ಅಥಣಿ: ಬಳ್ಳಿಗೇರಿ ಬಿ.ಬಿ.ಇಮ್ಮಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊರೊನಾ ಸ್ಫೋಟ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬಳ್ಳಿಗೇರಿ ಬಿ.ಬಿ.ಇಮ್ಮಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊರೊನಾ ಸ್ಫೋಟಗೊಂಡಿದ್ದು, 30 ವಿದ್ಯಾರ್ಥಿಗಳು 3 ಶಿಕ್ಷಕರು ಹಾಗೂ ಒಬ್ಬರು ಅಡಿಗೆ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಶಾಲೆಯಲ್ಲಿ 351 ವಿದ್ಯಾರ್ಥಿಗಳು ಓದುತ... ಮಸ್ಕಿ: ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಿಂಧನೂರಿನ ಡಿವೈಎಸ್ಪಿ ವೆಂಕಟಪ್ಪ ನಾಯಕರಿಗೆ ಸನ್ಮಾನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದಲ್ಲಿ ರಾಷ್ಟ್ರಪತಿ ಪ್ರಶಸ್ತಿ ಪಡೆದಿರುವ ಸಿಂಧನೂರಿನ ಡಿವೈಎಸ್ಪಿ ವೆಂಕಟಪ್ಪ ನಾಯಕ ಅವರಿಗೆ ಪ್ರತಾಪ್ ಗೌಡ ಪಾಟೀಲ್ ಹಾಗೂ ಮಸ್ಕಿ ಮುಖಂಡರು ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಪ್... ಡಾ. ಅಂಬೇಡ್ಕರ್ ಅವಮಾನ ಖಂಡಿಸಿ ಅಥಣಿ ಸಂಪೂರ್ಣ ಬಂದ್: ಮೆರವಣಿಗೆ, ಮಾನವ ಸರಪಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಯಚೂರಿನಲ್ಲಿ ಗಣರಾಜ್ಯೋತ್ಸವ ದಿನ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರ ತೆಗೆಯುವವರೆಗೆ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಘಟನೆಯನ್ನ ಖಂಡಿಸಿ ಇಂದು ಅಥಣಿ ಸಂಪೂರ್ಣ... ಟೋಯಿಂಗ್ ಮಾಡುವಾಗ ವಾಹನದಲ್ಲಿ ಕ್ಯಾಮರಾ, ಮೈಕ್ ಕಡ್ಡಾಯ: ಮುಖ್ಯಮಂತ್ರಿ ಆದೇಶ ಬೆಂಗಳೂರು(reporterkarnataka.com): ಟೋಯಿಂಗ್ʼ ಬಗ್ಗೆ ಜನರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಇಂದು ಟೋಯೊಂಗ್ ಸ್ಥಿತಿ ನೀತಿ ಪರಿಷ್ಕರಣೆ ಸಂಬಂಧ ಸಭೆ ನಡೆಸಿದ್ದು, ಈ ಸಭೆಯಲ್ಲಿ ಟೋಯಿಂಗ್ ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ.ಆರ್. ರವಿಕಾ... ತಹಶೀಲ್ದಾರ್ ವಾಹನ ಚಾಲಕ ಆತ್ಮಹತ್ಯೆ: ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತದಿಂದ 8 ಲಕ್ಷ ರೂ. ಪರಿಹಾರ ಪ್ರಕಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿ ತಹಶೀಲ್ದಾರರ ವಾಹನ ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ,ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ ಕೊನೆಗೂ 8 ಲಕ್ಷ ರೂ. ಪರಿಹಾರ ಪ್ರಕಟಿಸಿದೆ . ಅಕ್ರಮ ಸಕ್ರಮ ಸಾಗುವಳಿ ಪತ್ರ ನೀಡಿಕೆ ಹಗರಣದಲ್ಲಿ ಒತ್... ಗಣಕ ಯಂತ್ರ ಶಿಕ್ಷಣ ಪರೀಕ್ಷೆ ಕೇಂದ್ರ ಸುತ್ತಮುತ್ತ ನಿಷೇಧಾಜ್ಞೆ: ವಿಜಯಪುರ ಜಿಲ್ಲಾಧಿಕಾರಿ ಸುನಿಲ್ ಕುಮಾರ್ ಆದೇಶ ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ info.reporterkarnataka@gmail.com ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜನವರಿ 31ರಿಂದ ಫೆಬ್ರವರಿ 7ರ ವರೆಗೆ ನಡೆಯಲಿರುವ ಗಣಕಯಂತ್ರ ಶಿಕ್ಷಣ ಪರೀಕ್ಷೆ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಬೆಳಗ್ಗೆ 8 ಗಂಟೆಯಿಂದ ಪರೀ... ಸರಕಾರದ ಯೋಜನೆಗಳನ್ನು ಪಾರದರ್ಶಕವಾಗಿ ಜನರಿಗೆ ತಲುಪಿಸಿ: ಕೋಲಾರ ಉಸ್ತುವಾರಿ ಸಚಿವ ಮುನಿರತ್ನ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸರ್ಕಾರವು ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು , ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ತೋಟಗಾರಿಕೆ ... ನ್ಯಾಯಾಧೀಶರ ಗಡಿಪಾರು ಮಾಡಿ; ದಲಿತರ ಪರ ಸಂಘಟನೆಗಳ ಆಗ್ರಹ; ರಾಜ್ಯಪಾಲರಿಗೆ ಮನವಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka.com ರಾಯಚೂರು ಜಿಲ್ಲಾ ನ್ಯಾಯಾಧೀಶ ಎಂ.ಸಿ.ಪಾಟೀಲ್ ಗೌಡ ಅವರನ್ನು ಗಡಿಪಾರು ಮಾಡುವಂತೆ ದಲಿಪರ ಸಂಘಟನೆಗಳು ಅಗ್ರಹಿಸಿವೆ. ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಈ ಕೃತ್ಯವನ್ನುಖಂಡಿಸಿದ... ಸೋಮೇಶ್ವರ: ಸಮುದ್ರಕ್ಕೆ ಜಿಗಿದ ಪ್ರಿಯತಮೆ; ರಕ್ಷಿಸಲು ಹೋದ ಪ್ರಿಯತಮ ದಾರುಣ ಸಾವು ಉಳ್ಳಾಲ(reporterkarnataka.com): ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಮುಂದಾದ ಪ್ರಿಯಕರ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮೇಶ್ವರದಲ್ಲಿ ನಡೆದಿದೆ. ಮೃತರನ್ನುಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಯಾನೆ ಲಾಯ್ ಎಂದು ಗುರುತಿಸಲಾಗಿದೆ. ಕೋ... ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆ: ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು ಗೊತ್ತೇ? ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಅವರ ಸಾವಿನ ಬಗ್ಗೆ ಅನುಮಾನ ಪಡುವಂಥದ್ದು ಏನೂ ಅಲ್ಲ. ಅವರು ಖಿನ್ನತೆಯಿಂದ ಬಳಲುತ್ತಿದ್ದ ಸಂಗತಿ ನಮಗೆಲ್ಲ ಗೊತ್ತಿತ್ತು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಆಂಗ್ಲ ಮಾಧ್ಯಮವೊ... « Previous Page 1 …78 79 80 81 82 … 150 Next Page » ಜಾಹೀರಾತು