ಕಂಡ ಕೊರೊನಾ ಪ್ರಕರಣ: 278 ಪಾಸಿಟಿವ್ ಕೇಸ್ ಪತ್ತೆ; 3 ಜನ ಸಾವು ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಹಾಗೂ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 278 ಸೋಂಕು ದಾಖಲಾಗಿದ್ದು, ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 458 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ... ಪೋಲೆಂಡ್ ತಲುಪಿದ ಗೋಣಿಕೊಪ್ಪದ ಶೀತಲ್ ಸಂಪತ್: ಯುದ್ಧಪೀಡಿತ ಉಕ್ರೇನ್’ನಿಂದ ಪಯಣ ಮಡಿಕೇರಿ(reporterkarnataka.com): ಯುದ್ಧಗ್ರಸ್ತ ಯುಕ್ರೇನ್ ದೇಶದ ಕಾರ್ವೀಕ್ ಪಟ್ಟಣದಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದ ಜಿಲ್ಲೆಯ ಯುವತಿ ಸುರಕ್ಷಿತವಾಗಿ ಪಕ್ಕದ ದೇಶದ ಪೋಲೆಂಡ್’ನ್ನು ತಲುಪಿದ್ದಾರೆ. ಗೋಣಿಕೊಪ್ಪ ನಿವಾಸಿ ಪ್ರಸ್ತುತ ಕತಾರ್’ನಲ್ಲಿರುವ ಬಲ್ಲಡಿಚಂಡ ಸಂಪತ್ ಅವರ ಪುತ್ರ... ಗುಂಡ್ಲುಪೇಟೆ: ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ; 6 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಚಾಮರಾಜನಗರ( reporterkarnataka.com); ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಸಮೀಪದ ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತದ ದುರ್ಘಟನೆ ನಡೆದಿದೆ. ಘಟನೆಯಲ್ಲಿ 6 ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿ... ರಾಜ್ಯ ಬಜೆಟ್: ಈ ಬಾರಿ ಯಾವುದೇ ತೆರಿಗೆ ಹೆಚ್ಚಳವಿಲ್ಲ; ಯಾವ ಜಿಲ್ಲೆಗಳಿಗೆ ಏನೇನು ಇದೆ? ಬೆಂಗಳೂರು(reporterkarnataka.com) ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುಡ್ ನ್ಯೂಸ್ ನೀಡಿದ್ದಾರೆ ತೆರಿಗೆ ಹೆಚ್ಚಳದಿಂದ ತತ್ತರಿಸಿರುವ ಜನತೆಗೆ ಈ ಬಾರಿಯ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳ ಪ್ರಸ್ತಾಪ ಮಾಡಿಲ್ಲ. ವಿಧಾನಸಭೆಯಲ್ಲಿ ಇಂದು ಮಧ್ಯ... « Previous Page 1 …72 73 74 75 76 … 150 Next Page » ಜಾಹೀರಾತು